Log masuk
Log masuk
Log masuk
Pilih Bahasa

Qaaf 50:26 الذي جعل مع الله الاها اخر فالقياه في العذاب الشديد ٢٦

Halaman 519 · Juz 26

ٱلَّذِي
جَعَلَ
مَعَ
ٱللَّهِ
إِلَٰهًا
ءَاخَرَ
فَأَلۡقِيَاهُ
فِي
ٱلۡعَذَابِ
ٱلشَّدِيدِ
٢٦
ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ನಿಶ್ಚಯಿಸಿದವನನ್ನು. ಅವನನ್ನು ಕಠೋರ ಶಿಕ್ಷೆಗೆ ಎಸೆದುಬಿಡಿ.”
reading-goal:continue-reading

Baca q-and-a.tafsir

Ibn Kathir (Abridged)

The Angel will bear Witness; Allah commands that the Disbeliever be thrown into the Fire

Allah the Exalted states that the scribe angel, who is entrusted with recording the deeds of mankind, will testify against him or her about the deeds he or she did on the Day of Resurrection. He will say,

هَذَا مَ
…

The Angel will bear Witness; Allah commands that the Disbeliever be thrown into the Fire

Allah the Exalted states that the scribe angel, who is entrust

…
Lihat tafsirs

Baca related-content

16. ನಿಶ್ಚಯವಾಗಿಯೂ ನಾವು ಮನುಷ್ಯನನ್ನು ಸೃಷ್ಟಿಸಿದೆವು. ಅವನ ಮನಸ್ಸು ಅವನೊಡನೆ ಪಿಸುಗುಡುವ ಸಂಗತಿಗಳನ್ನು ನಾವು ತಿಳಿಯುತ್ತೇವೆ. ನಾವು ಅವನಿಗೆ ಅವನ ಕಂಠನಾಡಿಗಿಂತಲೂ ಹತ್ತಿರದಲ್ಲಿದ್ದೇವೆ. 17. ಇಬ್ಬರು ಪಡೆಯುವವರು (ಕರ್ಮಗಳನ್ನು ದಾಖಲಿಸುವ ದೇವದೂತರು) ಪಡೆಯುವ ಸಂದರ್ಭ. ಒಬ್ಬರು ಬಲಭಾಗದಲ್ಲಿ ಮತ್ತು ಇನ್ನೊಬ್ಬರು ಎಡಭಾಗದಲ್ಲಿ ಕುಳಿತಿರುವರು. 18. ಮನುಷ್ಯನು ಯಾವುದೇ ಮಾತನ್ನೂ ಹೇಳಲಾರನು—ಅವನ ಬಳಿ ಒಬ್ಬ ವೀಕ್ಷಕನು (ಅದನ್ನು ದಾಖಲಿಸಲು) ಸಿದ್ಧವಾಗಿರದ ಹೊರತು. 19. ಮರಣದ ಕಡು ಯಾತನೆಯು ಸತ್ಯದೊಂದಿಗೆ ಬರುವುದು. ಯಾವುದರಿಂದ ನೀನು ದೂರವಾಗಲು ಪ್ರಯತ್ನಿಸುತ್ತಿದ್ದೆಯೋ ಅದೇ ಇದು. 20. ಕಹಳೆಯಲ್ಲಿ ಊದಲಾಗುವುದು. ಅದು ಎಚ್ಚರಿಕೆಯ ದಿನವಾಗಿದೆ. 21. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೊತೆಗೆ ಒಬ್ಬ ಸಾಗಾಟಗಾರ ಮತ್ತು ಸಾಕ್ಷಿಯನ್ನು ಹೊಂದಿರುವ ಸ್ಥಿತಿಯಲ್ಲಿ ಬರುವರು. 22. “ನಿಶ್ಚಯವಾಗಿಯೂ ನೀನು ಇದನ್ನು ನಿರ್ಲಕ್ಷಿಸಿದ್ದೆ. ಆದರೆ ನಾವು ನಿನ್ನ ಮುಂಭಾಗದಿಂದ ಪರದೆಯನ್ನು ನಿವಾರಿಸಿದ್ದೇವೆ. ಆದ್ದರಿಂದ ಇಂದು ನಿನ್ನ ದೃಷ್ಟಿಯು ಬಹಳ ಹರಿತವಾಗಿದೆ.” 23. ಅವನ ಜೊತೆಗಾರನು (ದೇವದೂತ) ಹೇಳುವನು: “ನನ್ನ ಬಳಿಯಿರುವ ಇದು (ದಾಖಲೆ) ಸಿದ್ಧವಾಗಿದೆ.” 24. (ಅಲ್ಲಾಹು ಆಜ್ಞಾಪಿಸುವನು): “ಅವನನ್ನು ನರಕಕ್ಕೆ ಎಸೆದು ಬಿಡಿ—ಪ್ರತಿಯೊಬ್ಬ ಸತ್ಯನಿಷೇಧಿ ದುಷ್ಕರ್ಮಿಯನ್ನು. 25. ಒಳಿತನ್ನು ತಡೆಯುವ ಅತಿರೇಕಿ ಸಂಶಯಪಿಶಾಚಿಯನ್ನು. 26. ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ನಿಶ್ಚಯಿಸಿದವನನ್ನು. ಅವನನ್ನು ಕಠೋರ ಶಿಕ್ಷೆಗೆ ಎಸೆದುಬಿಡಿ.” 27. ಅವನ ಜೊತೆಗಾರನು ಹೇಳುವನು: “ನಮ್ಮ ಪರಿಪಾಲಕನೇ! ನಾನು ಅವನನ್ನು ದಾರಿತಪ್ಪಿಸಿಲ್ಲ. ಬದಲಿಗೆ, ಅವನೇ ವಿದೂರ ದುರ್ಮಾರ್ಗದಲ್ಲಿದ್ದ.” 28. ಅಲ್ಲಾಹು ಹೇಳುವನು: “ನನ್ನ ಮುಂದೆ ತರ್ಕ ಮಾಡಿಬೇಡಿ. ನಾನು ಈಗಾಗಲೇ ನಿಮ್ಮ ಬಳಿಗೆ ಎಚ್ಚರಿಕೆಯನ್ನು ಕಳುಹಿಸಿದ್ದೇನೆ. 29. ನನ್ನ ಬಳಿ ಮಾತು ಬದಲಾಗುವುದಿಲ್ಲ. ನಾನು ದಾಸರಿಗೆ ಸ್ವಲ್ಪವೂ ಅನ್ಯಾಯ ಮಾಡುವವನಲ್ಲ.”

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan