Log masuk
Log masuk
Log masuk
Pilih Bahasa

Maryam 19:22 ۞ فحملته فانتبذت به مكانا قصيا ٢٢

Halaman 306 · Juz 16

۞ فَحَمَلَتۡهُ
فَٱنتَبَذَتۡ
بِهِۦ
مَكَانٗا
قَصِيّٗا
٢٢
ಮರ್ಯಮ್ ಮಗುವಿನ ಗರ್ಭ ಧರಿಸಿದರು. ನಂತರ ಆ ಗರ್ಭದೊಂದಿಗೆ ವಿದೂರ ಸ್ಥಳದಲ್ಲಿ ವಾಸಿಸತೊಡಗಿದರು.
reading-goal:continue-reading

Baca q-and-a.tafsir

Ibn Kathir (Abridged)

The Conception and the Birth

Allah, the Exalted, informs about Maryam that when Jibril had spoken to her about what Allah said, she accepted the decree of Allah. Many scholars of the predecessors (Salaf) have mentioned that at this point the angel (who was Jibril) blew into the opening of the garment

…

The Conception and the Birth

Allah, the Exalted, informs about Maryam that when Jibril had spoken to her about what Allah said, she accepted the decree

…
Lihat tafsirs

Baca related-content

16. ಈ ಗ್ರಂಥದಲ್ಲಿ ಮರ್ಯಮರ ಬಗ್ಗೆ ತಿಳಿಸಿರಿ. ಅವರು ತಮ್ಮ ಮನೆಯವರಿಂದ ದೂರವಾಗಿ ಪೂರ್ವದಲ್ಲಿರುವ ಒಂದು ಸ್ಥಳಕ್ಕೆ ತೆರಳಿದ ಸಂದರ್ಭ. 17. ಜನರು ನೋಡದಿರಲು ಅವರು ಒಂದು ಪರದೆಯನ್ನು ಹಾಕಿಕೊಂಡರು. ನಂತರ ನಾವು ಅವರ ಬಳಿಗೆ ನಮ್ಮ ಆತ್ಮವನ್ನು (ಜಿಬ್ರೀಲರನ್ನು) ಕಳುಹಿಸಿದೆವು. ಜಿಬ್ರೀಲ್ ಅವರ ಮುಂದೆ ಪೂರ್ಣ ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. 18. ಮರ್ಯಮ್ ಹೇಳಿದರು: “ನಾನು ನಿನ್ನ ಕೆಡುಕಿನಿಂದ ಪರಮ ದಯಾಮಯನಲ್ಲಿ (ಅಲ್ಲಾಹನಲ್ಲಿ) ಅಭಯಕೋರುತ್ತೇನೆ. ನೀನು ದೇವಭಯವುಳ್ಳವನಾದರೆ (ನನ್ನಿಂದ ದೂರವಾಗು).” 19. ಜಿಬ್ರೀಲ್ ಹೇಳಿದರು: “ನಾನು ನಿಮ್ಮ ಪರಿಪಾಲಕನ (ಅಲ್ಲಾಹನ) ದೂತನಾಗಿದ್ದೇನೆ. ನಿಮಗೆ ಒಬ್ಬ ಪರಿಶುದ್ಧ ಪುತ್ರನನ್ನು ನೀಡಲು ನಾನು ಬಂದಿದ್ದೇನೆ.” 20. ಮರ್ಯಮ್ ಹೇಳಿದರು: “ನನಗೆ ಪುತ್ರ ಉಂಟಾಗುವುದು ಹೇಗೆ? ಯಾವುದೇ ಮನುಷ್ಯನು ನನ್ನನ್ನು ಮುಟ್ಟಿಲ್ಲ. ನಾನು ಶೀಲಗೆಟ್ಟವಳೂ ಅಲ್ಲ.” 21. ಜಿಬ್ರೀಲ್ ಹೇಳಿದರು: “ಸಂಗತಿ ನೀವು ಹೇಳಿದಂತೆಯೇ ಆಗಿದೆ. ಆದರೆ, ಅದು ನನಗೆ ಬಹಳ ಸುಲಭವಾಗಿದೆಯೆಂದು ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳುತ್ತಾನೆ. ನಾವು ಆ ಮಗುವನ್ನು ಮನುಷ್ಯರಿಗೆ ಒಂದು ದೃಷ್ಟಾಂತವಾಗಿ ಮಾಡಲು ಬಯಸುತ್ತೇವೆ. ಆ ಮಗು ನಮ್ಮ ಕಡೆಯ ವಿಶೇಷ ದಯೆಯಾಗಿದ್ದಾರೆ. ಇದು ತೀರ್ಮಾನಿಸಲಾದ ಸಂಗತಿಯಾಗಿದೆ.” 22. ಮರ್ಯಮ್ ಮಗುವಿನ ಗರ್ಭ ಧರಿಸಿದರು. ನಂತರ ಆ ಗರ್ಭದೊಂದಿಗೆ ವಿದೂರ ಸ್ಥಳದಲ್ಲಿ ವಾಸಿಸತೊಡಗಿದರು. 23. ನಂತರ ಹೆರಿಗೆ ನೋವು ಅವರನ್ನು ಖರ್ಜೂರದ ಮರದ ಬಳಿಗೆ ತಲುಪಿಸಿತು. ಅವರು ಹೇಳಿದರು: “ಇದಕ್ಕಿಂತ ಮೊದಲೇ ನಾನು ತೀರಿ ಹೋಗಿದ್ದರೆ ಮತ್ತು ಜನರ ನೆನಪಿನಿಂದ ನಾನು ಸಂಪೂರ್ಣ ಮಾಸಿ ಹೋಗಿದ್ದರೆ ಎಷ್ಟು ಚೆನ್ನಾಗಿತ್ತು!” 24. ಆಗ ಮರ್ಯಮರ ತಳಭಾಗದಿಂದ ಒಂದು ಕೂಗು ಕೇಳಿಸಿತು: “ಬೇಸರ ಪಡಬೇಡಿ! ನಿಮ್ಮ ಪರಿಪಾಲಕನು (ಅಲ್ಲಾಹು) ನಿಮ್ಮ ತಳಭಾಗದಲ್ಲಿ ಒಂದು ತೊರೆಯನ್ನು ಹರಿಸಿದ್ದಾನೆ. 25. ಖರ್ಜೂರದ ಮರವನ್ನು ನಿಮ್ಮ ಕಡೆಗೆ ಎಳೆದು ಕುಲುಕಿರಿ. ಆಗ ಅದು ನಿಮಗೆ ಹಣ್ಣಾದ ತಾಜಾ ಖರ್ಜೂರವನ್ನು ಬೀಳಿಸುತ್ತದೆ. 26. ನೀವು ತಿನ್ನಿರಿ, ಕುಡಿಯಿರಿ ಮತ್ತು ಕಣ್ಮನ ತಣಿಸಿರಿ. ನೀವು ಯಾವುದೇ ಒಬ್ಬ ಮನುಷ್ಯನನ್ನು ಕಂಡರೆ, “ನಾನು ಪರಮ ದಯಾಮಯನಿಗೆ (ಅಲ್ಲಾಹನಿಗೆ) ಉಪವಾಸದ ಹರಕೆ ಹೊತ್ತಿದ್ದೇನೆ. ಆದ್ದರಿಂದ ಇಂದು ನಾನು ಯಾವುದೇ ವ್ಯಕ್ತಿಯೊಡನೆ ಮಾತನಾಡುವುದಿಲ್ಲ” ಎಂದು ಹೇಳಿರಿ.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan