مَّا
خَلۡقُكُمۡ
وَلَا
بَعۡثُكُمۡ
إِلَّا
كَنَفۡسٖ
وَٰحِدَةٍۚ
إِنَّ
ٱللَّهَ
سَمِيعُۢ
بَصِيرٌ
٢٨
ನಿಮ್ಮೆಲ್ಲರನ್ನು ಸೃಷ್ಟಿಸುವುದೂ ಪುನಃ ಜೀವಂತಗೊಳಿಸಿ ಎಬ್ಬಿಸುವುದೂ ಅವನ ಮಟ್ಟಿಗೆ ಕೇವಲ ಒಂದು ಜೀವಿಯನ್ನು ಸೃಷ್ಟಿಸುವ ಮತ್ತು ಪುನಃ ಜೀವಂತಗೊಳಿಸುವಂತೆ ಮಾತ್ರವಿದೆ1. ನಿಜವಾಗಿಯೂ ಅಲ್ಲಾಹು ಸರ್ವಶ್ರುತನೂ ಸರ್ವ ವೀಕ್ಷಕನೂ ಆಗಿರುತ್ತಾನೆ.