Log masuk
Log masuk
Log masuk
Pilih Bahasa

Saba' 34:15 لقد كان لسبا في مسكنهم اية جنتان عن يمين وشمال كلوا من رزق ربكم واشكروا له بلدة طيبة ورب غفور ١٥

Halaman 430 · Juz 22

لَقَدۡ
كَانَ
لِسَبَإٖ
فِي
مَسۡكَنِهِمۡ
ءَايَةٞۖ
جَنَّتَانِ
عَن
يَمِينٖ
وَشِمَالٖۖ
كُلُواْ
مِن
رِّزۡقِ
رَبِّكُمۡ
وَٱشۡكُرُواْ
لَهُۥۚ
بَلۡدَةٞ
طَيِّبَةٞ
وَرَبٌّ
غَفُورٞ
١٥
ನಿಶ್ಚಯವಾಗಿಯೂ ಸಬಾ ದೇಶದವರಿಗೆ1 ಅವರ ವಾಸ್ತವ್ಯದಲ್ಲೇ ಒಂದು ದೃಷ್ಟಾಂತವಿತ್ತು. ಬಲಭಾಗದಲ್ಲಿ ಮತ್ತು ಎಡಭಾಗದಲ್ಲಿರುವ ಎರಡು ತೋಟಗಳು. “ನಿಮ್ಮ ಪರಿಪಾಲಕನು (ಅಲ್ಲಾಹು) ದಯಪಾಲಿಸಿದ ಆಹಾರವನ್ನು ತಿನ್ನಿರಿ ಮತ್ತು ಅವನಿಗೆ ಕೃತಜ್ಞರಾಗಿರಿ. ಉತ್ತಮ ದೇಶ ಮತ್ತು ಕ್ಷಮಿಸುವ ಪರಿಪಾಲಕ!”
Teruskan Membaca

Baca Tafsir

Ibn Kathir (Abridged)

The Disbelief of Saba' (Sheba) and Their Punishment

Saba' refers to the kings and people of the Yemen. At-Tababa`ah (Tubba`) surname of the ancient kings of Yemen were part of them, and Bilqis, the queen who met Sulayman, peace be upon him, was also one of them. They lived a life of enviable luxury i

…

The Disbelief of Saba' (Sheba) and Their Punishment

Saba' refers to the kings and people of the Yemen. At-Tababa`ah (Tubba`) surname of the ancient kin

…
Lihat Tafsir

Baca dalam Konteks

15. ನಿಶ್ಚಯವಾಗಿಯೂ ಸಬಾ ದೇಶದವರಿಗೆ ಅವರ ವಾಸ್ತವ್ಯದಲ್ಲೇ ಒಂದು ದೃಷ್ಟಾಂತವಿತ್ತು. ಬಲಭಾಗದಲ್ಲಿ ಮತ್ತು ಎಡಭಾಗದಲ್ಲಿರುವ ಎರಡು ತೋಟಗಳು. “ನಿಮ್ಮ ಪರಿಪಾಲಕನು (ಅಲ್ಲಾಹು) ದಯಪಾಲಿಸಿದ ಆಹಾರವನ್ನು ತಿನ್ನಿರಿ ಮತ್ತು ಅವನಿಗೆ ಕೃತಜ್ಞರಾಗಿರಿ. ಉತ್ತಮ ದೇಶ ಮತ್ತು ಕ್ಷಮಿಸುವ ಪರಿಪಾಲಕ!” 16. ಆದರೆ ಅವರು ನಿರ್ಲಕ್ಷಿಸಿದರು. ಆಗ ನಾವು ಅವರ ಕಡೆಗೆ ಪ್ರಬಲ ಪ್ರವಾಹವನ್ನು ಕಳುಹಿಸಿದೆವು. (ಆ ಪ್ರವಾಹದ ಮೂಲಕ) ಅವರ ಆ ಎರಡು (ಹಸಿರು) ತೋಟಗಳಿಗೆ ಬದಲಿಯಾಗಿ ಕಹಿ ಹಣ್ಣುಗಳು, ಪಕ್ಕೆ ಮರಗಳು ಮತ್ತು ಕೆಲವು ಬೋರೆ ಮರಗಳನ್ನು ಹೊಂದಿದ ಎರಡು ತೋಟಗಳನ್ನು ನೀಡಿದೆವು. 17. ಇದು ಅವರ ಕೃತಘ್ನತೆಗೆ ನಾವು ನೀಡಿದ ಪ್ರತಿಫಲವಾಗಿದೆ. ಮಹಾ ಕೃತಘ್ನರಿಗೆ ಮಾತ್ರ ನಾವು ಇಂತಹ ಶಿಕ್ಷೆಗಳನ್ನು ನೀಡುತ್ತೇವೆ. 18. ನಾವು ಅವರ ಮತ್ತು ನಾವು ಸಮೃದ್ದಿ ನೀಡಿದ ಊರುಗಳ (ಪ್ಯಾಲಸ್ತೀನ್-ಸಿರಿಯಾ) ನಡುವೆ ಅನೇಕ ಊರುಗಳನ್ನು ಸ್ಥಾಪಿಸಿದೆವು. ಅಲ್ಲಿ ನಾವು (ನಿಶ್ಚಿತ ಅಂತರದಲ್ಲಿ) ಕೆಲವು ತಂಗುದಾಣಗಳನ್ನು ನಿರ್ಣಯಿಸಿದೆವು. (ನಾವು ಹೇಳಿದೆವು): “ಹಗಲು-ರಾತ್ರಿ ಅವುಗಳ ಮೂಲಕ ನಿರ್ಭಯವಾಗಿ ಪ್ರಯಾಣ ಮಾಡಿರಿ.” 19. ಆದರೆ ಅವರು ಹೇಳಿದರು: “ಓ ನಮ್ಮ ಪರಿಪಾಲಕನೇ! ನಮ್ಮ ಪ್ರಯಾಣದ ದೂರವನ್ನು ಹೆಚ್ಚಿಸು.” ಅವರು ಸ್ವತಃ ಅವರೊಂದಿಗೇ ಅಕ್ರಮವೆಸಗಿದರು. ನಂತರ ನಾವು ಅವರನ್ನು ದಂತಕಥೆಗಳನ್ನಾಗಿ ಮಾಡಿದೆವು ಮತ್ತು ಅವರನ್ನು ಸಂಪೂರ್ಣವಾಗಿ ಚಿಂದಿ ಮಾಡಿದೆವು. ತಾಳ್ಮೆ ಮತ್ತು ಕೃತಜ್ಞತಾಭಾವವುಳ್ಳ ಪ್ರತಿಯೊಬ್ಬರಿಗೂ ಅದರಲ್ಲಿ ದೃಷ್ಟಾಂತಗಳಿವೆ. 20. ಇಬ್ಲೀಸನು ಅವರ ಮೇಲಿದ್ದ ತನ್ನ ಗುಮಾನಿಯನ್ನು ನಿಜಗೊಳಿಸಿದನು. ಸತ್ಯವಿಶ್ವಾಸಿಗಳ ಒಂದು ಗುಂಪನ್ನು ಹೊರತುಪಡಿಸಿ ಎಲ್ಲರೂ ಅವನನ್ನು ಹಿಂಬಾಲಿಸಿದರು. 21. ಅವನಿಗೆ ಅವರ ಮೇಲೆ ಯಾವುದೇ ಅಧಿಕಾರವಿರಲಿಲ್ಲ. ಇದು ನಾವು ಪರಲೋಕದಲ್ಲಿ ವಿಶ್ವಾಸವಿಡುವವರನ್ನು ಮತ್ತು ಅದರ ಬಗ್ಗೆ ಸಂಶಯವಿರುವವರನ್ನು ಬೇರ್ಪಡಿಸಿ ತಿಳಿಯುವುದಕ್ಕಾಗಿತ್ತು. ನಿಮ್ಮ ಪರಿಪಾಲಕನು (ಅಲ್ಲಾಹು) ಎಲ್ಲಾ ವಿಷಯಗಳನ್ನೂ ಗಮನಿಸುವವನಾಗಿದ್ದಾನೆ.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan