Log masuk
Log masuk
Log masuk
Pilih Bahasa

Luqman 31:26 لله ما في السماوات والارض ان الله هو الغني الحميد ٢٦

Halaman 413 · Juz 21

لِلَّهِ
مَا
فِي
ٱلسَّمَٰوَٰتِ
وَٱلۡأَرۡضِۚ
إِنَّ
ٱللَّهَ
هُوَ
ٱلۡغَنِيُّ
ٱلۡحَمِيدُ
٢٦
ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅಲ್ಲಾಹನಿಗೆ ಸೇರಿದ್ದು. ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
Teruskan Membaca

Baca Tafsir

Ibn Kathir (Abridged)

The Idolators admitted that Allah is the Creator

Allah tells us that these idolators who associated others with Him admitted that Allah Alone, with no partner or associate, is the Creator of heaven and earth yet they still worshipped others besides Him who they recognized were created by Him and subj

…

The Idolators admitted that Allah is the Creator

Allah tells us that these idolators who associated others with Him admitted that Allah Alone, with no

…
Lihat Tafsir

Baca dalam Konteks

25. “ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಯಾರು?” ಎಂದು ನೀವು ಅವರೊಡನೆ ಕೇಳಿದರೆ ಅವರು ಖಂಡಿತವಾಗಿಯೂ “ಅಲ್ಲಾಹು” ಎಂದೇ ಹೇಳುತ್ತಾರೆ. ಹೇಳಿರಿ: “ಅಲ್ಲಾಹನಿಗೆ ಸರ್ವಸ್ತುತಿ.” ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. 26. ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅಲ್ಲಾಹನಿಗೆ ಸೇರಿದ್ದು. ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ. 27. ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾಗಿ ಮತ್ತು ಸಮುದ್ರವು ಶಾಯಿಯಾಗಿ ಮಾರ್ಪಟ್ಟು, ನಂತರ ಏಳು ಸಮುದ್ರಗಳು ಬೇರೆಯಿದ್ದರೂ ಅಲ್ಲಾಹನ ವಚನಗಳನ್ನು ಬರೆದು ಮುಗಿಸಲು ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. 28. ನಿಮ್ಮನ್ನು ಸೃಷ್ಟಿಸುವುದು ಮತ್ತು ನಿಮಗೆ ಪುನಃ ಜೀವ ನೀಡಿ ಎಬ್ಬಿಸುವುದು ಕೇವಲ ಒಬ್ಬ ವ್ಯಕ್ತಿಗೆ ಸಮಾನವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ. 29. ಅಲ್ಲಾಹು ರಾತ್ರಿಯನ್ನು ಹಗಲಿನಲ್ಲಿ ತೂರಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ತೂರಿಸುತ್ತಾನೆಂದು ನೀವು ನೋಡಿಲ್ಲವೇ? ಅವನು ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದ್ದಾನೆ. ಎಲ್ಲವೂ ಒಂದು ನಿಶ್ಚಿತ ಅವಧಿಯವರೆಗೆ ಚಲಿಸುತ್ತವೆ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮವಾಗಿ ತಿಳಿಯುತ್ತಾನೆ. 30. ಅದೇಕೆಂದರೆ ಅಲ್ಲಾಹನೇ ಸತ್ಯ. ಅವನನ್ನು ಬಿಟ್ಟು ಅವರು ಕರೆದು ಪ್ರಾರ್ಥಿಸುವ ದೇವರುಗಳೆಲ್ಲವೂ ಮಿಥ್ಯ. ನಿಶ್ಚಯವಾಗಿಯೂ ಅಲ್ಲಾಹು ಅತ್ಯುನ್ನತನು ಮತ್ತು ಅತಿಶ್ರೇಷ್ಠನಾಗಿದ್ದಾನೆ.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan