وَلَقَدۡ
خَلَقۡنَا
ٱلۡإِنسَٰنَ
وَنَعۡلَمُ
مَا
تُوَسۡوِسُ
بِهِۦ
نَفۡسُهُۥۖ
وَنَحۡنُ
أَقۡرَبُ
إِلَيۡهِ
مِنۡ
حَبۡلِ
ٱلۡوَرِيدِ
١٦
ನಿಶ್ಚಯ ನಾವು ಮಾನವನನ್ನು ಸೃಷ್ಟಿಸಿದೆವು. ಅವನ ಮನಸ್ಸನ್ನು ಚಂಚಲಗೊಳಿಸುತ್ತಿರುವ ದುರ್ಭಾವನೆಗಳನ್ನೂ ನಾವು ಬಲ್ಲೆವು. ನಾವು ಅವನಿಗೆ ಅವನ ಕಂಠನಾಡಿಗಿಂತಲೂ ಹೆಚ್ಚು ಸಮೀಪವಿದ್ದೇವೆ 1.