Iniciar sesión
Iniciar sesión
Iniciar sesión
Seleccionar idioma

Luqmán 31:9 خالدين فيها وعد الله حقا وهو العزيز الحكيم ٩

Página 411 · Juz 21

خَٰلِدِينَ
فِيهَاۖ
وَعۡدَ
ٱللَّهِ
حَقّٗاۚ
وَهُوَ
ٱلۡعَزِيزُ
ٱلۡحَكِيمُ
٩
ಅವುಗಳಲ್ಲಿ ಅವರು ಸದಾಕಾಲ ವಾಸಿಸುವರು. ಇದು ಅಲ್ಲಾಹನ ಸತ್ಯವಾದ ವಾಗ್ದಾನ. ಅವನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.
reading-goal:continue-reading

Leer q-and-a.tafsir

Ibn Kathir (Abridged)

The Good Destiny of the Believers

Here Allah mentions the destiny of the righteous in the Hereafter, those who believe in Allah and His Messenger and do righteous deeds in accordance with the Laws of Allah.

لَهُمْ جَنَّتُ النَّعِيمِ

(for them are Gardens of Delight.) means, there they will enjoy all ki

…

The Good Destiny of the Believers

Here Allah mentions the destiny of the righteous in the Hereafter, those who believe in Allah and His Messenger and d

…
Ver tafsirs

Leer related-content

1. ಅಲಿಫ್ ಲಾಮ್ ಮೀಮ್ 2. ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಗಳು. 3. ಸಚ್ಚರಿತರಿಗೆ ಮಾರ್ಗದರ್ಶನವೂ ಅನುಗ್ರಹವೂ ಆಗಿ ಇದು ನೆಲೆಗೊಂಡಿದೆ. 4. ಅಂದರೆ ನಮಾಝನ್ನು ಸಂಸ್ಥಾಪಿಸುವ, ಝಕಾತ್ ಕೊಡುವ ಮತ್ತು ಪರಲೋಕದ ಮೇಲೆ ವಿಶ್ವಾಸವಿರಿಸುವ ಸಚ್ಚರಿತರು. 5. ಅವರು ತಮ್ಮ ಪ್ರಭುವಿನ ಕಡೆಯಿಂದಿರುವ ಸನ್ಮಾರ್ಗದಲ್ಲಿದ್ದಾರೆ. ಅವರೇ ಯಶಸ್ವಿಯಾದವರು. 6. ಕೆಲವು ಜನರು ವಿನೋದ ವಸ್ತುಗಳನ್ನು ಖರೀದಿಸುತ್ತಾರೆ. ಯಾವುದೇ ಜ್ಞಾನವಿಲ್ಲದೆ ಅಲ್ಲಾಹನ ಮಾರ್ಗದಿಂದ ಜನರನ್ನು ದಾರಿಗೆಡಿಸಲಿಕ್ಕಾಗಿ ಮತ್ತು ಆ ಮಾರ್ಗವನ್ನು ಪರಿಹಾಸಕ್ಕೀಡು ಮಾಡಲಿಕ್ಕಾಗಿ. ಇಂಥವರಿಗೆ ಬಹಳ ನಿಂದ್ಯವಾದ ಶಿಕ್ಷೆ ಇದೆ. 7. ಅವನಿಗೆ ನಮ್ಮ ಸೂಕ್ತಗಳನ್ನು ಓದಿ ಕೇಳಿಸ ಲಾದರೆ ಅವುಗಳನ್ನು ತಾನು ಕೇಳಲೇ ಇಲ್ಲವೆಂ ಬಂತೆ, ಅಥವಾ ತನ್ನ ಎರಡು ಕಿವಿಗಳಲ್ಲಿ ಕಿವುಡು ಬಾಧಿಸಿದಂತೆ ದರ್ಪದಿಂದ ಮುಖ ತಿರುಗಿಸುತ್ತಾನೆ. ಆದ್ದರಿಂದ ಅವನಿಗೆ ಒಂದು ವೇದನಾಯುಕ್ತ ಶಿಕ್ಷೆಯ ಸುವಾರ್ತೆ ಕೊಡಿರಿ. 8. ಆದರೆ, ಸತ್ಯವಿಶ್ವಾಸ ಸ್ವೀಕರಿಸುವ ಮತ್ತು ಸತ್ಕರ್ಮವೆಸಗುವ ಜನರಿಗೆ ಅನುಗ್ರಹಗಳು ತುಂ ಬಿದ ಸ್ವರ್ಗೋದ್ಯಾನಗಳಿವೆ. 9. ಅವುಗಳಲ್ಲಿ ಅವರು ಸದಾಕಾಲ ವಾಸಿಸುವರು. ಇದು ಅಲ್ಲಾಹನ ಸತ್ಯವಾದ ವಾಗ್ದಾನ. ಅವನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ. 10. ನಿಮಗೆ ಕಾಣುವಂಥ ಸ್ಥಂಭಗಳಿಲ್ಲದೆ ಅವನು ಆಕಾಶಗಳನ್ನು ಸೃಷ್ಟಿಸಿದನು. ಭೂಮಿಯು ನಿಮ್ಮೊಂದಿಗೆ ವಾಲಿ ಬಿಡದಿರಲು ಅವನು ಅದರಲ್ಲಿ ಪರ್ವತಗಳನ್ನು ನಾಟಿದನು. ಅವನು ಎಲ್ಲ ತರದ ಚರಜೀವಿಗಳನ್ನು ಭೂಮಿಯಲ್ಲಿ ಹಬ್ಬಿಸಿದನು. ಆಕಾಶದಿಂದ ನಾವು (ಅಲ್ಲಾಹು) ನೀರನ್ನು ಸುರಿಸಿ ಭೂಮಿಯಲ್ಲಿ ಎಲ್ಲ ತರದ ಉತ್ತಮ ಜೋಡಿಗಳನ್ನು ಬೆಳೆಸಿದ್ದೇವೆ. 11. ಇದು ಅಲ್ಲಾಹನ ಸೃಷ್ಟಿ. ಇನ್ನು ಅವನ ಹೊರತಾ ದವರು ಏನನ್ನು ಸೃಷ್ಟಿಸಿದ್ದಾರೆಂದು ನನಗೆ ತೋರಿಸಿರಿ. ಹಾಗಲ್ಲ; ಅಕ್ರಮಿಗಳು ಸುವ್ಯಕ್ತ ದುರ್ಮಾರ್ಗದಲ್ಲಿದ್ದಾರೆ.

- Kannada Translation

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir