প্রবেশ কর
প্রবেশ কর
প্রবেশ কর
ভাষা নির্বাচন কর

Maryam 19:81 واتخذوا من دون الله الهة ليكونوا لهم عزا ٨١

পাতা ২৮০ · জুজ ১৬

وَاتَّخَذُوْا
مِنْ
دُوْنِ
اللّٰهِ
اٰلِهَةً
لِّیَكُوْنُوْا
لَهُمْ
عِزًّا
۟ۙ
ಅವರು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಅವರಿಂದ ಇವರಿಗೆ ಪ್ರತಿಷ್ಠೆಯುಂಟಾಗಲು!
আরও পড়ুন

তাফসীর পড়ুন

Tafsir Ahsanul Bayaan

তারা আল্লাহ ছাড়া অন্য উপাস্যদেরকে গ্রহণ করেছে এই জন্য যে, যাতে তারা তাদের সম্মানের কারণ হয়।

দেখুন তাফসির

প্রাসঙ্গিকভাবে পড়ুন

৬৬. ಮನುಷ್ಯನು ಹೇಳುತ್ತಾನೆ: “ನಾನು ಸತ್ತರೆ ನನ್ನನ್ನು ಪುನಃ ಜೀವಂತಗೊಳಿಸಿ ಹೊರತರಲಾಗುತ್ತದೆಯೇ?” ৬৭. ಆದರೆ ಮನುಷ್ಯನಿಗೆ ಅಸ್ತಿತ್ವವೇ ಇಲ್ಲದಿದ್ದಾಗ ನಾವು ಅವನನ್ನು ಪ್ರಥಮ ಬಾರಿ ಸೃಷ್ಟಿಸಿದ್ದು ಅವನಿಗೆ ನೆನಪಿಲ್ಲವೇ? ৬৮. ನಿಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನಾವು ಖಂಡಿತವಾಗಿಯೂ ಅವರನ್ನು ಮತ್ತು ಶೈತಾನರನ್ನು ಒಟ್ಟುಗೂಡಿಸಿ, ನಂತರ ಅವರನ್ನು ಮೊಣಕಾಲೂರಿದ ಸ್ಥಿತಿಯಲ್ಲಿ ನರಕದ ಸುತ್ತಲೂ ಹಾಜರುಪಡಿಸುವೆವು. ৬৯. ನಂತರ ಎಲ್ಲಾ ಗುಂಪುಗಳಿಂದಲೂ ಪರಮ ದಯಾಮಯನಿಗೆ (ಅಲ್ಲಾಹನಿಗೆ) ಕಡು ದ್ರೋಹವೆಸಗಿದವರನ್ನು ಎಳೆದು ಬೇರ್ಪಡಿಸುವೆವು. ৭০. ನಂತರ ನರಕದಲ್ಲಿ ಉರಿಯಲು ಅವರಲ್ಲಿ ಅತ್ಯಂತ ಅರ್ಹರು ಯಾರೆಂದು ನಮಗೆ ಬಹಳ ಚೆನ್ನಾಗಿ ತಿಳಿದಿದೆ. ৭১. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ (ನರಕದ) ಬಳಿಗೆ ಬರುವರು. ಅದು ತಮ್ಮ ಪರಿಪಾಲಕನ (ಅಲ್ಲಾಹನ) ಖಚಿತ ಹಾಗೂ ಬದಲಾವಣೆಯಿಲ್ಲದ ತೀರ್ಮಾನವಾಗಿದೆ. ৭২. ನಂತರ ನಾವು ದೇವಭಯವುಳ್ಳವರನ್ನು ರಕ್ಷಿಸಿ, ಅಕ್ರಮವೆಸಗಿದವರನ್ನು ಮೊಣಕಾಲೂರಿದ ಸ್ಥಿತಿಯಲ್ಲಿ ಅಲ್ಲೇ ಬಿಟ್ಟುಬಿಡುವೆವು. ৭৩. ನಮ್ಮ ಸ್ಪಷ್ಟ ಸಾಕ್ಷ್ಯಾಧಾರಗಳನ್ನು ಅವರಿಗೆ ಓದಿಕೊಡಲಾದರೆ, ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಸ್ಥಾನಮಾನ ಮತ್ತು ಜನಬಲದ ದೃಷ್ಟಿಯಲ್ಲಿ ನಮ್ಮ ಈ ಎರಡು ಗುಂಪುಗಳಲ್ಲಿ ಯಾರು ಶ್ರೇಷ್ಠರು?” ৭৪. ನಾವು ಅವರಿಗಿಂತ ಮೊದಲು ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಅವರು ಸವಲತ್ತುಗಳು ಮತ್ತು ದೇಹದಾರ್ಢ್ಯದಲ್ಲಿ ಇವರಿಗಿಂತಲೂ ಶ್ರೇಷ್ಠರಾಗಿದ್ದರು. ৭৫. ಹೇಳಿರಿ: “ಯಾರು ದುರ್ಮಾರ್ಗದಲ್ಲಿದ್ದಾನೋ ಅವನಿಗೆ ಪರಮ ದಯಾಮಯನು (ಅಲ್ಲಾಹು) ಅವಧಿಯನ್ನು ವಿಸ್ತರಿಸಿಕೊಡಲಿ. ಎಲ್ಲಿಯವರೆಗೆಂದರೆ, ಅವರು ತಮಗೆ ಎಚ್ಚರಿಕೆ ನೀಡಲಾದ ಸಂಗತಿಯನ್ನು—ಅಂದರೆ ಒಂದೋ ಶಿಕ್ಷೆಯನ್ನು ಅಥವಾ ಅಂತ್ಯಸಮಯವನ್ನು—ಕಾಣುವಾಗ, ಅತಿನಿಕೃಷ್ಟ ಸ್ಥಾನಮಾನವಿರುವವರು ಮತ್ತು ಅತಿ ದುರ್ಬಲ ಜನಬಲವು ಯಾರದ್ದೆಂದು ಅವರು ಬಹಳ ಚೆನ್ನಾಗಿ ತಿಳಿಯುವರು.” ৭৬. ಸನ್ಮಾರ್ಗದಲ್ಲಿರುವವರಿಗೆ ಅಲ್ಲಾಹು ಸನ್ಮಾರ್ಗವನ್ನು ಹೆಚ್ಚಿಸಿಕೊಡುವನು. ಆದರೆ ಬಾಕಿಯಾಗುವ ಸತ್ಕರ್ಮಗಳು ತಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಲ್ಲಿ ಅತ್ಯುತ್ತಮ ಪ್ರತಿಫಲವನ್ನು ಮತ್ತು ಅತ್ಯುತ್ತಮ ಫಲಿತಾಂಶವನ್ನು ಹೊಂದಿವೆ. ৭৭. ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದವನನ್ನು ನೀವು ನೋಡಿದ್ದೀರಾ? ಅವನು ಹೇಳಿದನು: “ನನಗೆ ಖಂಡಿತ ಸಂಪತ್ತು ಮತ್ತು ಸಂತಾನವನ್ನು ನೀಡಲಾಗುತ್ತದೆ.” ৭৮. ಅವನು ಅದೃಶ್ಯ ವಿಷಯಗಳನ್ನು ತಿಳಿದುಕೊಂಡನೇ? ಅಥವಾ ಪರಮ ದಯಾಮಯನ (ಅಲ್ಲಾಹನ) ಬಳಿ ಯಾವುದಾದರೂ ಕರಾರು ಮಾಡಿದ್ದಾನೆಯೇ? ৭৯. ಖಂಡಿತ ಇಲ್ಲ, ಅವನು ಹೇಳುವುದನ್ನು ನಾವು ದಾಖಲಿಸಿಡುತ್ತೇವೆ ಮತ್ತು ಅವನಿಗೆ ಶಿಕ್ಷೆಯನ್ನು ಹೆಚ್ಚಿಸುತ್ತಲೇ ಇರುತ್ತೇವೆ. ৮০. ಅವನು ಹೇಳುತ್ತಿರುವ ವಿಷಯಗಳನ್ನು (ಸಂಪತ್ತು ಮತ್ತು ಸಂತಾನವನ್ನು) ಅವನ ಮರಣಾನಂತರ ನಾವು ಉತ್ತರಾಧಿಕಾರವಾಗಿ ಪಡೆಯುವೆವು. ಅವನು ನಮ್ಮ ಬಳಿಗೆ ಒಂಟಿಯಾಗಿಯೇ ಬರುವನು. ৮১. ಅವರು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಅವರಿಂದ ಇವರಿಗೆ ಪ್ರತಿಷ್ಠೆಯುಂಟಾಗಲು! ৮২. ಖಂಡಿತ ಇಲ್ಲ, (ಪುನರುತ್ಥಾನ ದಿನದಂದು) ಅವರು ಇವರು ಮಾಡಿದ ಆರಾಧನೆಗಳನ್ನು ನಿಷೇಧಿಸುವರು ಮತ್ತು ಇವರಿಗೆ ವಿರುದ್ಧವಾಗಿ ನಿಲ್ಲುವರು.

- Kannada Translation - Hamza Butur

আরও পড়ুন

নোট এবং প্রতিফলন

এই পদটি সম্পর্কে আপনার কোনো টীকা বা ভাবনা নেই।

Notes placeholders

কুরআনের সাথে সংযুক্ত থাকুন ❤️

নিজেকে নতুন করে শুরু করতে, আত্ম-বিশ্লেষণ করতে এবং কুরআনের সাথে সংযুক্ত থাকতে কিছু সংক্ষিপ্ত ও অর্থপূর্ণ অনুস্মারক।

কুরআন পড়ুন, শুনুন, অনুসন্ধান করুন এবং চিন্তা করুন

Quran.com হল একটি বিশ্বস্ত প্ল্যাটফর্ম যা বিশ্বব্যাপী লক্ষ লক্ষ মানুষ বিভিন্ন ভাষায় কুরআন পড়তে, অনুসন্ধান করতে, শুনতে এবং তার উপর চিন্তাভাবনা করার জন্য ব্যবহার করে। এটি অনুবাদ, তাফসির, তেলাওয়াত, শব্দে শব্দ অনুবাদ এবং গভীর অধ্যয়নের জন্য সরঞ্জাম সরবরাহ করে, যা সকলের কাছে কুরআনকে সহজলভ্য করে তোলে।

সাদাকাহ জারিয়াহ হিসেবে, Quran.com মানুষকে কুরআনের সাথে গভীরভাবে সংযুক্ত হতে সাহায্য করার জন্য নিবেদিতপ্রাণ। Quran.Foundation দ্বারা সমর্থিত, একটি 501(c)(3) অলাভজনক সংস্থা, Quran.com সকলের জন্য একটি বিনামূল্যের এবং মূল্যবান সম্পদ হিসেবে বেড়ে চলেছে, আলহামদুলিল্লাহ.

নেভিগেট করুন
বাড়ি
কোরআন রেডিও
আবৃত্তিকারী
আমাদের সম্পর্কে
বিকাশকারীরা
পণ্য আপডেট
প্রতিক্রিয়া
সাহায্য
দান করুন
আমাদের প্রকল্পগুলি
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Quran.Foundation এর মালিকানাধীন, পরিচালিত, অথবা স্পন্সরকৃত অলাভজনক প্রকল্প।
জনপ্রিয় লিঙ্ক
কুরআন থেকে দোয়া
দিনের কুরআনের আয়াত
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
সাইটম্যাপগোপনীয়তাশর্তাবলী
© ২০২৬ Quran.com. সমস্ত অধিকার সংরক্ষিত
অবদান রাখুন