أَلَمۡ
يَأۡتِكُمۡ
نَبَؤُاْ
ٱلَّذِينَ
مِن
قَبۡلِكُمۡ
قَوۡمِ
نُوحٖ
وَعَادٖ
وَثَمُودَ
وَٱلَّذِينَ
مِنۢ
بَعۡدِهِمۡ
لَا
يَعۡلَمُهُمۡ
إِلَّا
ٱللَّهُۚ
جَآءَتۡهُمۡ
رُسُلُهُم
بِٱلۡبَيِّنَٰتِ
فَرَدُّوٓاْ
أَيۡدِيَهُمۡ
فِيٓ
أَفۡوَٰهِهِمۡ
وَقَالُوٓاْ
إِنَّا
كَفَرۡنَا
بِمَآ
أُرۡسِلۡتُم
بِهِۦ
وَإِنَّا
لَفِي
شَكّٖ
مِّمَّا
تَدۡعُونَنَآ
إِلَيۡهِ
مُرِيبٖ
٩
ನೂಹರ ಜನಾಂಗ, ಆದ್, ಸಮೂದ್ ಮತ್ತು ಅಲ್ಲಾಹನ ಹೊರತು ಇನ್ನಾರೂ ತಿಳಿಯದ ಅವರ ನಂತರದ ಹಲವಾರು ಜನಾಂಗಗಳೂ ಸೇರಿದಂತೆ ನಿಮ್ಮ ಪೂರ್ವಿಕರ ಸಮಾಚಾರಗಳು ನಿಮಗೆ ತಲುಪಲಿಲ್ಲವೇ? ಅವರ ಸಂದೇಶವಾಹಕರು ಅವರ ಬಳಿಗೆ ಸುವ್ಯಕ್ತ ನಿದರ್ಶನಗಳನ್ನು ತಂದಾಗ ಅವರು ತಮ್ಮ ಕೈಯನ್ನು ಬಾಯೊಳಗೆ ಒತ್ತಿಕೊಂಡು ಹೇಳಿದರು; ‘ಯಾವ ಸಂದೇಶ ಸಹಿತ ನೀವು ಕಳು ಹಿಸಲ್ಪಟ್ಟಿರುವಿರೋ ಅದನ್ನು ನಾವು ನಿಷೇಧಿಸುತ್ತೇವೆ ಮತ್ತು ನೀವು ನಮಗೆ ಯಾವುದರ ಕಡೆಗೆ ಕರೆ ನೀಡುತ್ತೀರೋ ಅದರ ಬಗ್ಗೆ ನಾವು ಕಳವಳಕಾರಿಯಾದ ಸಂಶಯಕ್ಕೊಳಗಾಗಿದ್ದೇವೆ’1.