Iniciar sesión
Iniciar sesión
Iniciar sesión
Seleccionar idioma

Luqmán 31:33 يا ايها الناس اتقوا ربكم واخشوا يوما لا يجزي والد عن ولده ولا مولود هو جاز عن والده شييا ان وعد الله حق فلا تغرنكم الحياة الدنيا ولا يغرنكم بالله الغرور ٣٣

Página 414 · Juz 21

يَٰٓأَيُّهَا
ٱلنَّاسُ
ٱتَّقُواْ
رَبَّكُمۡ
وَٱخۡشَوۡاْ
يَوۡمٗا
لَّا
يَجۡزِي
وَالِدٌ
عَن
وَلَدِهِۦ
وَلَا
مَوۡلُودٌ
هُوَ
جَازٍ
عَن
وَالِدِهِۦ
شَيۡـًٔاۚ
إِنَّ
وَعۡدَ
ٱللَّهِ
حَقّٞۖ
فَلَا
تَغُرَّنَّكُمُ
ٱلۡحَيَوٰةُ
ٱلدُّنۡيَا
وَلَا
يَغُرَّنَّكُم
بِٱللَّهِ
ٱلۡغَرُورُ
٣٣
ಜನರೇ, ನಿಮ್ಮ ಪ್ರಭುವಿನ ಬಗ್ಗೆ ಜಾಗ್ರತೆ ಪಾಲಿಸಿರಿ. ಒಂದು ದಿನವನ್ನು ಭಯಪಡಿರಿ. ಅಂದು ಯಾವ ತಂದೆಯೂ ತನ್ನ ಮಗನ ಪರವಾಗಿ ಪರಿಹಾರಕೊಡಲಾರ. ಯಾವ ಮಗನೂ ತನ್ನ ತಂದೆಯ ಪರವಾಗಿ ಯಾವುದೇ ಪರಿಹಾರ ಕೊಡುವವನಲ್ಲ. ಅಲ್ಲಾಹನ ವಾಗ್ದಾನವು ಸತ್ಯವಾಗಿದೆ 1. ಆದುದರಿಂದ ಈ ಲೌಕಿಕ ಜೀವನವು ನಿಮ್ಮನ್ನು ಮೋಸಗೊಳಿಸದಿರಲಿ. ಮಹಾವಂಚಕ (ಶೈತಾನನು) ನಿಮ್ಮನ್ನು ಅಲ್ಲಾಹನ ವಿಷಯದಲ್ಲಿ ವಂಚಿಸದಿರಲಿ.
Continuar leyendo

Lee Tafsir

Ibn Kathir (Abridged)

The Command to fear Allah and remember the Day of Resurrection

Here Allah warns people about the Day of Resurrection, and commands them to fear Him and remember the Day of Resurrection when

لاَّ يَجْزِى وَالِدٌ عَن وَلَدِهِ

(no father can avail aught for his son,) which means, even if he wanted to offe

…

The Command to fear Allah and remember the Day of Resurrection

Here Allah warns people about the Day of Resurrection, and commands them to fear Him and

…
Ver Tafsires

Leer en contexto

31. ಅಲ್ಲಾಹನ ಅನುಗ್ರಹದಿಂದ ನಾವೆಯು ಸಮುದ್ರದಲ್ಲಿ ಚಲಿಸುತ್ತಿರುವುದನ್ನು ನೀನು ನೋಡು ವುದಿಲ್ಲವೇ? ಇದು ಅವನ ಕೆಲವು ನಿದರ್ಶನ ಗಳನ್ನು ನಿಮಗೆ ತೋರಿಸಿ ಕೊಡಲಿಕ್ಕಾಗಿ ವಾಸ್ತವದಲ್ಲಿ ಕೃತಜ್ಞನಾಗಿರುವ ಎಲ್ಲ ಕ್ಷಮಾಶೀಲರಿಗೂ ಇದರಲ್ಲಿ ಅನೇಕ ದೃಷ್ಟಾಂತಗಳಿವೆ. 32. ಸಮುದ್ರದಲ್ಲಿ ಬೆಟ್ಟಗಳಂಥ ತೆರೆಮಾಲೆಗಳು ಇವರ ಮೇಲೆ ಆವರಿಸಿದಾಗ ಇವರು ತಮ್ಮ ವಿಧೇಯತೆಯನ್ನು ಸಂಪೂರ್ಣವಾಗಿ ಅಲ್ಲಾಹನಿಗೇ ಮೀಸಲಾಗಿಸಿ ಅವನನ್ನು ಪ್ರಾರ್ಥಿಸುತ್ತಾರೆ. ತರುವಾಯ ಅವನು ಇವರನ್ನು ರಕ್ಷಿಸಿ ದಡಕ್ಕೆ ತಂದರೆ ಅವರಲ್ಲಿ ಕೆಲವರು ಎಡತಾಕ ನೀತಿಯನ್ನನುಸರಿಸುತ್ತಾರೆ. ಕೃತಘ್ನರಾದ ವಿಶ್ವಾಸಘಾತಕರಲ್ಲದೆ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ. 33. ಜನರೇ, ನಿಮ್ಮ ಪ್ರಭುವಿನ ಬಗ್ಗೆ ಜಾಗ್ರತೆ ಪಾಲಿಸಿರಿ. ಒಂದು ದಿನವನ್ನು ಭಯಪಡಿರಿ. ಅಂದು ಯಾವ ತಂದೆಯೂ ತನ್ನ ಮಗನ ಪರವಾಗಿ ಪರಿಹಾರಕೊಡಲಾರ. ಯಾವ ಮಗನೂ ತನ್ನ ತಂದೆಯ ಪರವಾಗಿ ಯಾವುದೇ ಪರಿಹಾರ ಕೊಡುವವನಲ್ಲ. ಅಲ್ಲಾಹನ ವಾಗ್ದಾನವು ಸತ್ಯವಾಗಿದೆ . ಆದುದರಿಂದ ಈ ಲೌಕಿಕ ಜೀವನವು ನಿಮ್ಮನ್ನು ಮೋಸಗೊಳಿಸದಿರಲಿ. ಮಹಾವಂಚಕ (ಶೈತಾನನು) ನಿಮ್ಮನ್ನು ಅಲ್ಲಾಹನ ವಿಷಯದಲ್ಲಿ ವಂಚಿಸದಿರಲಿ. 34. ಅಂತಿಮ ಘಳಿಗೆಯ ಜ್ಞಾನ ಅಲ್ಲಾಹನ ಬಳಿಯಲ್ಲೇ ಇದೆ. ಅವನೇ ಮಳೆ ಸುರಿಸುತ್ತಾನೆ. ತಾಯಂದಿರ ಗರ್ಭಗಳಲ್ಲಿರುವುದು ಏನೆಂದು ಅವನು ತಿಳಿಯುತ್ತಾನೆ. ಯಾವ ಜೀವಿಯೂ ತಾನು ನಾಳೆ ಏನನ್ನು ಮಾಡುವೆ ಎಂಬುದನ್ನು ತಿಳಿದಿಲ್ಲ. ತಾನು ಯಾವ ಭೂಭಾಗದಲ್ಲಿ ಮರಣ ಹೊಂದುವೆನು ಎಂಬ ಅರಿವೂ ಯಾರಿಗೂ ಇಲ್ಲ. ನಿಜದಲ್ಲಿ ಅಲ್ಲಾಹನೇ ಸರ್ವಜ್ಞನೂ ಸೂಕ್ಷ್ಮಜ್ಞಾನಿಯೂ ಆಗಿರುತ್ತಾನೆ .

- Kannada Translation

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir