فَٱصۡبِرۡ
عَلَىٰ
مَا
يَقُولُونَ
وَسَبِّحۡ
بِحَمۡدِ
رَبِّكَ
قَبۡلَ
طُلُوعِ
ٱلشَّمۡسِ
وَقَبۡلَ
ٱلۡغُرُوبِ
٣٩
ಆದುದರಿಂದ (ಸಂದೇಶವಾಹಕರೇ,) ಅವರಾಡುವ ಮಾತುಗಳ ಬಗ್ಗೆ ತಾಳ್ಮೆವಹಿಸಿರಿ ಮತ್ತು ಸೂರ್ಯೋದಯಕ್ಕೆ ಮುಂಚೆಯೂ ಸೂರ್ಯಾಸ್ತ ಮಾನಕ್ಕಿಂತ ಮುಂಚೆಯೂ ನಿಮ್ಮ ಪ್ರಭುವಿನ ಸ್ತುತಿ ಮಾಡುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ 1.