Log masuk
Log masuk
Log masuk
Pilih Bahasa

Maryam 19:3 اذ نادى ربه نداء خفيا ٣

Halaman 305 · Juz 16

إِذۡ
نَادَىٰ
رَبَّهُۥ
نِدَآءً
خَفِيّٗا
٣
ಅವರು (ಝಕರಿಯ್ಯಾ) ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ರಹಸ್ಯವಾಗಿ ಕರೆದು ಪ್ರಾರ್ಥಿಸಿದ ಸಂದರ್ಭ.
Teruskan Membaca

Baca Tafsir

Ibn Kathir (Abridged)

Which was revealed in Makkah

Muhammad bin Ishaq recorded a Hadith of Umm Salamah in his Sirah, and Ahmad bin Hanbal recorded from Ibn Mas`ud, the story of the Hijrah (migration) to Ethiopia from Makkah. The narration mentions that Ja`far bin Abi Talib recited the first part of this Surah to An-Najash

…

Which was revealed in Makkah

Muhammad bin Ishaq recorded a Hadith of Umm Salamah in his Sirah, and Ahmad bin Hanbal recorded from Ibn Mas`ud, the story

…
Lihat Tafsir

Baca dalam Konteks

1. ಕಾಫ್ ಹಾ ಯಾ ಐನ್ ಸ್ವಾದ್. 2. ಇದು ನಿಮ್ಮ ಪರಿಪಾಲಕನು (ಅಲ್ಲಾಹು) ತನ್ನ ದಾಸ ಝಕರಿಯ್ಯಾರಿಗೆ ದಯಪಾಲಿಸಿದ ದಯೆಯ ಉಲ್ಲೇಖವಾಗಿದೆ. 3. ಅವರು (ಝಕರಿಯ್ಯಾ) ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ರಹಸ್ಯವಾಗಿ ಕರೆದು ಪ್ರಾರ್ಥಿಸಿದ ಸಂದರ್ಭ. 4. ಅವರು ಹೇಳಿದರು: “ನನ್ನ ಪರಿಪಾಲಕನೇ! ನನ್ನ ಮೂಳೆಗಳು ದುರ್ಬಲವಾಗಿವೆ. ವಯಸ್ಸಾಗಿ ತಲೆಯು ಬೆಳ್ಳಗಾಗಿದೆ. ನನ್ನ ಪರಿಪಾಲಕನೇ! ನಿನ್ನಲ್ಲಿ ಪ್ರಾರ್ಥಿಸಿ ನಾನು ಯಾವತ್ತೂ ನಿರಾಶನಾಗಿಲ್ಲ. 5. ನಿಶ್ಚಯವಾಗಿಯೂ, ನನ್ನ ಮರಣಾನಂತರ ನನ್ನ ಕುಟುಂಬದವರ ಬಗ್ಗೆ ನಾನು ಭಯವಾಗುತ್ತಿದೆ. ನನ್ನ ಪತ್ನಿ ಬಂಜೆಯಾಗಿದ್ದಾಳೆ. ಆದ್ದರಿಂದ ನನಗೆ ನಿನ್ನ ಕಡೆಯಿಂದ ಒಬ್ಬ ಉತ್ತರಾಧಿಕಾರಿಯನ್ನು ಕರುಣಿಸು. 6. ಅವನು ನನ್ನ ವಾರಸುದಾರ ಮತ್ತು ಯಾಕೂಬ್ ಕುಟುಂಬದ ವಾರಸುದಾರನಾಗಿರಲಿ. ಓ ನನ್ನ ಪರಿಪಾಲಕನೇ! ಅವನನ್ನು ಸಂತೃಪ್ತ ದಾಸನನ್ನಾಗಿ ಮಾಡು.” 7. “ಓ ಝಕರಿಯ್ಯಾ! ನಿಶ್ಚಯವಾಗಿಯೂ ನಾವು ನಿಮಗೆ ಒಬ್ಬ ಪುತ್ರನ ಜನನದ ಬಗ್ಗೆ ಶುಭವಾರ್ತೆ ನೀಡುತ್ತಿದ್ದೇವೆ. ಅವನ ಹೆಸರು ಯಹ್ಯಾ. ಇದಕ್ಕಿಂತ ಮೊದಲು ನಾವು ಯಾರಿಗೂ ಆ ಹೆಸರನ್ನು ನೀಡಿಲ್ಲ.” 8. ಝಕರಿಯ್ಯಾ ಹೇಳಿದರು: “ಓ ನನ್ನ ಪರಿಪಾಲಕನೇ! ನನಗೊಬ್ಬ ಪುತ್ರ ಉಂಟಾಗುವುದು ಹೇಗೆ? ನನ್ನ ಪತ್ನಿ ಬಂಜೆಯಾಗಿದ್ದಾಳೆ. ನಾನಂತೂ ವಯೋವೃದ್ಧನಾಗಿ ಬಿಟ್ಟಿದ್ದೇನೆ.” 9. ಅಲ್ಲಾಹು ಹೇಳಿದನು: “ಅದು ಹಾಗೆಯೇ ಆಗಿದೆ. ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳುತ್ತಾನೆ: ಅದು ನನಗೆ ಅತ್ಯಂತ ಸುಲಭವಾಗಿದೆ. ಇದಕ್ಕೆ ಮೊದಲು, ನೀವು ಅಸ್ತಿತ್ವದಲ್ಲೇ ಇರದಿದ್ದಾಗ ನಾನು ನಿಮ್ಮನ್ನು ಸೃಷ್ಟಿಸಿದ್ದೇನೆ.” 10. ಝಕರಿಯ್ಯಾ ಹೇಳಿದರು: “ಓ ನನ್ನ ಪರಿಪಾಲಕನೇ! ನನಗೊಂದು ದೃಷ್ಟಾಂತವನ್ನು ನಿಶ್ಚಯಿಸಿಕೊಡು.” ಅಲ್ಲಾಹು ಹೇಳಿದನು: “ನೀವು ಸರಿಯಾಗಿದ್ದರೂ ಸಹ ಮೂರು ರಾತ್ರಿಗಳವರೆಗೆ ಜನರೊಡನೆ ಮಾತನಾಡಲು ನಿಮಗೆ ಸಾಧ್ಯವಾಗದಿರುವುದು ನಿಮಗಿರುವ ದೃಷ್ಟಾಂತವಾಗಿದೆ.” 11. ನಂತರ ಅವರು ಪ್ರಾರ್ಥನಾ ಕೊಠಡಿಯಿಂದ ಜನರ ಬಳಿಗೆ ತೆರಳಿ, “ನೀವು ಮುಂಜಾನೆ ಮತ್ತು ಸಂಜೆ ಅಲ್ಲಾಹನ ಪರಿಶುದ್ಧತೆಯನ್ನು ಕೊಂಡಾಡಿರಿ” ಎಂದು ಸನ್ನೆ ಮಾಡಿ ಹೇಳಿದರು. 12. “ಓ ಯಹ್ಯಾ! ಗ್ರಂಥವನ್ನು ಬಿಗಿಯಾಗಿ ಹಿಡಿದುಕೊಳ್ಳಿ.” ನಾವು ಅವರಿಗೆ ಬಾಲ್ಯದಲ್ಲೇ ವಿವೇಕವನ್ನು ನೀಡಿದೆವು. 13. ಅವರಿಗೆ ನಮ್ಮ ಕಡೆಯ ವಾತ್ಸಲ್ಯ ಮತ್ತು ಪರಿಶುದ್ಧತೆಯನ್ನೂ ನೀಡಿದೆವು. ಅವರು ದೇವಭಯವುಳ್ಳವರಾಗಿದ್ದರು. 14. ಅವರು ತಂದೆ-ತಾಯಿಗೆ ಒಳಿತು ಮಾಡುತ್ತಿದ್ದರು. ಅವರು ನಿರಂಕುಶರೋ ವಿಧೇಯತೆಯಿಲ್ಲದವರೋ ಆಗಿರಲಿಲ್ಲ. 15. ಅವರು ಜನಿಸಿದ ದಿನ, ನಿಧನವಾಗುವ ದಿನ ಮತ್ತು ಅವರಿಗೆ ಪುನಃ ಜೀವ ನೀಡಿ ಎಬ್ಬಿಸಲಾಗುವ ದಿನ ಅವರ ಮೇಲೆ ಶಾಂತಿಯಿರುವುದು.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan