إِنَّ
ٱللَّهَ
عِندَهُۥ
عِلۡمُ
ٱلسَّاعَةِ
وَيُنَزِّلُ
ٱلۡغَيۡثَ
وَيَعۡلَمُ
مَا
فِي
ٱلۡأَرۡحَامِۖ
وَمَا
تَدۡرِي
نَفۡسٞ
مَّاذَا
تَكۡسِبُ
غَدٗاۖ
وَمَا
تَدۡرِي
نَفۡسُۢ
بِأَيِّ
أَرۡضٖ
تَمُوتُۚ
إِنَّ
ٱللَّهَ
عَلِيمٌ
خَبِيرُۢ
٣٤
ಅಂತಿಮ ಘಳಿಗೆಯ ಜ್ಞಾನ ಅಲ್ಲಾಹನ ಬಳಿಯಲ್ಲೇ ಇದೆ. ಅವನೇ ಮಳೆ ಸುರಿಸುತ್ತಾನೆ. ತಾಯಂದಿರ ಗರ್ಭಗಳಲ್ಲಿರುವುದು ಏನೆಂದು ಅವನು ತಿಳಿಯುತ್ತಾನೆ. ಯಾವ ಜೀವಿಯೂ ತಾನು ನಾಳೆ ಏನನ್ನು ಮಾಡುವೆ ಎಂಬುದನ್ನು ತಿಳಿದಿಲ್ಲ. ತಾನು ಯಾವ ಭೂಭಾಗದಲ್ಲಿ ಮರಣ ಹೊಂದುವೆನು ಎಂಬ ಅರಿವೂ ಯಾರಿಗೂ ಇಲ್ಲ. ನಿಜದಲ್ಲಿ ಅಲ್ಲಾಹನೇ ಸರ್ವಜ್ಞನೂ ಸೂಕ್ಷ್ಮಜ್ಞಾನಿಯೂ ಆಗಿರುತ್ತಾನೆ 1.