خَلَقَ
ٱلسَّمَٰوَٰتِ
بِغَيۡرِ
عَمَدٖ
تَرَوۡنَهَاۖ
وَأَلۡقَىٰ
فِي
ٱلۡأَرۡضِ
رَوَٰسِيَ
أَن
تَمِيدَ
بِكُمۡ
وَبَثَّ
فِيهَا
مِن
كُلِّ
دَآبَّةٖۚ
وَأَنزَلۡنَا
مِنَ
ٱلسَّمَآءِ
مَآءٗ
فَأَنۢبَتۡنَا
فِيهَا
مِن
كُلِّ
زَوۡجٖ
كَرِيمٍ
١٠
ನಿಮಗೆ ಕಾಣುವಂಥ ಸ್ಥಂಭಗಳಿಲ್ಲದೆ ಅವನು ಆಕಾಶಗಳನ್ನು ಸೃಷ್ಟಿಸಿದನು. ಭೂಮಿಯು ನಿಮ್ಮೊಂದಿಗೆ ವಾಲಿ ಬಿಡದಿರಲು ಅವನು ಅದರಲ್ಲಿ ಪರ್ವತಗಳನ್ನು ನಾಟಿದನು. ಅವನು ಎಲ್ಲ ತರದ ಚರಜೀವಿಗಳನ್ನು ಭೂಮಿಯಲ್ಲಿ ಹಬ್ಬಿಸಿದನು. ಆಕಾಶದಿಂದ ನಾವು1 (ಅಲ್ಲಾಹು) ನೀರನ್ನು ಸುರಿಸಿ ಭೂಮಿಯಲ್ಲಿ ಎಲ್ಲ ತರದ ಉತ್ತಮ ಜೋಡಿಗಳನ್ನು ಬೆಳೆಸಿದ್ದೇವೆ2.