أَلَمۡ
تَرَوۡاْ
أَنَّ
ٱللَّهَ
سَخَّرَ
لَكُم
مَّا
فِي
ٱلسَّمَٰوَٰتِ
وَمَا
فِي
ٱلۡأَرۡضِ
وَأَسۡبَغَ
عَلَيۡكُمۡ
نِعَمَهُۥ
ظَٰهِرَةٗ
وَبَاطِنَةٗۗ
وَمِنَ
ٱلنَّاسِ
مَن
يُجَٰدِلُ
فِي
ٱللَّهِ
بِغَيۡرِ
عِلۡمٖ
وَلَا
هُدٗى
وَلَا
كِتَٰبٖ
مُّنِيرٖ
٢٠
ಅಲ್ಲಾಹನು ಆಕಾಶಗಳಲ್ಲೂ ಭೂಮಿಯಲ್ಲೂ ಇರುವ ಸಕಲ ವಸ್ತುಗಳನ್ನು ನಿಮಗೆ ಅಧೀನ ಗೊಳಿಸಿದ್ದನ್ನೂ1 ತನ್ನ ಪ್ರತ್ಯಕ್ಷ ಹಾಗೂ ಆಂತರಿಕ ಅನುಗ್ರಹಗಳನ್ನು ನಿಮಗೆ ಪೂರ್ತಿಗೊಳಿಸಿ ಕೊಟ್ಟಿದ್ದನ್ನೂ ನೀವು ನೋಡುತ್ತಿಲ್ಲವೇ? ಹೀಗಿದ್ದೂ ಮಾನವರಲ್ಲಿ ಕೆಲವರು ತಮ್ಮ ಬಳಿ ಯಾವುದೇ ಜ್ಞಾನವಾಗಲಿ ಸನ್ಮಾರ್ಗದರ್ಶನವಾಗಲಿ ಬೆಳಕು ತೋರಿಸುವ ಯಾವುದೇ ಗ್ರಂಥವಾಗಲಿ ಇಲ್ಲದೆ ಅಲ್ಲಾಹನ (ತೌಹೀದ್ನ) ವಿಚಾರದಲ್ಲಿ ಜಗಳಾಡುತ್ತಾರೆ2.