Sign in
Sign in
Sign in
Select Language

31. Surah Luqman, Kannada Translation

Luqman

Read the complete Surah Luqman with its Kannada translation by Kannada Translation.

Info
In the Name of Allah—the Most Compassionate, Most Merciful
31:1
الم ١
الٓمٓ ١
الٓمٓ
١
ಅಲಿಫ್ ಲಾಮ್ ಮೀಮ್
Tafsirs
Lessons
Reflections
31:2
تلك ايات الكتاب الحكيم ٢
تِلْكَ ءَايَـٰتُ ٱلْكِتَـٰبِ ٱلْحَكِيمِ ٢
تِلۡكَ
ءَايَٰتُ
ٱلۡكِتَٰبِ
ٱلۡحَكِيمِ
٢
ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಗಳು.
Tafsirs
Lessons
Reflections
31:3
هدى ورحمة للمحسنين ٣
هُدًۭى وَرَحْمَةًۭ لِّلْمُحْسِنِينَ ٣
هُدٗى
وَرَحۡمَةٗ
لِّلۡمُحۡسِنِينَ
٣
ಸಚ್ಚರಿತರಿಗೆ ಮಾರ್ಗದರ್ಶನವೂ ಅನುಗ್ರಹವೂ ಆಗಿ ಇದು ನೆಲೆಗೊಂಡಿದೆ.
Tafsirs
Lessons
Reflections
31:4
الذين يقيمون الصلاة ويوتون الزكاة وهم بالاخرة هم يوقنون ٤
ٱلَّذِينَ يُقِيمُونَ ٱلصَّلَوٰةَ وَيُؤْتُونَ ٱلزَّكَوٰةَ وَهُم بِٱلْـَٔاخِرَةِ هُمْ يُوقِنُونَ ٤
ٱلَّذِينَ
يُقِيمُونَ
ٱلصَّلَوٰةَ
وَيُؤۡتُونَ
ٱلزَّكَوٰةَ
وَهُم
بِٱلۡأٓخِرَةِ
هُمۡ
يُوقِنُونَ
٤
ಅಂದರೆ ನಮಾಝನ್ನು ಸಂಸ್ಥಾಪಿಸುವ, ಝಕಾತ್ ಕೊಡುವ ಮತ್ತು ಪರಲೋಕದ ಮೇಲೆ ವಿಶ್ವಾಸವಿರಿಸುವ ಸಚ್ಚರಿತರು.
Tafsirs
Lessons
Reflections
31:5
اولايك على هدى من ربهم واولايك هم المفلحون ٥
أُو۟لَـٰٓئِكَ عَلَىٰ هُدًۭى مِّن رَّبِّهِمْ ۖ وَأُو۟لَـٰٓئِكَ هُمُ ٱلْمُفْلِحُونَ ٥
أُوْلَٰٓئِكَ
عَلَىٰ
هُدٗى
مِّن
رَّبِّهِمۡۖ
وَأُوْلَٰٓئِكَ
هُمُ
ٱلۡمُفۡلِحُونَ
٥
ಅವರು ತಮ್ಮ ಪ್ರಭುವಿನ ಕಡೆಯಿಂದಿರುವ ಸನ್ಮಾರ್ಗದಲ್ಲಿದ್ದಾರೆ. ಅವರೇ ಯಶಸ್ವಿಯಾದವರು.
Tafsirs
Lessons
Reflections
31:6
ومن الناس من يشتري لهو الحديث ليضل عن سبيل الله بغير علم ويتخذها هزوا اولايك لهم عذاب مهين ٦
وَمِنَ ٱلنَّاسِ مَن يَشْتَرِى لَهْوَ ٱلْحَدِيثِ لِيُضِلَّ عَن سَبِيلِ ٱللَّهِ بِغَيْرِ عِلْمٍۢ وَيَتَّخِذَهَا هُزُوًا ۚ أُو۟لَـٰٓئِكَ لَهُمْ عَذَابٌۭ مُّهِينٌۭ ٦
وَمِنَ
ٱلنَّاسِ
مَن
يَشۡتَرِي
لَهۡوَ
ٱلۡحَدِيثِ
لِيُضِلَّ
عَن
سَبِيلِ
ٱللَّهِ
بِغَيۡرِ
عِلۡمٖ
وَيَتَّخِذَهَا
هُزُوًاۚ
أُوْلَٰٓئِكَ
لَهُمۡ
عَذَابٞ
مُّهِينٞ
٦
ಕೆಲವು ಜನರು ವಿನೋದ ವಸ್ತುಗಳನ್ನು ಖರೀದಿಸುತ್ತಾರೆ. ಯಾವುದೇ ಜ್ಞಾನವಿಲ್ಲದೆ ಅಲ್ಲಾಹನ ಮಾರ್ಗದಿಂದ ಜನರನ್ನು ದಾರಿಗೆಡಿಸಲಿಕ್ಕಾಗಿ ಮತ್ತು ಆ ಮಾರ್ಗವನ್ನು ಪರಿಹಾಸಕ್ಕೀಡು ಮಾಡಲಿಕ್ಕಾಗಿ. ಇಂಥವರಿಗೆ ಬಹಳ ನಿಂದ್ಯವಾದ ಶಿಕ್ಷೆ ಇದೆ1.
Tafsirs
Lessons
Reflections
31:7
واذا تتلى عليه اياتنا ولى مستكبرا كان لم يسمعها كان في اذنيه وقرا فبشره بعذاب اليم ٧
وَإِذَا تُتْلَىٰ عَلَيْهِ ءَايَـٰتُنَا وَلَّىٰ مُسْتَكْبِرًۭا كَأَن لَّمْ يَسْمَعْهَا كَأَنَّ فِىٓ أُذُنَيْهِ وَقْرًۭا ۖ فَبَشِّرْهُ بِعَذَابٍ أَلِيمٍ ٧
وَإِذَا
تُتۡلَىٰ
عَلَيۡهِ
ءَايَٰتُنَا
وَلَّىٰ
مُسۡتَكۡبِرٗا
كَأَن
لَّمۡ
يَسۡمَعۡهَا
كَأَنَّ
فِيٓ
أُذُنَيۡهِ
وَقۡرٗاۖ
فَبَشِّرۡهُ
بِعَذَابٍ
أَلِيمٍ
٧
ಅವನಿಗೆ ನಮ್ಮ ಸೂಕ್ತಗಳನ್ನು ಓದಿ ಕೇಳಿಸ ಲಾದರೆ ಅವುಗಳನ್ನು ತಾನು ಕೇಳಲೇ ಇಲ್ಲವೆಂ ಬಂತೆ, ಅಥವಾ ತನ್ನ ಎರಡು ಕಿವಿಗಳಲ್ಲಿ ಕಿವುಡು ಬಾಧಿಸಿದಂತೆ ದರ್ಪದಿಂದ ಮುಖ ತಿರುಗಿಸುತ್ತಾನೆ. ಆದ್ದರಿಂದ ಅವನಿಗೆ ಒಂದು ವೇದನಾಯುಕ್ತ ಶಿಕ್ಷೆಯ ಸುವಾರ್ತೆ ಕೊಡಿರಿ1.
Tafsirs
Lessons
Reflections
31:8
ان الذين امنوا وعملوا الصالحات لهم جنات النعيم ٨
إِنَّ ٱلَّذِينَ ءَامَنُوا۟ وَعَمِلُوا۟ ٱلصَّـٰلِحَـٰتِ لَهُمْ جَنَّـٰتُ ٱلنَّعِيمِ ٨
إِنَّ
ٱلَّذِينَ
ءَامَنُواْ
وَعَمِلُواْ
ٱلصَّٰلِحَٰتِ
لَهُمۡ
جَنَّٰتُ
ٱلنَّعِيمِ
٨
ಆದರೆ, ಸತ್ಯವಿಶ್ವಾಸ ಸ್ವೀಕರಿಸುವ ಮತ್ತು ಸತ್ಕರ್ಮವೆಸಗುವ ಜನರಿಗೆ ಅನುಗ್ರಹಗಳು ತುಂ ಬಿದ ಸ್ವರ್ಗೋದ್ಯಾನಗಳಿವೆ1.
Tafsirs
Lessons
Reflections
31:9
خالدين فيها وعد الله حقا وهو العزيز الحكيم ٩
خَـٰلِدِينَ فِيهَا ۖ وَعْدَ ٱللَّهِ حَقًّۭا ۚ وَهُوَ ٱلْعَزِيزُ ٱلْحَكِيمُ ٩
خَٰلِدِينَ
فِيهَاۖ
وَعۡدَ
ٱللَّهِ
حَقّٗاۚ
وَهُوَ
ٱلۡعَزِيزُ
ٱلۡحَكِيمُ
٩
ಅವುಗಳಲ್ಲಿ ಅವರು ಸದಾಕಾಲ ವಾಸಿಸುವರು. ಇದು ಅಲ್ಲಾಹನ ಸತ್ಯವಾದ ವಾಗ್ದಾನ. ಅವನು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ.
Tafsirs
Lessons
Reflections
31:10
خلق السماوات بغير عمد ترونها والقى في الارض رواسي ان تميد بكم وبث فيها من كل دابة وانزلنا من السماء ماء فانبتنا فيها من كل زوج كريم ١٠
خَلَقَ ٱلسَّمَـٰوَٰتِ بِغَيْرِ عَمَدٍۢ تَرَوْنَهَا ۖ وَأَلْقَىٰ فِى ٱلْأَرْضِ رَوَٰسِىَ أَن تَمِيدَ بِكُمْ وَبَثَّ فِيهَا مِن كُلِّ دَآبَّةٍۢ ۚ وَأَنزَلْنَا مِنَ ٱلسَّمَآءِ مَآءًۭ فَأَنۢبَتْنَا فِيهَا مِن كُلِّ زَوْجٍۢ كَرِيمٍ ١٠
خَلَقَ
ٱلسَّمَٰوَٰتِ
بِغَيۡرِ
عَمَدٖ
تَرَوۡنَهَاۖ
وَأَلۡقَىٰ
فِي
ٱلۡأَرۡضِ
رَوَٰسِيَ
أَن
تَمِيدَ
بِكُمۡ
وَبَثَّ
فِيهَا
مِن
كُلِّ
دَآبَّةٖۚ
وَأَنزَلۡنَا
مِنَ
ٱلسَّمَآءِ
مَآءٗ
فَأَنۢبَتۡنَا
فِيهَا
مِن
كُلِّ
زَوۡجٖ
كَرِيمٍ
١٠
ನಿಮಗೆ ಕಾಣುವಂಥ ಸ್ಥಂಭಗಳಿಲ್ಲದೆ ಅವನು ಆಕಾಶಗಳನ್ನು ಸೃಷ್ಟಿಸಿದನು. ಭೂಮಿಯು ನಿಮ್ಮೊಂದಿಗೆ ವಾಲಿ ಬಿಡದಿರಲು ಅವನು ಅದರಲ್ಲಿ ಪರ್ವತಗಳನ್ನು ನಾಟಿದನು. ಅವನು ಎಲ್ಲ ತರದ ಚರಜೀವಿಗಳನ್ನು ಭೂಮಿಯಲ್ಲಿ ಹಬ್ಬಿಸಿದನು. ಆಕಾಶದಿಂದ ನಾವು1 (ಅಲ್ಲಾಹು) ನೀರನ್ನು ಸುರಿಸಿ ಭೂಮಿಯಲ್ಲಿ ಎಲ್ಲ ತರದ ಉತ್ತಮ ಜೋಡಿಗಳನ್ನು ಬೆಳೆಸಿದ್ದೇವೆ2.
Tafsirs
Lessons
Reflections
31:11
هاذا خلق الله فاروني ماذا خلق الذين من دونه بل الظالمون في ضلال مبين ١١
هَـٰذَا خَلْقُ ٱللَّهِ فَأَرُونِى مَاذَا خَلَقَ ٱلَّذِينَ مِن دُونِهِۦ ۚ بَلِ ٱلظَّـٰلِمُونَ فِى ضَلَـٰلٍۢ مُّبِينٍۢ ١١
هَٰذَا
خَلۡقُ
ٱللَّهِ
فَأَرُونِي
مَاذَا
خَلَقَ
ٱلَّذِينَ
مِن
دُونِهِۦۚ
بَلِ
ٱلظَّٰلِمُونَ
فِي
ضَلَٰلٖ
مُّبِينٖ
١١
ಇದು ಅಲ್ಲಾಹನ ಸೃಷ್ಟಿ. ಇನ್ನು ಅವನ ಹೊರತಾ ದವರು ಏನನ್ನು ಸೃಷ್ಟಿಸಿದ್ದಾರೆಂದು ನನಗೆ ತೋರಿಸಿರಿ. ಹಾಗಲ್ಲ; ಅಕ್ರಮಿಗಳು ಸುವ್ಯಕ್ತ ದುರ್ಮಾರ್ಗದಲ್ಲಿದ್ದಾರೆ.
Tafsirs
Lessons
Reflections
31:12
ولقد اتينا لقمان الحكمة ان اشكر لله ومن يشكر فانما يشكر لنفسه ومن كفر فان الله غني حميد ١٢
وَلَقَدْ ءَاتَيْنَا لُقْمَـٰنَ ٱلْحِكْمَةَ أَنِ ٱشْكُرْ لِلَّهِ ۚ وَمَن يَشْكُرْ فَإِنَّمَا يَشْكُرُ لِنَفْسِهِۦ ۖ وَمَن كَفَرَ فَإِنَّ ٱللَّهَ غَنِىٌّ حَمِيدٌۭ ١٢
وَلَقَدۡ
ءَاتَيۡنَا
لُقۡمَٰنَ
ٱلۡحِكۡمَةَ
أَنِ
ٱشۡكُرۡ
لِلَّهِۚ
وَمَن
يَشۡكُرۡ
فَإِنَّمَا
يَشۡكُرُ
لِنَفۡسِهِۦۖ
وَمَن
كَفَرَ
فَإِنَّ
ٱللَّهَ
غَنِيٌّ
حَمِيدٞ
١٢
ಲುಖ್ಮಾನರಿಗೆ ನಾವು ತತ್ವಜ್ಞಾನವನ್ನು ದಯ ಪಾಲಿಸಿದೆವು1. ‘ಅಲ್ಲಾಹನಿಗೆ ಕೃತಜ್ಞನಾಗು’ ಎಂದೆವು. ಯಾವನು ಅಲ್ಲಾಹನಿಗೆ ಕೃತಜ್ಞನಾಗುತ್ತಾನೋ ಅವನು ತನಗಾಗಿಯೇ ಕೃತಜ್ಞನಾದನು. ಯಾವನು ಕೃತಘ್ನನಾಗುತ್ತಾನೋ ವಾಸ್ತವದಲ್ಲಿ ಅಲ್ಲಾಹು ನಿರಪೇಕ್ಷನೂ ಸ್ತುತ್ಯರ್ಹನೂ ಆಗಿರುತ್ತಾನೆ.
Tafsirs
Lessons
Reflections
31:13
واذ قال لقمان لابنه وهو يعظه يا بني لا تشرك بالله ان الشرك لظلم عظيم ١٣
وَإِذْ قَالَ لُقْمَـٰنُ لِٱبْنِهِۦ وَهُوَ يَعِظُهُۥ يَـٰبُنَىَّ لَا تُشْرِكْ بِٱللَّهِ ۖ إِنَّ ٱلشِّرْكَ لَظُلْمٌ عَظِيمٌۭ ١٣
وَإِذۡ
قَالَ
لُقۡمَٰنُ
لِٱبۡنِهِۦ
وَهُوَ
يَعِظُهُۥ
يَٰبُنَيَّ
لَا
تُشۡرِكۡ
بِٱللَّهِۖ
إِنَّ
ٱلشِّرۡكَ
لَظُلۡمٌ
عَظِيمٞ
١٣
ಲುಖ್ಮಾನರು ತಮ್ಮ ಪುತ್ರನಿಗೆ ಉಪದೇಶಿಸುತ್ತಾ ಹೇಳಿದ ಸಂದರ್ಭವನ್ನು ಸ್ಮರಿಸಿರಿ. “ನನ್ನ ಪ್ರೀತಿಯ ಮಗನೇ,1 ಅಲ್ಲಾಹನಿಗೆ ಯಾರನ್ನೂ ಸಹಭಾಗಿ ಮಾಡಬೇಡ, ನಿಜವಾಗಿಯೂ ಬಹುದೇವತ್ವವು ಮಹಾ ಅಕ್ರಮವಾಗಿದೆ”.
Tafsirs
Lessons
Reflections
31:14
ووصينا الانسان بوالديه حملته امه وهنا على وهن وفصاله في عامين ان اشكر لي ولوالديك الي المصير ١٤
وَوَصَّيْنَا ٱلْإِنسَـٰنَ بِوَٰلِدَيْهِ حَمَلَتْهُ أُمُّهُۥ وَهْنًا عَلَىٰ وَهْنٍۢ وَفِصَـٰلُهُۥ فِى عَامَيْنِ أَنِ ٱشْكُرْ لِى وَلِوَٰلِدَيْكَ إِلَىَّ ٱلْمَصِيرُ ١٤
وَوَصَّيۡنَا
ٱلۡإِنسَٰنَ
بِوَٰلِدَيۡهِ
حَمَلَتۡهُ
أُمُّهُۥ
وَهۡنًا
عَلَىٰ
وَهۡنٖ
وَفِصَٰلُهُۥ
فِي
عَامَيۡنِ
أَنِ
ٱشۡكُرۡ
لِي
وَلِوَٰلِدَيۡكَ
إِلَيَّ
ٱلۡمَصِيرُ
١٤
ಮಾನವನಿಗೆ ತನ್ನ ಮಾತಾಪಿತರ ಬಗ್ಗೆ ನಾವು ವಸಿಯ್ಯತ್ ಮಾಡಿರುತ್ತೇವೆ. ಅವನ ತಾಯಿಯು ನಿತ್ರಾಣದ ಮೇಲೆ ನಿತ್ರಾಣವನ್ನು ಸಹಿಸಿ ಅವನನ್ನು ಗರ್ಭ ಹೊತ್ತಳು. ಅವನ ಸ್ತನಪಾನದ ಮುಕ್ತಾಯವು ಎರಡು ವರ್ಷಗಳಲ್ಲಾಗಿದೆ. (ಆದ್ದರಿಂದ ಓ ಮಾನವ,) ನನಗೂ ನಿನ್ನ ಮಾತಾಪಿತರಿಗೂ ಕೃತಜ್ಞತೆ ಸಲ್ಲಿಸು. ನೀನು ನನ್ನ ಕಡೆಗೇ ಮರಳಬೇಕಾಗಿದೆ.
Tafsirs
Lessons
Reflections
31:15
وان جاهداك على ان تشرك بي ما ليس لك به علم فلا تطعهما وصاحبهما في الدنيا معروفا واتبع سبيل من اناب الي ثم الي مرجعكم فانبيكم بما كنتم تعملون ١٥
وَإِن جَـٰهَدَاكَ عَلَىٰٓ أَن تُشْرِكَ بِى مَا لَيْسَ لَكَ بِهِۦ عِلْمٌۭ فَلَا تُطِعْهُمَا ۖ وَصَاحِبْهُمَا فِى ٱلدُّنْيَا مَعْرُوفًۭا ۖ وَٱتَّبِعْ سَبِيلَ مَنْ أَنَابَ إِلَىَّ ۚ ثُمَّ إِلَىَّ مَرْجِعُكُمْ فَأُنَبِّئُكُم بِمَا كُنتُمْ تَعْمَلُونَ ١٥
وَإِن
جَٰهَدَاكَ
عَلَىٰٓ
أَن
تُشۡرِكَ
بِي
مَا
لَيۡسَ
لَكَ
بِهِۦ
عِلۡمٞ
فَلَا
تُطِعۡهُمَاۖ
وَصَاحِبۡهُمَا
فِي
ٱلدُّنۡيَا
مَعۡرُوفٗاۖ
وَٱتَّبِعۡ
سَبِيلَ
مَنۡ
أَنَابَ
إِلَيَّۚ
ثُمَّ
إِلَيَّ
مَرۡجِعُكُمۡ
فَأُنَبِّئُكُم
بِمَا
كُنتُمۡ
تَعۡمَلُونَ
١٥
ಆದರೆ ನಿನಗೆ ಯಥಾಥ್ರ್ಯವೇನೆಂದು ತಿಳಿಯದ ಯಾವುದೇ ವಸ್ತುವನ್ನು ನನಗೆ ಪಾಲು ಸೇರಿಸುವಂತೆ ಅವರು ನಿನ್ನ ಮೇಲೆ ಒತ್ತಡ ಹಾಕಿದರೆ ನೀನು ಅವರನ್ನು ಅನುಸರಿಸಬೇಡ1. ಈ ಲೋಕ ದಲ್ಲಿ ಅವರೊಂದಿಗೆ ಸದ್ವರ್ತನೆ ಮಾಡು2. ನನ್ನ ಕಡೆಗೆ ಮರಳಿ ಬಂದವರ ಮಾರ್ಗವನ್ನು ಅನುಗಮಿಸು. ಮುಂದೆ ನಿಮಗೆಲ್ಲರಿಗೂ ನನ್ನ ಕಡೆಗೇ ಮರಳಲಿಕ್ಕಿದೆ. ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಆಗ ನಾನು ನಿಮಗೆ ಮಾಹಿತಿ ಕೊಡಲಿರುವೆನು,
Tafsirs
Lessons
Reflections
31:16
يا بني انها ان تك مثقال حبة من خردل فتكن في صخرة او في السماوات او في الارض يات بها الله ان الله لطيف خبير ١٦
يَـٰبُنَىَّ إِنَّهَآ إِن تَكُ مِثْقَالَ حَبَّةٍۢ مِّنْ خَرْدَلٍۢ فَتَكُن فِى صَخْرَةٍ أَوْ فِى ٱلسَّمَـٰوَٰتِ أَوْ فِى ٱلْأَرْضِ يَأْتِ بِهَا ٱللَّهُ ۚ إِنَّ ٱللَّهَ لَطِيفٌ خَبِيرٌۭ ١٦
يَٰبُنَيَّ
إِنَّهَآ
إِن
تَكُ
مِثۡقَالَ
حَبَّةٖ
مِّنۡ
خَرۡدَلٖ
فَتَكُن
فِي
صَخۡرَةٍ
أَوۡ
فِي
ٱلسَّمَٰوَٰتِ
أَوۡ
فِي
ٱلۡأَرۡضِ
يَأۡتِ
بِهَا
ٱللَّهُۚ
إِنَّ
ٱللَّهَ
لَطِيفٌ
خَبِيرٞ
١٦
ನನ್ನ ಮುದ್ದು ಮಗನೇ! ನೀನು ಎಸಗಿದ ಕಾರ್ಯವು ಸಾಸಿವೆ ಕಾಳಿನಷ್ಟಿರುವ ಒಂದು ವಸ್ತುವೇ ಇರಲಿ, ಅದು ಒಂದು ಬಂಡೆಯಲ್ಲಿ ಅಥವಾ ಆಕಾ ಶಗಳಲ್ಲಿ ಅಥವಾ ಭೂಮಿಯೊಳಗೆ ಎಲ್ಲೇ ಇರಲಿ, ಅಲ್ಲಾಹನು ಅದನ್ನು (ನಿರ್ಣಾಯಕ ದಿನದಲ್ಲಿ) ಹೊರತರುವನು. ಅವನು ಸೂಕ್ಷ್ಮದರ್ಶಿ ಮತ್ತು ವಿವರಪೂರ್ಣನಾಗಿರುತ್ತಾನೆ.
Tafsirs
Lessons
Reflections
31:17
يا بني اقم الصلاة وامر بالمعروف وانه عن المنكر واصبر على ما اصابك ان ذالك من عزم الامور ١٧
يَـٰبُنَىَّ أَقِمِ ٱلصَّلَوٰةَ وَأْمُرْ بِٱلْمَعْرُوفِ وَٱنْهَ عَنِ ٱلْمُنكَرِ وَٱصْبِرْ عَلَىٰ مَآ أَصَابَكَ ۖ إِنَّ ذَٰلِكَ مِنْ عَزْمِ ٱلْأُمُورِ ١٧
يَٰبُنَيَّ
أَقِمِ
ٱلصَّلَوٰةَ
وَأۡمُرۡ
بِٱلۡمَعۡرُوفِ
وَٱنۡهَ
عَنِ
ٱلۡمُنكَرِ
وَٱصۡبِرۡ
عَلَىٰ
مَآ
أَصَابَكَۖ
إِنَّ
ذَٰلِكَ
مِنۡ
عَزۡمِ
ٱلۡأُمُورِ
١٧
ನನ್ನ ಮುದ್ದು ಮಗನೇ, ನಮಾಝನ್ನು ವಿಧಿವತ್ತಾಗಿ ನಿರ್ವಹಿಸು, ಒಳಿತನ್ನು ಬೋಧಿಸು, ಕೆಡುಕನ್ನು ತಡೆ, ನಿನಗೆ ತಟ್ಟಿದ ಕಷ್ಟಕ್ಕೆ ಸಹನೆ ತಾಳು. ಇವು ಬಿಡಲೊಲ್ಲದ ಅಚಲ ವಿಷಯಗಳು1.
Tafsirs
Lessons
Reflections
31:18
ولا تصعر خدك للناس ولا تمش في الارض مرحا ان الله لا يحب كل مختال فخور ١٨
وَلَا تُصَعِّرْ خَدَّكَ لِلنَّاسِ وَلَا تَمْشِ فِى ٱلْأَرْضِ مَرَحًا ۖ إِنَّ ٱللَّهَ لَا يُحِبُّ كُلَّ مُخْتَالٍۢ فَخُورٍۢ ١٨
وَلَا
تُصَعِّرۡ
خَدَّكَ
لِلنَّاسِ
وَلَا
تَمۡشِ
فِي
ٱلۡأَرۡضِ
مَرَحًاۖ
إِنَّ
ٱللَّهَ
لَا
يُحِبُّ
كُلَّ
مُخۡتَالٖ
فَخُورٖ
١٨
ಜನರಿಂದ ನೀನು ಮುಖ ತಿರುಗಿಸಬೇಡ. ಭೂಮಿಯ ಮೇಲೆ ದರ್ಪದಿಂದ ನಡೆಯಬೇಡ, ದರ್ಪತೋರುವ ಹಾಗೂ ಜಂಭ ಕೊಚ್ಚುವ ಯಾರನ್ನೂ ಅಲ್ಲಾಹನು ಮೆಚ್ಚುವುದಿಲ್ಲ1.
Tafsirs
Lessons
Reflections
31:19
واقصد في مشيك واغضض من صوتك ان انكر الاصوات لصوت الحمير ١٩
وَٱقْصِدْ فِى مَشْيِكَ وَٱغْضُضْ مِن صَوْتِكَ ۚ إِنَّ أَنكَرَ ٱلْأَصْوَٰتِ لَصَوْتُ ٱلْحَمِيرِ ١٩
وَٱقۡصِدۡ
فِي
مَشۡيِكَ
وَٱغۡضُضۡ
مِن
صَوۡتِكَۚ
إِنَّ
أَنكَرَ
ٱلۡأَصۡوَٰتِ
لَصَوۡتُ
ٱلۡحَمِيرِ
١٩
ನಿನ್ನ ನಡೆಯಲ್ಲಿ ಮಿತಿ ಪಾಲಿಸು. ನಿನ್ನ ಸ್ವರವನ್ನು ತಗ್ಗಿಸು. ಎಲ್ಲ ಸ್ವರಗಳಿಗಿಂತ ಕೆಟ್ಟ ಸ್ವರವು ಕತ್ತೆಯ ಸ್ವರವಾಗಿರುತ್ತದೆ.
Tafsirs
Lessons
Reflections
31:20
الم تروا ان الله سخر لكم ما في السماوات وما في الارض واسبغ عليكم نعمه ظاهرة وباطنة ومن الناس من يجادل في الله بغير علم ولا هدى ولا كتاب منير ٢٠
أَلَمْ تَرَوْا۟ أَنَّ ٱللَّهَ سَخَّرَ لَكُم مَّا فِى ٱلسَّمَـٰوَٰتِ وَمَا فِى ٱلْأَرْضِ وَأَسْبَغَ عَلَيْكُمْ نِعَمَهُۥ ظَـٰهِرَةًۭ وَبَاطِنَةًۭ ۗ وَمِنَ ٱلنَّاسِ مَن يُجَـٰدِلُ فِى ٱللَّهِ بِغَيْرِ عِلْمٍۢ وَلَا هُدًۭى وَلَا كِتَـٰبٍۢ مُّنِيرٍۢ ٢٠
أَلَمۡ
تَرَوۡاْ
أَنَّ
ٱللَّهَ
سَخَّرَ
لَكُم
مَّا
فِي
ٱلسَّمَٰوَٰتِ
وَمَا
فِي
ٱلۡأَرۡضِ
وَأَسۡبَغَ
عَلَيۡكُمۡ
نِعَمَهُۥ
ظَٰهِرَةٗ
وَبَاطِنَةٗۗ
وَمِنَ
ٱلنَّاسِ
مَن
يُجَٰدِلُ
فِي
ٱللَّهِ
بِغَيۡرِ
عِلۡمٖ
وَلَا
هُدٗى
وَلَا
كِتَٰبٖ
مُّنِيرٖ
٢٠
ಅಲ್ಲಾಹನು ಆಕಾಶಗಳಲ್ಲೂ ಭೂಮಿಯಲ್ಲೂ ಇರುವ ಸಕಲ ವಸ್ತುಗಳನ್ನು ನಿಮಗೆ ಅಧೀನ ಗೊಳಿಸಿದ್ದನ್ನೂ1 ತನ್ನ ಪ್ರತ್ಯಕ್ಷ ಹಾಗೂ ಆಂತರಿಕ ಅನುಗ್ರಹಗಳನ್ನು ನಿಮಗೆ ಪೂರ್ತಿಗೊಳಿಸಿ ಕೊಟ್ಟಿದ್ದನ್ನೂ ನೀವು ನೋಡುತ್ತಿಲ್ಲವೇ? ಹೀಗಿದ್ದೂ ಮಾನವರಲ್ಲಿ ಕೆಲವರು ತಮ್ಮ ಬಳಿ ಯಾವುದೇ ಜ್ಞಾನವಾಗಲಿ ಸನ್ಮಾರ್ಗದರ್ಶನವಾಗಲಿ ಬೆಳಕು ತೋರಿಸುವ ಯಾವುದೇ ಗ್ರಂಥವಾಗಲಿ ಇಲ್ಲದೆ ಅಲ್ಲಾಹನ (ತೌಹೀದ್‍ನ) ವಿಚಾರದಲ್ಲಿ ಜಗಳಾಡುತ್ತಾರೆ2.
Tafsirs
Lessons
Reflections
31:21
واذا قيل لهم اتبعوا ما انزل الله قالوا بل نتبع ما وجدنا عليه اباءنا اولو كان الشيطان يدعوهم الى عذاب السعير ٢١
وَإِذَا قِيلَ لَهُمُ ٱتَّبِعُوا۟ مَآ أَنزَلَ ٱللَّهُ قَالُوا۟ بَلْ نَتَّبِعُ مَا وَجَدْنَا عَلَيْهِ ءَابَآءَنَآ ۚ أَوَلَوْ كَانَ ٱلشَّيْطَـٰنُ يَدْعُوهُمْ إِلَىٰ عَذَابِ ٱلسَّعِيرِ ٢١
وَإِذَا
قِيلَ
لَهُمُ
ٱتَّبِعُواْ
مَآ
أَنزَلَ
ٱللَّهُ
قَالُواْ
بَلۡ
نَتَّبِعُ
مَا
وَجَدۡنَا
عَلَيۡهِ
ءَابَآءَنَآۚ
أَوَلَوۡ
كَانَ
ٱلشَّيۡطَٰنُ
يَدۡعُوهُمۡ
إِلَىٰ
عَذَابِ
ٱلسَّعِيرِ
٢١
ಅಲ್ಲಾಹನು ಅವತೀರ್ಣಗೊಳಿಸಿರುವುದನ್ನು ಅನುಸರಿಸಿರೆಂದು ಅವರಿಗೆ ಹೇಳಲಾದರೆ ಅವರು “ಅಲ್ಲ, ನಮ್ಮ ಪೂರ್ವಜರು ನಡೆದು ಕಂಡ ಮಾರ್ಗವನ್ನೇ ನಾವು ಅನುಸರಿಸುತ್ತೇವೆ” ಎನ್ನುತ್ತಾರೆ. ಶೈತಾನನು ಅವರನ್ನು ನರಕ ಶಿಕ್ಷೆಯ ಕಡೆಗೇ ಕರೆಯುತ್ತಿದ್ದರೂ ಇವರು ಅವರನ್ನೇ ಅನು ಸರಿಸುವರೇ?
Tafsirs
Lessons
Reflections
31:22
۞ ومن يسلم وجهه الى الله وهو محسن فقد استمسك بالعروة الوثقى والى الله عاقبة الامور ٢٢
۞ وَمَن يُسْلِمْ وَجْهَهُۥٓ إِلَى ٱللَّهِ وَهُوَ مُحْسِنٌۭ فَقَدِ ٱسْتَمْسَكَ بِٱلْعُرْوَةِ ٱلْوُثْقَىٰ ۗ وَإِلَى ٱللَّهِ عَـٰقِبَةُ ٱلْأُمُورِ ٢٢
۞ وَمَن
يُسۡلِمۡ
وَجۡهَهُۥٓ
إِلَى
ٱللَّهِ
وَهُوَ
مُحۡسِنٞ
فَقَدِ
ٱسۡتَمۡسَكَ
بِٱلۡعُرۡوَةِ
ٱلۡوُثۡقَىٰۗ
وَإِلَى
ٱللَّهِ
عَٰقِبَةُ
ٱلۡأُمُورِ
٢٢
ಯಾರು ಸತ್ಕರ್ಮಿಯಾಗಿದ್ದುಕೊಂಡು ತನ್ನ ದೇಹವನ್ನು ಅಲ್ಲಾಹನಿಗೆ ಅರ್ಪಿಸಿಕೊಳ್ಳುತ್ತಾನೋ, ಅವನು ಅತ್ಯಂತ ಬಿಗಿಯಾದ ಪಾಶವನ್ನು ಬಿಗಿ ಹಿಡಿದನು. ಸಕಲ ವಿಷಯಗಳ ಅಂತ್ಯವು ಅಲ್ಲಾಹನ ಕಡೆಗೇ ಇದೆ1.
Tafsirs
Lessons
Reflections
31:23
ومن كفر فلا يحزنك كفره الينا مرجعهم فننبيهم بما عملوا ان الله عليم بذات الصدور ٢٣
وَمَن كَفَرَ فَلَا يَحْزُنكَ كُفْرُهُۥٓ ۚ إِلَيْنَا مَرْجِعُهُمْ فَنُنَبِّئُهُم بِمَا عَمِلُوٓا۟ ۚ إِنَّ ٱللَّهَ عَلِيمٌۢ بِذَاتِ ٱلصُّدُورِ ٢٣
وَمَن
كَفَرَ
فَلَا
يَحۡزُنكَ
كُفۡرُهُۥٓۚ
إِلَيۡنَا
مَرۡجِعُهُمۡ
فَنُنَبِّئُهُم
بِمَا
عَمِلُوٓاْۚ
إِنَّ
ٱللَّهَ
عَلِيمُۢ
بِذَاتِ
ٱلصُّدُورِ
٢٣
ಯಾರು ಸತ್ಯವನ್ನು ನಿಷೇಧಿಸುತ್ತಾನೆ, ಆತನ ಸತ್ಯ ನಿಷೇಧವು (ಪ್ರವಾದಿಯರೇ) ನಿಮ್ಮನ್ನು ವ್ಯಥೆಗೀಡು ಮಾಡದಿರಲಿ. ಅವರ ಮರಳಿಕೆ ನಮ್ಮ ಕಡೆಗೇ ಆಗಿದೆ. ಅವರು ಎಸಗಿದ ಕರ್ಮಗಳ ಬಗ್ಗೆ ಆವಾಗ ನಾವು ಅವರಿಗೆ ತೋರಿಸಿ ಕೊಡುತ್ತೇವೆ. ನಿಶ್ಚಯವಾಗಿಯೂ ಅಲ್ಲಾಹು ಎದೆಗಳೊಳಗೆ ಅವಿತಿರುವ ರಹಸ್ಯಗಳನ್ನು ಚೆನ್ನಾಗಿ ತಿಳಿದಿರುತ್ತಾನೆ.
Tafsirs
Lessons
Reflections
31:24
نمتعهم قليلا ثم نضطرهم الى عذاب غليظ ٢٤
نُمَتِّعُهُمْ قَلِيلًۭا ثُمَّ نَضْطَرُّهُمْ إِلَىٰ عَذَابٍ غَلِيظٍۢ ٢٤
نُمَتِّعُهُمۡ
قَلِيلٗا
ثُمَّ
نَضۡطَرُّهُمۡ
إِلَىٰ
عَذَابٍ
غَلِيظٖ
٢٤
ನಾವು ಅವರಿಗೆ ಸ್ವಲ್ಪ ಕಾಲ (ಭೂಮಿಯಲ್ಲಿ) ಸುಖ ನೀಡುತ್ತಿದ್ದೇವೆ. ಆ ಬಳಿಕ ಅವರನ್ನು ಒಂದು ಕಠಿಣ ಶಿಕ್ಷೆಯ ಕಡೆಗೆ ಬಲವಂತವಾಗಿ ಎಳೆದೊಯ್ಯುತ್ತೇವೆ.
Tafsirs
Lessons
Reflections
31:25
ولين سالتهم من خلق السماوات والارض ليقولن الله قل الحمد لله بل اكثرهم لا يعلمون ٢٥
وَلَئِن سَأَلْتَهُم مَّنْ خَلَقَ ٱلسَّمَـٰوَٰتِ وَٱلْأَرْضَ لَيَقُولُنَّ ٱللَّهُ ۚ قُلِ ٱلْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ ٢٥
وَلَئِن
سَأَلۡتَهُم
مَّنۡ
خَلَقَ
ٱلسَّمَٰوَٰتِ
وَٱلۡأَرۡضَ
لَيَقُولُنَّ
ٱللَّهُۚ
قُلِ
ٱلۡحَمۡدُ
لِلَّهِۚ
بَلۡ
أَكۡثَرُهُمۡ
لَا
يَعۡلَمُونَ
٢٥
ಆಕಾಶಗಳನ್ನೂ ಭೂಮಿಯನ್ನೂ ಸೃಷ್ಟಿಸಿದವರು ಯಾರು ಎಂದು ತಾವು ಇವರನ್ನು ಕೇಳಿದರೆ, ಇವರು ಅಲ್ಲಾಹನೆಂದೇ ಉತ್ತರಿಸುವರು. ತಾವು ಹೇಳಿರಿ, ‘ಅಲ್ ಹಮ್ದುಲಿಲ್ಲಾಹ್’ (ಅಲ್ಲಾಹನಿಗೆ ಸ್ತುತಿ). ಆದರೆ ಇವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
Tafsirs
Lessons
Reflections
31:26
لله ما في السماوات والارض ان الله هو الغني الحميد ٢٦
لِلَّهِ مَا فِى ٱلسَّمَـٰوَٰتِ وَٱلْأَرْضِ ۚ إِنَّ ٱللَّهَ هُوَ ٱلْغَنِىُّ ٱلْحَمِيدُ ٢٦
لِلَّهِ
مَا
فِي
ٱلسَّمَٰوَٰتِ
وَٱلۡأَرۡضِۚ
إِنَّ
ٱللَّهَ
هُوَ
ٱلۡغَنِيُّ
ٱلۡحَمِيدُ
٢٦
ಆಕಾಶಗಳಲ್ಲೂ ಭೂಮಿಯಲ್ಲೂ ಇರುವುದೆಲ್ಲವೂ ಅಲ್ಲಾಹನದು. ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನೂ ಸ್ತುತ್ಯರ್ಹನೂ ಆಗಿರುತ್ತಾನೆ.
Tafsirs
Lessons
Reflections
31:27
ولو انما في الارض من شجرة اقلام والبحر يمده من بعده سبعة ابحر ما نفدت كلمات الله ان الله عزيز حكيم ٢٧
وَلَوْ أَنَّمَا فِى ٱلْأَرْضِ مِن شَجَرَةٍ أَقْلَـٰمٌۭ وَٱلْبَحْرُ يَمُدُّهُۥ مِنۢ بَعْدِهِۦ سَبْعَةُ أَبْحُرٍۢ مَّا نَفِدَتْ كَلِمَـٰتُ ٱللَّهِ ۗ إِنَّ ٱللَّهَ عَزِيزٌ حَكِيمٌۭ ٢٧
وَلَوۡ
أَنَّمَا
فِي
ٱلۡأَرۡضِ
مِن
شَجَرَةٍ
أَقۡلَٰمٞ
وَٱلۡبَحۡرُ
يَمُدُّهُۥ
مِنۢ
بَعۡدِهِۦ
سَبۡعَةُ
أَبۡحُرٖ
مَّا
نَفِدَتۡ
كَلِمَٰتُ
ٱللَّهِۚ
إِنَّ
ٱللَّهَ
عَزِيزٌ
حَكِيمٞ
٢٧
ಭೂಮಿಯಲ್ಲಿರುವ ಮರಗಳೆಲ್ಲ ಲೇಖನಿಗಳಾಗಿ ಮಾರ್ಪಟ್ಟು (ಈಗಿರುವ) ಸಾಗರವು ಮಸಿಯಾಗಿ- ಅದಕ್ಕೆ ಇನ್ನೂ ಸಪ್ತಸಾಗರಗಳು ಮಸಿಯನ್ನು ಒದಗಿಸಿದರೂ - ಅಲ್ಲಾಹನ ವಚನಗಳು ಬರೆದು ಮುಗಿಯಲಾರವು. ನಿಶ್ಚಯವಾಗಿಯೂ ಅಲ್ಲಾಹು ಪ್ರತಾಪಶಾಲಿಯೂ ಅಗಾದಜ್ಞನೂ ಆಗಿರುತ್ತಾನೆ.
Tafsirs
Lessons
Reflections
31:28
ما خلقكم ولا بعثكم الا كنفس واحدة ان الله سميع بصير ٢٨
مَّا خَلْقُكُمْ وَلَا بَعْثُكُمْ إِلَّا كَنَفْسٍۢ وَٰحِدَةٍ ۗ إِنَّ ٱللَّهَ سَمِيعٌۢ بَصِيرٌ ٢٨
مَّا
خَلۡقُكُمۡ
وَلَا
بَعۡثُكُمۡ
إِلَّا
كَنَفۡسٖ
وَٰحِدَةٍۚ
إِنَّ
ٱللَّهَ
سَمِيعُۢ
بَصِيرٌ
٢٨
ನಿಮ್ಮೆಲ್ಲರನ್ನು ಸೃಷ್ಟಿಸುವುದೂ ಪುನಃ ಜೀವಂತಗೊಳಿಸಿ ಎಬ್ಬಿಸುವುದೂ ಅವನ ಮಟ್ಟಿಗೆ ಕೇವಲ ಒಂದು ಜೀವಿಯನ್ನು ಸೃಷ್ಟಿಸುವ ಮತ್ತು ಪುನಃ ಜೀವಂತಗೊಳಿಸುವಂತೆ ಮಾತ್ರವಿದೆ1. ನಿಜವಾಗಿಯೂ ಅಲ್ಲಾಹು ಸರ್ವಶ್ರುತನೂ ಸರ್ವ ವೀಕ್ಷಕನೂ ಆಗಿರುತ್ತಾನೆ.
Tafsirs
Lessons
Reflections
31:29
الم تر ان الله يولج الليل في النهار ويولج النهار في الليل وسخر الشمس والقمر كل يجري الى اجل مسمى وان الله بما تعملون خبير ٢٩
أَلَمْ تَرَ أَنَّ ٱللَّهَ يُولِجُ ٱلَّيْلَ فِى ٱلنَّهَارِ وَيُولِجُ ٱلنَّهَارَ فِى ٱلَّيْلِ وَسَخَّرَ ٱلشَّمْسَ وَٱلْقَمَرَ كُلٌّۭ يَجْرِىٓ إِلَىٰٓ أَجَلٍۢ مُّسَمًّۭى وَأَنَّ ٱللَّهَ بِمَا تَعْمَلُونَ خَبِيرٌۭ ٢٩
أَلَمۡ
تَرَ
أَنَّ
ٱللَّهَ
يُولِجُ
ٱلَّيۡلَ
فِي
ٱلنَّهَارِ
وَيُولِجُ
ٱلنَّهَارَ
فِي
ٱلَّيۡلِ
وَسَخَّرَ
ٱلشَّمۡسَ
وَٱلۡقَمَرَۖ
كُلّٞ
يَجۡرِيٓ
إِلَىٰٓ
أَجَلٖ
مُّسَمّٗى
وَأَنَّ
ٱللَّهَ
بِمَا
تَعۡمَلُونَ
خَبِيرٞ
٢٩
ಅಲ್ಲಾಹು ಇರುಳನ್ನು ಹಗಲಿನೊಳಗೂ ಹಗಲನ್ನು ಇರುಳಿನೊಳಗೂ ತೂರಿಸುತ್ತಿರುವುದನ್ನೂ ಸೂರ್ಯಚಂದ್ರರನ್ನು ನಿಯಂತ್ರಿಸಿಟ್ಟಿರುವುದನ್ನೂ ನೀನು ನೋಡುತ್ತಿಲ್ಲವೇ? ಎಲ್ಲವೂ ಒಂದು ನಿಶ್ಚಿತ ಕಾಲದವರೆಗೆ ಚಲಿಸುತ್ತಿವೆ. ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹು ಸೂಕ್ಷ್ಮಜ್ಞನಾಗಿದ್ದಾನೆ1.
Tafsirs
Lessons
Reflections
31:30
ذالك بان الله هو الحق وان ما يدعون من دونه الباطل وان الله هو العلي الكبير ٣٠
ذَٰلِكَ بِأَنَّ ٱللَّهَ هُوَ ٱلْحَقُّ وَأَنَّ مَا يَدْعُونَ مِن دُونِهِ ٱلْبَـٰطِلُ وَأَنَّ ٱللَّهَ هُوَ ٱلْعَلِىُّ ٱلْكَبِيرُ ٣٠
ذَٰلِكَ
بِأَنَّ
ٱللَّهَ
هُوَ
ٱلۡحَقُّ
وَأَنَّ
مَا
يَدۡعُونَ
مِن
دُونِهِ
ٱلۡبَٰطِلُ
وَأَنَّ
ٱللَّهَ
هُوَ
ٱلۡعَلِيُّ
ٱلۡكَبِيرُ
٣٠
ಇದು ಯಾಕೆಂದರೆ, ಅಲ್ಲಾಹನೇ ಚಿರಂತನ ಸತ್ಯವಾಗಿದ್ದಾನೆ. ಅವನನ್ನು ಬಿಟ್ಟು ಇವರು ಆರಾಧಿಸುತ್ತಿರುವ ಇತರ ಎಲ್ಲವೂ ಮಿಥ್ಯವಾಗಿವೆ. ಅಲ್ಲಾಹನೇ ಉನ್ನತನೂ ಮಹಾನನೂ ಆಗಿರುತ್ತಾನೆ.
Tafsirs
Lessons
Reflections
31:31
الم تر ان الفلك تجري في البحر بنعمت الله ليريكم من اياته ان في ذالك لايات لكل صبار شكور ٣١
أَلَمْ تَرَ أَنَّ ٱلْفُلْكَ تَجْرِى فِى ٱلْبَحْرِ بِنِعْمَتِ ٱللَّهِ لِيُرِيَكُم مِّنْ ءَايَـٰتِهِۦٓ ۚ إِنَّ فِى ذَٰلِكَ لَـَٔايَـٰتٍۢ لِّكُلِّ صَبَّارٍۢ شَكُورٍۢ ٣١
أَلَمۡ
تَرَ
أَنَّ
ٱلۡفُلۡكَ
تَجۡرِي
فِي
ٱلۡبَحۡرِ
بِنِعۡمَتِ
ٱللَّهِ
لِيُرِيَكُم
مِّنۡ
ءَايَٰتِهِۦٓۚ
إِنَّ
فِي
ذَٰلِكَ
لَأٓيَٰتٖ
لِّكُلِّ
صَبَّارٖ
شَكُورٖ
٣١
ಅಲ್ಲಾಹನ ಅನುಗ್ರಹದಿಂದ ನಾವೆಯು ಸಮುದ್ರದಲ್ಲಿ ಚಲಿಸುತ್ತಿರುವುದನ್ನು ನೀನು ನೋಡು ವುದಿಲ್ಲವೇ? ಇದು ಅವನ ಕೆಲವು ನಿದರ್ಶನ ಗಳನ್ನು ನಿಮಗೆ ತೋರಿಸಿ ಕೊಡಲಿಕ್ಕಾಗಿ ವಾಸ್ತವದಲ್ಲಿ ಕೃತಜ್ಞನಾಗಿರುವ ಎಲ್ಲ ಕ್ಷಮಾಶೀಲರಿಗೂ ಇದರಲ್ಲಿ ಅನೇಕ ದೃಷ್ಟಾಂತಗಳಿವೆ.
Tafsirs
Lessons
Reflections
31:32
واذا غشيهم موج كالظلل دعوا الله مخلصين له الدين فلما نجاهم الى البر فمنهم مقتصد وما يجحد باياتنا الا كل ختار كفور ٣٢
وَإِذَا غَشِيَهُم مَّوْجٌۭ كَٱلظُّلَلِ دَعَوُا۟ ٱللَّهَ مُخْلِصِينَ لَهُ ٱلدِّينَ فَلَمَّا نَجَّىٰهُمْ إِلَى ٱلْبَرِّ فَمِنْهُم مُّقْتَصِدٌۭ ۚ وَمَا يَجْحَدُ بِـَٔايَـٰتِنَآ إِلَّا كُلُّ خَتَّارٍۢ كَفُورٍۢ ٣٢
وَإِذَا
غَشِيَهُم
مَّوۡجٞ
كَٱلظُّلَلِ
دَعَوُاْ
ٱللَّهَ
مُخۡلِصِينَ
لَهُ
ٱلدِّينَ
فَلَمَّا
نَجَّىٰهُمۡ
إِلَى
ٱلۡبَرِّ
فَمِنۡهُم
مُّقۡتَصِدٞۚ
وَمَا
يَجۡحَدُ
بِـَٔايَٰتِنَآ
إِلَّا
كُلُّ
خَتَّارٖ
كَفُورٖ
٣٢
ಸಮುದ್ರದಲ್ಲಿ ಬೆಟ್ಟಗಳಂಥ ತೆರೆಮಾಲೆಗಳು ಇವರ ಮೇಲೆ ಆವರಿಸಿದಾಗ ಇವರು ತಮ್ಮ ವಿಧೇಯತೆಯನ್ನು ಸಂಪೂರ್ಣವಾಗಿ ಅಲ್ಲಾಹನಿಗೇ ಮೀಸಲಾಗಿಸಿ ಅವನನ್ನು ಪ್ರಾರ್ಥಿಸುತ್ತಾರೆ. ತರುವಾಯ ಅವನು ಇವರನ್ನು ರಕ್ಷಿಸಿ ದಡಕ್ಕೆ ತಂದರೆ ಅವರಲ್ಲಿ ಕೆಲವರು ಎಡತಾಕ ನೀತಿಯನ್ನನುಸರಿಸುತ್ತಾರೆ1. ಕೃತಘ್ನರಾದ ವಿಶ್ವಾಸಘಾತಕರಲ್ಲದೆ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ.
Tafsirs
Lessons
Reflections
31:33
يا ايها الناس اتقوا ربكم واخشوا يوما لا يجزي والد عن ولده ولا مولود هو جاز عن والده شييا ان وعد الله حق فلا تغرنكم الحياة الدنيا ولا يغرنكم بالله الغرور ٣٣
يَـٰٓأَيُّهَا ٱلنَّاسُ ٱتَّقُوا۟ رَبَّكُمْ وَٱخْشَوْا۟ يَوْمًۭا لَّا يَجْزِى وَالِدٌ عَن وَلَدِهِۦ وَلَا مَوْلُودٌ هُوَ جَازٍ عَن وَالِدِهِۦ شَيْـًٔا ۚ إِنَّ وَعْدَ ٱللَّهِ حَقٌّۭ ۖ فَلَا تَغُرَّنَّكُمُ ٱلْحَيَوٰةُ ٱلدُّنْيَا وَلَا يَغُرَّنَّكُم بِٱللَّهِ ٱلْغَرُورُ ٣٣
يَٰٓأَيُّهَا
ٱلنَّاسُ
ٱتَّقُواْ
رَبَّكُمۡ
وَٱخۡشَوۡاْ
يَوۡمٗا
لَّا
يَجۡزِي
وَالِدٌ
عَن
وَلَدِهِۦ
وَلَا
مَوۡلُودٌ
هُوَ
جَازٍ
عَن
وَالِدِهِۦ
شَيۡـًٔاۚ
إِنَّ
وَعۡدَ
ٱللَّهِ
حَقّٞۖ
فَلَا
تَغُرَّنَّكُمُ
ٱلۡحَيَوٰةُ
ٱلدُّنۡيَا
وَلَا
يَغُرَّنَّكُم
بِٱللَّهِ
ٱلۡغَرُورُ
٣٣
ಜನರೇ, ನಿಮ್ಮ ಪ್ರಭುವಿನ ಬಗ್ಗೆ ಜಾಗ್ರತೆ ಪಾಲಿಸಿರಿ. ಒಂದು ದಿನವನ್ನು ಭಯಪಡಿರಿ. ಅಂದು ಯಾವ ತಂದೆಯೂ ತನ್ನ ಮಗನ ಪರವಾಗಿ ಪರಿಹಾರಕೊಡಲಾರ. ಯಾವ ಮಗನೂ ತನ್ನ ತಂದೆಯ ಪರವಾಗಿ ಯಾವುದೇ ಪರಿಹಾರ ಕೊಡುವವನಲ್ಲ. ಅಲ್ಲಾಹನ ವಾಗ್ದಾನವು ಸತ್ಯವಾಗಿದೆ 1. ಆದುದರಿಂದ ಈ ಲೌಕಿಕ ಜೀವನವು ನಿಮ್ಮನ್ನು ಮೋಸಗೊಳಿಸದಿರಲಿ. ಮಹಾವಂಚಕ (ಶೈತಾನನು) ನಿಮ್ಮನ್ನು ಅಲ್ಲಾಹನ ವಿಷಯದಲ್ಲಿ ವಂಚಿಸದಿರಲಿ.
Tafsirs
Lessons
Reflections
31:34
ان الله عنده علم الساعة وينزل الغيث ويعلم ما في الارحام وما تدري نفس ماذا تكسب غدا وما تدري نفس باي ارض تموت ان الله عليم خبير ٣٤
إِنَّ ٱللَّهَ عِندَهُۥ عِلْمُ ٱلسَّاعَةِ وَيُنَزِّلُ ٱلْغَيْثَ وَيَعْلَمُ مَا فِى ٱلْأَرْحَامِ ۖ وَمَا تَدْرِى نَفْسٌۭ مَّاذَا تَكْسِبُ غَدًۭا ۖ وَمَا تَدْرِى نَفْسٌۢ بِأَىِّ أَرْضٍۢ تَمُوتُ ۚ إِنَّ ٱللَّهَ عَلِيمٌ خَبِيرٌۢ ٣٤
إِنَّ
ٱللَّهَ
عِندَهُۥ
عِلۡمُ
ٱلسَّاعَةِ
وَيُنَزِّلُ
ٱلۡغَيۡثَ
وَيَعۡلَمُ
مَا
فِي
ٱلۡأَرۡحَامِۖ
وَمَا
تَدۡرِي
نَفۡسٞ
مَّاذَا
تَكۡسِبُ
غَدٗاۖ
وَمَا
تَدۡرِي
نَفۡسُۢ
بِأَيِّ
أَرۡضٖ
تَمُوتُۚ
إِنَّ
ٱللَّهَ
عَلِيمٌ
خَبِيرُۢ
٣٤
ಅಂತಿಮ ಘಳಿಗೆಯ ಜ್ಞಾನ ಅಲ್ಲಾಹನ ಬಳಿಯಲ್ಲೇ ಇದೆ. ಅವನೇ ಮಳೆ ಸುರಿಸುತ್ತಾನೆ. ತಾಯಂದಿರ ಗರ್ಭಗಳಲ್ಲಿರುವುದು ಏನೆಂದು ಅವನು ತಿಳಿಯುತ್ತಾನೆ. ಯಾವ ಜೀವಿಯೂ ತಾನು ನಾಳೆ ಏನನ್ನು ಮಾಡುವೆ ಎಂಬುದನ್ನು ತಿಳಿದಿಲ್ಲ. ತಾನು ಯಾವ ಭೂಭಾಗದಲ್ಲಿ ಮರಣ ಹೊಂದುವೆನು ಎಂಬ ಅರಿವೂ ಯಾರಿಗೂ ಇಲ್ಲ. ನಿಜದಲ್ಲಿ ಅಲ್ಲಾಹನೇ ಸರ್ವಜ್ಞನೂ ಸೂಕ್ಷ್ಮಜ್ಞಾನಿಯೂ ಆಗಿರುತ್ತಾನೆ 1.
Tafsirs
Lessons
Reflections

End of Chapter

Next Surah: As-SajdahTafsir of Surah Luqman
Read More
32. As-SajdahThe Prostration
Next
30. Ar-RumThe Romans
Previous
ExploreMy Quran

Achieve Your Quran Goals

Track Streaks, Create Custom Goals,
Stay Consistent

Set a Custom Goal
Next Surah: As-SajdahTafsir of Surah Luqman

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran Space
Quran.ai
Quran Audio
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute