Log masuk
Log masuk
Log masuk
Pilih Bahasa

Luqman 31:34 ان الله عنده علم الساعة وينزل الغيث ويعلم ما في الارحام وما تدري نفس ماذا تكسب غدا وما تدري نفس باي ارض تموت ان الله عليم خبير ٣٤

Halaman 414 · Juz 21

إِنَّ
ٱللَّهَ
عِندَهُۥ
عِلۡمُ
ٱلسَّاعَةِ
وَيُنَزِّلُ
ٱلۡغَيۡثَ
وَيَعۡلَمُ
مَا
فِي
ٱلۡأَرۡحَامِۖ
وَمَا
تَدۡرِي
نَفۡسٞ
مَّاذَا
تَكۡسِبُ
غَدٗاۖ
وَمَا
تَدۡرِي
نَفۡسُۢ
بِأَيِّ
أَرۡضٖ
تَمُوتُۚ
إِنَّ
ٱللَّهَ
عَلِيمٌ
خَبِيرُۢ
٣٤
ನಿಶ್ಚಯವಾಗಿಯೂ ಅಂತ್ಯಸಮಯದ ಜ್ಞಾನವಿರುವುದು ಅಲ್ಲಾಹನ ಬಳಿ ಮಾತ್ರ. ಅವನು ಮಳೆಯನ್ನು ಸುರಿಸುತ್ತಾನೆ. ಅವನು ಗರ್ಭಾಶಯಗಳಲ್ಲಿ ಏನಿದೆಯೆಂದು ತಿಳಿಯುತ್ತಾನೆ. ತಾನು ನಾಳೆ ಏನು ಮಾಡುತ್ತೇನೆಂದು ಯಾವುದೇ ವ್ಯಕ್ತಿಗೂ ತಿಳಿದಿಲ್ಲ. ತಾನು ಯಾವ ಭೂಮಿಯಲ್ಲಿ ಸಾಯುತ್ತೇನೆಂದು ಯಾವುದೇ ವ್ಯಕ್ತಿಗೂ ತಿಳಿದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.
reading-goal:continue-reading

Baca q-and-a.tafsir

Ibn Kathir (Abridged)

لاَ يُجَلِّيهَا لِوَقْتِهَآ إِلاَّ هُوَ

(None can reveal its time but He) (7:187). Similarly, no one but Allah knows when rain will fall, but when He issues the commands, the angels who are entrusted with the task of bringing rain know about it, as do those among His creation whom He wills should kno

…

لاَ يُجَلِّيهَا لِوَقْتِهَآ إِلاَّ هُوَ

(None can reveal its time but He) (7:187). Similarly, no one but Allah knows when rain will fall, but when He i

…
Lihat tafsirs

Baca related-content

31. ಸಮುದ್ರದಲ್ಲಿ ನಾವೆಗಳು ಸಂಚರಿಸುವುದು ಅಲ್ಲಾಹನ ಅನುಗ್ರಹದಿಂದ ಎಂದು ನೀವು ನೋಡಿಲ್ಲವೇ? ಅದು ಅವನ ದೃಷ್ಟಾಂತಗಳಲ್ಲಿ ಕೆಲವನ್ನು ನಿಮಗೆ ತೋರಿಸಿಕೊಡಲೆಂದು. ನಿಶ್ಚಯವಾಗಿಯೂ ತಾಳ್ಮೆಯಿಂದ ಜೀವಿಸುವ ಮತ್ತು ಕೃತಜ್ಞರಾಗಿರುವ ಎಲ್ಲರಿಗೂ ಅದರಲ್ಲಿ ದೃಷ್ಟಾಂತಗಳಿವೆ. 32. ಬೆಟ್ಟದಂತಹ ಅಲೆಗಳು ಅವರನ್ನು ಆವರಿಸಿದಾಗ, ಅವರು ಪ್ರಾರ್ಥನೆಯನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಕರೆದು ಪ್ರಾರ್ಥಿಸುತ್ತಾರೆ. ಆದರೆ ಅವನು ಅವರನ್ನು ರಕ್ಷಿಸಿ ದಡಕ್ಕೆ ತಲುಪಿಸಿದರೆ ಅವರಲ್ಲಿ ಕೆಲವರು ಮಧ್ಯಮ ನಿಲುವು ಸ್ವೀಕರಿಸುತ್ತಾರೆ. ವಿಶ್ವಾಸದ್ರೋಹಿಗಳು ಮತ್ತು ಕೃತಘ್ನರು ಮಾತ್ರ ನಮ್ಮ ವಚನಗಳನ್ನು ನಿಷೇಧಿಸುತ್ತಾರೆ. 33. ಓ ಮನುಷ್ಯರೇ! ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಒಂದು ದಿನದ ಬಗ್ಗೆ ಬಹಳ ಎಚ್ಚರದಿಂದಿರಿ. ಅಂದು ಯಾವುದೇ ತಂದೆಯು ತನ್ನ ಮಕ್ಕಳಿಗೆ ಉಪಕಾರ ಮಾಡುವುದಿಲ್ಲ. ಮಕ್ಕಳು ತಮ್ಮ ತಂದೆಗೆ ಉಪಕಾರ ಮಾಡುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದ್ದರಿಂದ ಇಹಲೋಕ ಜೀವನವು ನಿಮ್ಮನ್ನು ಮರುಳುಗೊಳಿಸದಿರಲಿ. ನಯವಂಚಕನಾದ ಶೈತಾನನು ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ಮರುಳುಗೊಳಿಸದಿರಲಿ. 34. ನಿಶ್ಚಯವಾಗಿಯೂ ಅಂತ್ಯಸಮಯದ ಜ್ಞಾನವಿರುವುದು ಅಲ್ಲಾಹನ ಬಳಿ ಮಾತ್ರ. ಅವನು ಮಳೆಯನ್ನು ಸುರಿಸುತ್ತಾನೆ. ಅವನು ಗರ್ಭಾಶಯಗಳಲ್ಲಿ ಏನಿದೆಯೆಂದು ತಿಳಿಯುತ್ತಾನೆ. ತಾನು ನಾಳೆ ಏನು ಮಾಡುತ್ತೇನೆಂದು ಯಾವುದೇ ವ್ಯಕ್ತಿಗೂ ತಿಳಿದಿಲ್ಲ. ತಾನು ಯಾವ ಭೂಮಿಯಲ್ಲಿ ಸಾಯುತ್ತೇನೆಂದು ಯಾವುದೇ ವ್ಯಕ್ತಿಗೂ ತಿಳಿದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan