سائن ان کریں۔
سائن ان کریں۔
سائن ان کریں۔
زبان منتخب کریں۔

سبإ 34:26 قل يجمع بيننا ربنا ثم يفتح بيننا بالحق وهو الفتاح العليم ٢٦

صفحہ 431 · پارہ 22

قُلْ
یَجْمَعُ
بَیْنَنَا
رَبُّنَا
ثُمَّ
یَفْتَحُ
بَیْنَنَا
بِالْحَقِّ ؕ
وَهُوَ
الْفَتَّاحُ
الْعَلِیْمُ
۟
ಹೇಳಿರಿ: “ನಮ್ಮ ಪರಿಪಾಲಕನು (ಅಲ್ಲಾಹು) ನಮ್ಮನ್ನು ಪರಸ್ಪರ ಒಟ್ಟುಗೂಡಿಸುವನು. ನಂತರ ನಮ್ಮ ನಡುವೆ ಸರಿಯಾದ ತೀರ್ಪು ನೀಡುವನು. ಅವನು ತೀರ್ಪುಗಾರನು ಮತ್ತು ಸರ್ವಜ್ಞನಾಗಿದ್ದಾನೆ.”
پڑھنا جاری رکھیں

تفسیر پڑھیں

تفسیر ابنِ کثیر

اللہ عزوجل کی صفات ٭٭

اللہ تعالیٰ اس بات کو ثابت کر رہا ہے کہ صرف وہی خالق و رازق ہے اور صرف وہی الوہیت والا ہے۔ جیسے ان لوگوں کو اس کا اقرار ہے کہ آسمان سے بارشیں برسانے والا زمینوں سے اناج اگانے والا صرف اللہ تعالیٰ ہی ہے ایسے ہی انہیں یہ بھی مان لینا چاہئے کہ عبادت کے لائق بھی فقط وہی ہے۔

پھر فرم

…
اللہ عزوجل کی صفات ٭٭

اللہ تعالیٰ اس بات کو ثابت کر رہا ہے کہ صرف وہی خالق و رازق ہے اور صرف وہی الوہیت والا ہے۔ جیسے ان لوگوں کو اس کا اقرار ہے کہ آسم

…
دیکھیں تفاسیر

سیاق و سباق میں پڑھیں

22. ಹೇಳಿರಿ: “ಅಲ್ಲಾಹನನ್ನು ಬಿಟ್ಟು ನೀವು (ನಿಮ್ಮ ದೇವರುಗಳೆಂದು) ವಾದಿಸುತ್ತಿರುವ ಎಲ್ಲರನ್ನೂ ಕರೆದು ಪ್ರಾರ್ಥಿಸಿರಿ. ಆಕಾಶಗಳಲ್ಲಿ ಅಥವಾ ಭೂಮಿಯಲ್ಲಿರುವ ಒಂದು ಅಣುವಿನ ತೂಕದಷ್ಟಿರುವ ವಸ್ತು ಕೂಡ ಅವರ ಅಧಿಕಾರದಲ್ಲಿಲ್ಲ. ಭೂಮ್ಯಾಕಾಶಗಳಲ್ಲಿ ಅವರಿಗೆ ಯಾವುದೇ ಪಾಲುದಾರಿಕೆಯಿಲ್ಲ. ಅವರು ಅವನ ಸಹಾಯಕರು ಕೂಡ ಅಲ್ಲ.” 23. ಅಲ್ಲಾಹು ಯಾರಿಗೆ (ಶಿಫಾರಸು ಮಾಡಲು) ಅನುಮತಿ ನೀಡಿದ್ದಾನೋ ಅವರಿಗಲ್ಲದೆ ಬೇರೆ ಯಾರಿಗೂ ಅವನ ಬಳಿ ಶಿಫಾರಸು ಪ್ರಯೋಜನ ಪಡುವುದಿಲ್ಲ. ಎಲ್ಲಿಯವರೆಗೆಂದರೆ, ಅವರ (ದೇವದೂತರುಗಳ) ಹೃದಯಗಳಿಂದ ಭೀತಿಯು ದೂರವಾದಾಗ ಅವರು ಕೇಳುವರು: “ನಿಮ್ಮ ಪರಿಪಾಲಕ (ಅಲ್ಲಾಹು) ಏನು ಹೇಳಿದನು?” ಅವರು ಉತ್ತರಿಸುವರು: “ಸತ್ಯವನ್ನು. ಅವನು ಪರಮೋನ್ನತನು ಮತ್ತು ಮಹಾ ಮಹಿಮನಾಗಿದ್ದಾನೆ.” 24. ಕೇಳಿರಿ: “ಭೂಮ್ಯಾಕಾಶಗಳಿಂದ ನಿಮಗೆ ಉಪಜೀವನವನ್ನು ಒದಗಿಸುವುದು ಯಾರು?” ಹೇಳಿರಿ: “ಅಲ್ಲಾಹು. ನಿಶ್ಚಯವಾಗಿಯೂ ಒಂದೋ ನಾವು ಅಥವಾ ನೀವು ಸನ್ಮಾರ್ಗದಲ್ಲಿ ಅಥವಾ ಸ್ಪಷ್ಟ ದುರ್ಮಾರ್ಗದಲ್ಲಿದ್ದೇವೆ.” 25. ಹೇಳಿರಿ: “ನಾವು ಮಾಡಿದ ಅಪರಾಧಗಳ ಬಗ್ಗೆ ನಿಮ್ಮೊಡನೆ ಪ್ರಶ್ನಿಸಲಾಗುವುದಿಲ್ಲ. ನೀವು ಮಾಡುತ್ತಿರುವ ಅಪರಾಧಗಳ ಬಗ್ಗೆ ನಮ್ಮೊಡನೆಯೂ ಪ್ರಶ್ನಿಸಲಾಗುವುದಿಲ್ಲ.” 26. ಹೇಳಿರಿ: “ನಮ್ಮ ಪರಿಪಾಲಕನು (ಅಲ್ಲಾಹು) ನಮ್ಮನ್ನು ಪರಸ್ಪರ ಒಟ್ಟುಗೂಡಿಸುವನು. ನಂತರ ನಮ್ಮ ನಡುವೆ ಸರಿಯಾದ ತೀರ್ಪು ನೀಡುವನು. ಅವನು ತೀರ್ಪುಗಾರನು ಮತ್ತು ಸರ್ವಜ್ಞನಾಗಿದ್ದಾನೆ.” 27. ಹೇಳಿರಿ: “ನೀವು ಅಲ್ಲಾಹನ ಸಹಭಾಗಿಗಳೆಂದು ವಾದಿಸುತ್ತಾ ಅವನ ಜೊತೆಗೆ ಸೇರಿಸಿದ (ನಿಮ್ಮ ದೇವರುಗಳನ್ನು) ತೋರಿಸಿಕೊಡಿ. ಇಲ್ಲ (ಅವನಿಗೆ ಸಹಭಾಗಿಗಳೇ ಇಲ್ಲ)! ವಾಸ್ತವವಾಗಿ, ಅವನು ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನಾಗಿದ್ದಾನೆ.” 28. ನಾವು ನಿಮ್ಮನ್ನು ಸಂಪೂರ್ಣ ಮನುಕುಲಕ್ಕೆ ಸುವಾರ್ತೆ ತಿಳಿಸಲು ಮತ್ತು ಮುನ್ನೆಚ್ಚರಿಕೆ ನೀಡಲು ಕಳುಹಿಸಿದ್ದೇವೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿದಿಲ್ಲ. 29. ಅವರು ಕೇಳುತ್ತಾರೆ: “ನೀವು ಸತ್ಯವಂತರಾಗಿದ್ದರೆ ಈ ಎಚ್ಚರಿಕೆಯು ಯಾವಾಗ ಬರುತ್ತದೆ ಎಂದು ಹೇಳಿರಿ.” 30. ಹೇಳಿರಿ: “ನಿಮಗೆ ನಿಶ್ಚಯಿಸಲಾದ ಒಂದು ದಿನವಿದೆ. ಅದರಿಂದ ಒಂದು ಕ್ಷಣ ಹಿಂದಕ್ಕೆ ಸರಿಯಲು ಅಥವಾ ಮುಂದಕ್ಕೆ ಹೋಗಲು ನಿಮಗೆ ಸಾಧ್ಯವಿಲ್ಲ.”

- Kannada Translation - Hamza Butur

پڑھنا جاری رکھیں

نوٹس اور تدبرات

آپ کے پاس اس آیت پر کوئی نوٹ یا تدبر نہیں ہے

Notes placeholders

قرآن سے جڑے رہیں ❤️

قرآن سے ربط تازہ کرنے، غور کرنے اور اس سے جڑے رہنے کے لیے مختصر معنی خیز یاددہانی۔

قرآن کو پڑھیں، سنیں، تلاش کریں، اور اس پر تدبر کریں۔

Quran.com ایک قابلِ اعتماد پلیٹ فارم ہے جسے دنیا بھر کے لاکھوں لوگ قرآن کو متعدد زبانوں میں پڑھنے، سرچ کرنے، سننے اور اس پر تدبر کرنے کے لیے استعمال کرتے ہیں۔ یہ ترجمے، تفسیر، تلاوت، لفظ بہ لفظ ترجمہ اور گہرے مطالعے کے ٹولز فراہم کرتا ہے، جس سے قرآن سب کے لیے قابلِ رسائی بنتا ہے۔

صدقۂ جاریہ کے طور پر، Quran.com لوگوں کو قرآن کے ساتھ گہرا تعلق قائم کرنے میں مدد کے لیے وقف ہے۔ Quran.Foundation کے تعاون سے، جو ایک 501(c)(3) غیر منافع بخش تنظیم ہے، Quran.com سب کے لیے ایک مفت اور قیمتی وسیلہ کے طور پر بڑھتا جا رہا ہے، الحمد للہ۔

نیویگیٹ کریں۔
ہوم
قرآن ریڈیو
قراء
ہمارے بارے میں
ڈویلپرز
پروڈکٹ اپڈیٹس
رائے
مدد
عطیہ کریں۔
ہمارے پروجیکٹس
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
غیر منافع بخش منصوبے جو Quran.Foundation کی ملکیت، زیرِ انتظام یا زیرِ سرپرستی ہیں۔
مشہور لنکس
قرآن سے دعائیں
دن کی قرآنی آیت
آیت الکرسی
سورہ یسین
سورہ الملک
سورہ الرحمان
سورہ الواقعة
سورہ الكهف
سورہ المزمل
سائٹ کا نقشہرازداریشرائط و ضوابط
© 2026 Quran.com. جملہ حقوق محفوظ ہیں
تعاون کریں۔