Masuk
Masuk
Masuk
Pilih Bahasa

Maryam 19:80 ونرثه ما يقول وياتينا فردا ٨٠

Halaman 280 · Juz 16

وَّنَرِثُهٗ
مَا
یَقُوْلُ
وَیَاْتِیْنَا
فَرْدًا
۟
ಅವನು ಹೇಳುತ್ತಿರುವ ವಿಷಯಗಳನ್ನು (ಸಂಪತ್ತು ಮತ್ತು ಸಂತಾನವನ್ನು) ಅವನ ಮರಣಾನಂತರ ನಾವು ಉತ್ತರಾಧಿಕಾರವಾಗಿ ಪಡೆಯುವೆವು. ಅವನು ನಮ್ಮ ಬಳಿಗೆ ಒಂಟಿಯಾಗಿಯೇ ಬರುವನು.
Lanjutkan Membaca

Bacalah Tafsir

Ibn Kathir (Abridged)

Refuting the Disbelievers Who claim that They will be given Wealth and Children in the Hereafter

Imam Ahmad reported from Khabbab bin Al-Aratt that he said, "I was a blacksmith and Al-" ®256؛لs bin Wa'il owed me a debt. So I went to him to collect my debt from him. He said to me, `No, by Allah, I wil

…

Refuting the Disbelievers Who claim that They will be given Wealth and Children in the Hereafter

Imam Ahmad reported from Khabbab bin Al-Aratt that he

…
Melihat Tafsir

Baca dalam Konteks

66. ಮನುಷ್ಯನು ಹೇಳುತ್ತಾನೆ: “ನಾನು ಸತ್ತರೆ ನನ್ನನ್ನು ಪುನಃ ಜೀವಂತಗೊಳಿಸಿ ಹೊರತರಲಾಗುತ್ತದೆಯೇ?” 67. ಆದರೆ ಮನುಷ್ಯನಿಗೆ ಅಸ್ತಿತ್ವವೇ ಇಲ್ಲದಿದ್ದಾಗ ನಾವು ಅವನನ್ನು ಪ್ರಥಮ ಬಾರಿ ಸೃಷ್ಟಿಸಿದ್ದು ಅವನಿಗೆ ನೆನಪಿಲ್ಲವೇ? 68. ನಿಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನಾವು ಖಂಡಿತವಾಗಿಯೂ ಅವರನ್ನು ಮತ್ತು ಶೈತಾನರನ್ನು ಒಟ್ಟುಗೂಡಿಸಿ, ನಂತರ ಅವರನ್ನು ಮೊಣಕಾಲೂರಿದ ಸ್ಥಿತಿಯಲ್ಲಿ ನರಕದ ಸುತ್ತಲೂ ಹಾಜರುಪಡಿಸುವೆವು. 69. ನಂತರ ಎಲ್ಲಾ ಗುಂಪುಗಳಿಂದಲೂ ಪರಮ ದಯಾಮಯನಿಗೆ (ಅಲ್ಲಾಹನಿಗೆ) ಕಡು ದ್ರೋಹವೆಸಗಿದವರನ್ನು ಎಳೆದು ಬೇರ್ಪಡಿಸುವೆವು. 70. ನಂತರ ನರಕದಲ್ಲಿ ಉರಿಯಲು ಅವರಲ್ಲಿ ಅತ್ಯಂತ ಅರ್ಹರು ಯಾರೆಂದು ನಮಗೆ ಬಹಳ ಚೆನ್ನಾಗಿ ತಿಳಿದಿದೆ. 71. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ (ನರಕದ) ಬಳಿಗೆ ಬರುವರು. ಅದು ತಮ್ಮ ಪರಿಪಾಲಕನ (ಅಲ್ಲಾಹನ) ಖಚಿತ ಹಾಗೂ ಬದಲಾವಣೆಯಿಲ್ಲದ ತೀರ್ಮಾನವಾಗಿದೆ. 72. ನಂತರ ನಾವು ದೇವಭಯವುಳ್ಳವರನ್ನು ರಕ್ಷಿಸಿ, ಅಕ್ರಮವೆಸಗಿದವರನ್ನು ಮೊಣಕಾಲೂರಿದ ಸ್ಥಿತಿಯಲ್ಲಿ ಅಲ್ಲೇ ಬಿಟ್ಟುಬಿಡುವೆವು. 73. ನಮ್ಮ ಸ್ಪಷ್ಟ ಸಾಕ್ಷ್ಯಾಧಾರಗಳನ್ನು ಅವರಿಗೆ ಓದಿಕೊಡಲಾದರೆ, ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಸ್ಥಾನಮಾನ ಮತ್ತು ಜನಬಲದ ದೃಷ್ಟಿಯಲ್ಲಿ ನಮ್ಮ ಈ ಎರಡು ಗುಂಪುಗಳಲ್ಲಿ ಯಾರು ಶ್ರೇಷ್ಠರು?” 74. ನಾವು ಅವರಿಗಿಂತ ಮೊದಲು ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಅವರು ಸವಲತ್ತುಗಳು ಮತ್ತು ದೇಹದಾರ್ಢ್ಯದಲ್ಲಿ ಇವರಿಗಿಂತಲೂ ಶ್ರೇಷ್ಠರಾಗಿದ್ದರು. 75. ಹೇಳಿರಿ: “ಯಾರು ದುರ್ಮಾರ್ಗದಲ್ಲಿದ್ದಾನೋ ಅವನಿಗೆ ಪರಮ ದಯಾಮಯನು (ಅಲ್ಲಾಹು) ಅವಧಿಯನ್ನು ವಿಸ್ತರಿಸಿಕೊಡಲಿ. ಎಲ್ಲಿಯವರೆಗೆಂದರೆ, ಅವರು ತಮಗೆ ಎಚ್ಚರಿಕೆ ನೀಡಲಾದ ಸಂಗತಿಯನ್ನು—ಅಂದರೆ ಒಂದೋ ಶಿಕ್ಷೆಯನ್ನು ಅಥವಾ ಅಂತ್ಯಸಮಯವನ್ನು—ಕಾಣುವಾಗ, ಅತಿನಿಕೃಷ್ಟ ಸ್ಥಾನಮಾನವಿರುವವರು ಮತ್ತು ಅತಿ ದುರ್ಬಲ ಜನಬಲವು ಯಾರದ್ದೆಂದು ಅವರು ಬಹಳ ಚೆನ್ನಾಗಿ ತಿಳಿಯುವರು.” 76. ಸನ್ಮಾರ್ಗದಲ್ಲಿರುವವರಿಗೆ ಅಲ್ಲಾಹು ಸನ್ಮಾರ್ಗವನ್ನು ಹೆಚ್ಚಿಸಿಕೊಡುವನು. ಆದರೆ ಬಾಕಿಯಾಗುವ ಸತ್ಕರ್ಮಗಳು ತಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಲ್ಲಿ ಅತ್ಯುತ್ತಮ ಪ್ರತಿಫಲವನ್ನು ಮತ್ತು ಅತ್ಯುತ್ತಮ ಫಲಿತಾಂಶವನ್ನು ಹೊಂದಿವೆ. 77. ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದವನನ್ನು ನೀವು ನೋಡಿದ್ದೀರಾ? ಅವನು ಹೇಳಿದನು: “ನನಗೆ ಖಂಡಿತ ಸಂಪತ್ತು ಮತ್ತು ಸಂತಾನವನ್ನು ನೀಡಲಾಗುತ್ತದೆ.” 78. ಅವನು ಅದೃಶ್ಯ ವಿಷಯಗಳನ್ನು ತಿಳಿದುಕೊಂಡನೇ? ಅಥವಾ ಪರಮ ದಯಾಮಯನ (ಅಲ್ಲಾಹನ) ಬಳಿ ಯಾವುದಾದರೂ ಕರಾರು ಮಾಡಿದ್ದಾನೆಯೇ? 79. ಖಂಡಿತ ಇಲ್ಲ, ಅವನು ಹೇಳುವುದನ್ನು ನಾವು ದಾಖಲಿಸಿಡುತ್ತೇವೆ ಮತ್ತು ಅವನಿಗೆ ಶಿಕ್ಷೆಯನ್ನು ಹೆಚ್ಚಿಸುತ್ತಲೇ ಇರುತ್ತೇವೆ. 80. ಅವನು ಹೇಳುತ್ತಿರುವ ವಿಷಯಗಳನ್ನು (ಸಂಪತ್ತು ಮತ್ತು ಸಂತಾನವನ್ನು) ಅವನ ಮರಣಾನಂತರ ನಾವು ಉತ್ತರಾಧಿಕಾರವಾಗಿ ಪಡೆಯುವೆವು. ಅವನು ನಮ್ಮ ಬಳಿಗೆ ಒಂಟಿಯಾಗಿಯೇ ಬರುವನು. 81. ಅವರು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಅವರಿಂದ ಇವರಿಗೆ ಪ್ರತಿಷ್ಠೆಯುಂಟಾಗಲು! 82. ಖಂಡಿತ ಇಲ್ಲ, (ಪುನರುತ್ಥಾನ ದಿನದಂದು) ಅವರು ಇವರು ಮಾಡಿದ ಆರಾಧನೆಗಳನ್ನು ನಿಷೇಧಿಸುವರು ಮತ್ತು ಇವರಿಗೆ ವಿರುದ್ಧವಾಗಿ ನಿಲ್ಲುವರು.

- Kannada Translation - Hamza Butur

Lanjutkan Membaca

Catatan dan Refleksi

Anda tidak memiliki catatan atau refleksi apa pun mengenai ayat ini.

Notes placeholders

Tetap Terhubung dengan Al-Quran ❤️

Pengingat singkat dan bermakna untuk menyegarkan diri, merenung, dan tetap terhubung dengan Al-Quran.

Baca, Dengarkan, Cari, dan Renungkan Al Quran

Quran.com adalah platform tepercaya yang digunakan jutaan orang di seluruh dunia untuk membaca, mencari, mendengarkan, dan merefleksikan Al-Qur'an dalam berbagai bahasa. Platform ini menyediakan terjemahan, tafsir, tilawah, terjemahan kata demi kata, dan berbagai alat untuk pembelajaran yang lebih mendalam, sehingga Al-Qur'an dapat diakses oleh semua orang.

Sebagai sebuah Sadaqah Jariyah, Quran.com berdedikasi untuk membantu orang-orang terhubung secara mendalam dengan Al-Qur'an. Didukung oleh Quran.Foundation , sebuah organisasi nirlaba 501(c)(3), Quran.com terus berkembang sebagai referensi yang sangat bernilai dan gratis untuk semua orang, Alhamdulillah.

Navigasi
Halaman Utama
Radio Qur'an
Qari
Tentang Kami
Pengembang
Pengkinian Produk
Beri Masukan
Bantuan
Menyumbang
Proyek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyek nirlaba yang dimiliki, dikelola, atau disponsori oleh Quran.Foundation
Link populer
Doa-doa dari Al-Quran
Ayat Al-Quran Hari Ini
Ayat Kursi
Surah Yasin
Surah Al Mulk
Surah Ar-Rahman
Surah Al Waqi'ah
Surah Al Kahfi
Surah Al Muzzammil
Peta situsKerahasiaanSyarat dan Ketentuan
© 2026 Quran.com. Hak Cipta Terlindungi
Menyumbang