Iniciar sesión
Iniciar sesión
Iniciar sesión
Seleccionar idioma

Qáf 50:39 فاصبر على ما يقولون وسبح بحمد ربك قبل طلوع الشمس وقبل الغروب ٣٩

Página 520 · Juz 26

فَٱصۡبِرۡ
عَلَىٰ
مَا
يَقُولُونَ
وَسَبِّحۡ
بِحَمۡدِ
رَبِّكَ
قَبۡلَ
طُلُوعِ
ٱلشَّمۡسِ
وَقَبۡلَ
ٱلۡغُرُوبِ
٣٩
ಆದ್ದರಿಂದ ಅವರು ಹೇಳುವ ಮಾತುಗಳ ಬಗ್ಗೆ ತಾಳ್ಮೆಯಿಂದಿರಿ. ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವರ ಪರಿಶುದ್ಧಿಯನ್ನು ಕೊಂಡಾಡಿರಿ.
Continuar leyendo

Lee Tafsir

Ibn Kathir (Abridged)

Warning the Disbelievers of the imminent Torment; commanding the Prophet to pray and have Patience

Allah the Exalted asks, `how many We have destroyed before these denying disbelievers'

مِّن قَرْنٍ هُمْ أَشَدُّ مِنْهُم بَطْشاً

(a generation who were stronger in power than they.) they were more numerous

…

Warning the Disbelievers of the imminent Torment; commanding the Prophet to pray and have Patience

Allah the Exalted asks, `how many We have destroyed

…
Ver Tafsires

Leer en contexto

36. ಇವರಿಗಿಂತ ಮೊದಲು ನಾವು ಅನೇಕ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಅವರು ಊರಿಡೀ ಜಾಲಾಡಿ ನೋಡಿದರು—ಓಡಿ ಪಾರಾಗಲು ಯಾವುದಾದರೂ ಸ್ಥಳವಿದೆಯೇ ಎಂದು! 37. ನಿಶ್ಚಯವಾಗಿಯೂ ಅದರಲ್ಲಿ ನೀತಿಪಾಠವಿದೆ—ಹೃದಯವುಳ್ಳ ವ್ಯಕ್ತಿಗೆ ಅಥವಾ ಹೃದಯ ಸಾನಿಧ್ಯತೆಯಿಂದ ಕಿವಿಗೊಟ್ಟು ಕೇಳುವವನಿಗೆ. 38. ನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದೆವು. ಆಯಾಸವು ನಮ್ಮನ್ನು ಸ್ಪರ್ಶಿಸಲೇ ಇಲ್ಲ. 39. ಆದ್ದರಿಂದ ಅವರು ಹೇಳುವ ಮಾತುಗಳ ಬಗ್ಗೆ ತಾಳ್ಮೆಯಿಂದಿರಿ. ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವರ ಪರಿಶುದ್ಧಿಯನ್ನು ಕೊಂಡಾಡಿರಿ. 40. ರಾತ್ರಿಯ ಸಮಯದಲ್ಲೂ ಮತ್ತು ನಮಾಝ್ ನಿರ್ವಹಿಸಿದ ಬಳಿಕವೂ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. 41. ಕಿವಿಗೊಟ್ಟು ಕೇಳಿರಿ. ಕರೆಯುವವನು ಹತ್ತಿರದಲ್ಲೇ ಇರುವ ಒಂದು ಸ್ಥಳದಿಂದ ಕೂಗಿ ಕರೆಯುವ ದಿನ. 42. ಆ ಭಯಾನಕ ಚೀತ್ಕಾರವನ್ನು ಖಾತ್ರಿಯಾಗಿ ಕೇಳುವ ದಿನ! ಅದು ಹೊರಡುವ ದಿನವಾಗಿದೆ. 43. ನಿಶ್ಚಯವಾಗಿಯೂ ನಾವು ಜೀವ ಮತ್ತು ಮರಣವನ್ನು ನೀಡುವೆವು. ಗಮ್ಯಸ್ಥಾನವು ನಮ್ಮ ಬಳಿಯೇ ಆಗಿದೆ. 44. ಭೂಮಿಯು ಒಡೆದು ಸೀಳಾಗಿ ಅವರು ತರಾತುರಿಯಿಂದ (ಹೊರಬರುವ) ದಿನ. ಅವರನ್ನು ಒಟ್ಟುಗೂಡಿಸುವುದು ನಮ್ಮ ಮಟ್ಟಿಗೆ ಬಹಳ ಸುಲಭವಾಗಿದೆ. 45. ಅವರು ಏನು ಹೇಳುತ್ತಿದ್ದಾರೆಂದು ನಮಗೆ ಚೆನ್ನಾಗಿ ತಿಳಿದಿದೆ. ನೀವು ಅವರ ಮೇಲೆ ಸರ್ವಾಧಿಕಾರವಿರುವವರಲ್ಲ. ನನ್ನ ಎಚ್ಚರಿಕೆಯನ್ನು ಭಯಪಡುವವರಿಗೆ ಕುರ್‌ಆನ್‍ನ ಮೂಲಕ ಉಪದೇಶವನ್ನು ನೀಡಿರಿ.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir