Sign in
Sign in
Sign in
Select Language
English
العربية
বাংলা
فارسی
Français
Indonesia
Italiano
Dutch
Português
русский
Shqip
ภาษาไทย
Türkçe
اردو
简体中文
Melayu
Español
Kiswahili
Tiếng Việt
14. chapter:full-surah-seo-heading
Abraham
chapter:full-surah-seo-visible-intro quran-reader:translation-by Kannada Translation.
Listen
info
Translation
bismillah
14:1
الر كتاب انزلناه اليك لتخرج الناس من الظلمات الى النور باذن ربهم الى صراط العزيز الحميد ١
الٓر ۚ كِتَـٰبٌ أَنزَلْنَـٰهُ إِلَيْكَ لِتُخْرِجَ ٱلنَّاسَ مِنَ ٱلظُّلُمَـٰتِ إِلَى ٱلنُّورِ بِإِذْنِ رَبِّهِمْ إِلَىٰ صِرَٰطِ ٱلْعَزِيزِ ٱلْحَمِيدِ ١
الٓرۚ
كِتَٰبٌ
أَنزَلۡنَٰهُ
إِلَيۡكَ
لِتُخۡرِجَ
ٱلنَّاسَ
مِنَ
ٱلظُّلُمَٰتِ
إِلَى
ٱلنُّورِ
بِإِذۡنِ
رَبِّهِمۡ
إِلَىٰ
صِرَٰطِ
ٱلۡعَزِيزِ
ٱلۡحَمِيدِ
١
ಅಲಿಫ್ ಲಾಮ್ ರಾ, (ಓ ಮುಹಮ್ಮದ್ರೇ,) ಜನರನ್ನು ಅವರ ಪ್ರಭುವಿನ ಅನುಜ್ಞೆಯಂತೆ ನೀವು ಅಂಧಕಾರಗಳಿಂದ ಪ್ರಕಾಶದ ಕಡೆಗೆ ಹೊರತರಲಿಕ್ಕಾಗಿ ನಿಮಗೆ ನಾವು ಅವತೀರ್ಣಗೊಳಿಸಿರುವ ಗ್ರಂಥವಿದು. ಅರ್ಥಾತ್, ಮಹಾ ಪ್ರತಾಪಿಯೂ ಸ್ವಯಂ ಸ್ತುತ್ಯರ್ಹನೂ ಆಗಿರುವ ಅಲ್ಲಾಹನ ಮಾರ್ಗದೆಡೆಗೆ.
quran-reader:tafsirs
Lessons
Reflections
14:2
الله الذي له ما في السماوات وما في الارض وويل للكافرين من عذاب شديد ٢
ٱللَّهِ ٱلَّذِى لَهُۥ مَا فِى ٱلسَّمَـٰوَٰتِ وَمَا فِى ٱلْأَرْضِ ۗ وَوَيْلٌۭ لِّلْكَـٰفِرِينَ مِنْ عَذَابٍۢ شَدِيدٍ ٢
ٱللَّهِ
ٱلَّذِي
لَهُۥ
مَا
فِي
ٱلسَّمَٰوَٰتِ
وَمَا
فِي
ٱلۡأَرۡضِۗ
وَوَيۡلٞ
لِّلۡكَٰفِرِينَ
مِنۡ
عَذَابٖ
شَدِيدٍ
٢
ಆಕಾಶಗಳ ಹಾಗೂ ಭೂಮಿಯ ಸಕಲ ಸೃಷ್ಟಿಗಳ ಮಾಲಕನಾದ ಅಲ್ಲಾಹನ (ಮಾರ್ಗದೆಡೆಗೆ). ಸತ್ಯನಿಷೇಧಿಗಳಿಗೆ ಅತ್ಯಂತ ಕಠಿಣ ವಿನಾಶಕಾರಿ ಶಿಕ್ಷೆಯಿದೆ.
quran-reader:tafsirs
Lessons
Reflections
14:3
الذين يستحبون الحياة الدنيا على الاخرة ويصدون عن سبيل الله ويبغونها عوجا اولايك في ضلال بعيد ٣
ٱلَّذِينَ يَسْتَحِبُّونَ ٱلْحَيَوٰةَ ٱلدُّنْيَا عَلَى ٱلْـَٔاخِرَةِ وَيَصُدُّونَ عَن سَبِيلِ ٱللَّهِ وَيَبْغُونَهَا عِوَجًا ۚ أُو۟لَـٰٓئِكَ فِى ضَلَـٰلٍۭ بَعِيدٍۢ ٣
ٱلَّذِينَ
يَسۡتَحِبُّونَ
ٱلۡحَيَوٰةَ
ٱلدُّنۡيَا
عَلَى
ٱلۡأٓخِرَةِ
وَيَصُدُّونَ
عَن
سَبِيلِ
ٱللَّهِ
وَيَبۡغُونَهَا
عِوَجًاۚ
أُوْلَٰٓئِكَ
فِي
ضَلَٰلِۭ
بَعِيدٖ
٣
ಅರ್ಥಾತ್ ಪಾರತ್ರಿಕ ಜೀವನಕ್ಕಿಂತ ಐಹಿಕ ಜೀವನವನ್ನು ಹೆಚ್ಚಾಗಿ ಪ್ರೀತಿಸುವ, ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುವ, ಮತ್ತು ಈ ಮಾರ್ಗಕ್ಕೆ ವಕ್ರತೆಯನ್ನು ಬಯಸುವ ಜನರಿಗೆ. ಇವರು (ಸತ್ಯದಿಂದ) ಬಹು ದೂರದ ದುರ್ಮಾರ್ಗದಲ್ಲಿದ್ದಾರೆ
1
.
quran-reader:tafsirs
Lessons
Reflections
14:4
وما ارسلنا من رسول الا بلسان قومه ليبين لهم فيضل الله من يشاء ويهدي من يشاء وهو العزيز الحكيم ٤
وَمَآ أَرْسَلْنَا مِن رَّسُولٍ إِلَّا بِلِسَانِ قَوْمِهِۦ لِيُبَيِّنَ لَهُمْ ۖ فَيُضِلُّ ٱللَّهُ مَن يَشَآءُ وَيَهْدِى مَن يَشَآءُ ۚ وَهُوَ ٱلْعَزِيزُ ٱلْحَكِيمُ ٤
وَمَآ
أَرۡسَلۡنَا
مِن
رَّسُولٍ
إِلَّا
بِلِسَانِ
قَوۡمِهِۦ
لِيُبَيِّنَ
لَهُمۡۖ
فَيُضِلُّ
ٱللَّهُ
مَن
يَشَآءُ
وَيَهۡدِي
مَن
يَشَآءُۚ
وَهُوَ
ٱلۡعَزِيزُ
ٱلۡحَكِيمُ
٤
ಯಾವ ಪ್ರವಾದಿಯನ್ನೂ ಅವರ ಜನತೆಯ ಭಾಷೆಯಲ್ಲಲ್ಲದೆ ನಾವು ಕಳುಹಿಸಿಲ್ಲ,
1
ಅವರಿಗೆ ಸ್ಪಷ್ಟವಾಗಿ ವಿವರಿಸುವ ಸಲುವಾಗಿ. ಅಲ್ಲಾಹು ತಾನಿಚ್ಛಿಸಿದವರನ್ನು ಪಥಭ್ರಷ್ಟಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸನ್ಮಾರ್ಗದರ್ಶನ ನೀಡುತ್ತಾನೆ. ಅವನು ಮಹಾ ಪ್ರತಾಪಶಾಲಿಯೂ ಧೀಮಂತನೂ ಆಗಿರುತ್ತಾನೆ.
quran-reader:tafsirs
Lessons
Reflections
14:5
ولقد ارسلنا موسى باياتنا ان اخرج قومك من الظلمات الى النور وذكرهم بايام الله ان في ذالك لايات لكل صبار شكور ٥
وَلَقَدْ أَرْسَلْنَا مُوسَىٰ بِـَٔايَـٰتِنَآ أَنْ أَخْرِجْ قَوْمَكَ مِنَ ٱلظُّلُمَـٰتِ إِلَى ٱلنُّورِ وَذَكِّرْهُم بِأَيَّىٰمِ ٱللَّهِ ۚ إِنَّ فِى ذَٰلِكَ لَـَٔايَـٰتٍۢ لِّكُلِّ صَبَّارٍۢ شَكُورٍۢ ٥
وَلَقَدۡ
أَرۡسَلۡنَا
مُوسَىٰ
بِـَٔايَٰتِنَآ
أَنۡ
أَخۡرِجۡ
قَوۡمَكَ
مِنَ
ٱلظُّلُمَٰتِ
إِلَى
ٱلنُّورِ
وَذَكِّرۡهُم
بِأَيَّىٰمِ
ٱللَّهِۚ
إِنَّ
فِي
ذَٰلِكَ
لَأٓيَٰتٖ
لِّكُلِّ
صَبَّارٖ
شَكُورٖ
٥
ನಿಮ್ಮ ಜನಾಂಗವನ್ನು ಅಂಧಕಾರಗಳಿಂದ ಹೊರತೆಗೆದು ಪ್ರಕಾಶಕ್ಕೆ ತರಬೇಕೆಂದೂ
1
ಅವರಿಗೆ ಅಲ್ಲಾಹನ (ಅನುಗ್ರಹದ) ದಿನಗಳ
2
ಬಗ್ಗೆ ನೆನಪಿಸಬೇಕೆಂದೂ ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊಂದಿಗೆ
3
ಕಳುಹಿಸಿದ್ದೆವು. ಪ್ರತಿಯೊಬ್ಬ ಸಹನಶೀಲನಿಗೂ ಕೃತಜ್ಞನಿಗೂ ಅದರಲ್ಲಿ ಖಂಡಿತ ನಿದರ್ಶನಗಳಿವೆ
quran-reader:tafsirs
Lessons
Reflections
14:1
الر كتاب انزلناه اليك لتخرج الناس من الظلمات الى النور باذن ربهم الى صراط العزيز الحميد ١
الٓر ۚ كِتَـٰبٌ أَنزَلْنَـٰهُ إِلَيْكَ لِتُخْرِجَ ٱلنَّاسَ مِنَ ٱلظُّلُمَـٰتِ إِلَى ٱلنُّورِ بِإِذْنِ رَبِّهِمْ إِلَىٰ صِرَٰطِ ٱلْعَزِيزِ ٱلْحَمِيدِ ١
الٓرۚ
كِتَٰبٌ
أَنزَلۡنَٰهُ
إِلَيۡكَ
لِتُخۡرِجَ
ٱلنَّاسَ
مِنَ
ٱلظُّلُمَٰتِ
إِلَى
ٱلنُّورِ
بِإِذۡنِ
رَبِّهِمۡ
إِلَىٰ
صِرَٰطِ
ٱلۡعَزِيزِ
ٱلۡحَمِيدِ
١
ಅಲಿಫ್ ಲಾಮ್ ರಾ, (ಓ ಮುಹಮ್ಮದ್ರೇ,) ಜನರನ್ನು ಅವರ ಪ್ರಭುವಿನ ಅನುಜ್ಞೆಯಂತೆ ನೀವು ಅಂಧಕಾರಗಳಿಂದ ಪ್ರಕಾಶದ ಕಡೆಗೆ ಹೊರತರಲಿಕ್ಕಾಗಿ ನಿಮಗೆ ನಾವು ಅವತೀರ್ಣಗೊಳಿಸಿರುವ ಗ್ರಂಥವಿದು. ಅರ್ಥಾತ್, ಮಹಾ ಪ್ರತಾಪಿಯೂ ಸ್ವಯಂ ಸ್ತುತ್ಯರ್ಹನೂ ಆಗಿರುವ ಅಲ್ಲಾಹನ ಮಾರ್ಗದೆಡೆಗೆ.
quran-reader:tafsirs
Lessons
Reflections