Log masuk
Log masuk
Log masuk
Pilih Bahasa

Saad 38:36 فسخرنا له الريح تجري بامره رخاء حيث اصاب ٣٦

Halaman 455 · Juz 23

فَسَخَّرۡنَا
لَهُ
ٱلرِّيحَ
تَجۡرِي
بِأَمۡرِهِۦ
رُخَآءً
حَيۡثُ
أَصَابَ
٣٦
ನಾವು ಅವರಿಗೆ ಗಾಳಿಯನ್ನು ಅಧೀನಗೊಳಿಸಿದೆವು. ಅದು ಅವರ ಆಜ್ಞೆಯಂತೆ ಅವರು ಬಯಸಿದ ಕಡೆಗೆ ಅವರನ್ನು ಮೃದುವಾಗಿ ಒಯ್ಯುತ್ತಿತ್ತು.
Teruskan Membaca

Baca Tafsir

Ibn Kathir (Abridged)

How Allah tested Sulayman then made Things easy for Him

Allah says,

وَلَقَدْ فَتَنَّا سُلَيْمَنَ

(And indeed, We tried Sulayman) meaning, `We tested him.'

وَأَلْقَيْنَا عَلَى كُرْسِيِّهِ جَسَداً

(and We placed on his throne Jasad (a body)).

ثُمَّ أَنَابَ

(and he returned.) means, after this test, he turned

…

How Allah tested Sulayman then made Things easy for Him

Allah says,

وَلَقَدْ فَتَنَّا سُلَيْمَنَ

(And indeed, We tried Sulayman) meaning, `We tested him.

…
Lihat Tafsir

Baca dalam Konteks

30. ನಾವು ದಾವೂದರಿಗೆ ಸುಲೈಮಾನರನ್ನು ದಯಪಾಲಿಸಿದೆವು. ಅತ್ಯುತ್ತಮ ದಾಸ! ಅವರು ಅತ್ಯಧಿಕ ಪಶ್ಚಾತ್ತಾಪಪಡುವವರಾಗಿದ್ದರು. 31. ಸಂಜೆ ಅವರ ಮುಂದೆ ವೇಗವಾಗಿ ಓಡುವ ವಿಶಿಷ್ಟ ಕುದುರೆಗಳನ್ನು ಹಾಜರುಪಡಿಸಿದ ಸಂದರ್ಭ! 32. ಅವರು ಹೇಳಿದರು: “ನಾನು ನನ್ನ ಪರಿಪಾಲಕನ (ಅಲ್ಲಾಹನ) ಸ್ಮರಣೆಗಿಂತಲೂ ಈ ಕುದುರೆಗಳಿಗೆ ಪ್ರಾಶಸ್ತ್ಯ ನೀಡಿದೆನು; ಎಲ್ಲಿಯವರೆಗೆಂದರೆ ಸೂರ್ಯ ಮುಳುಗುವ ತನಕ.” 33. (ಅವರು ಹೇಳಿದರು): “ಅವುಗಳನ್ನು ನನ್ನ ಬಳಿಗೆ ಮರಳಿ ತನ್ನಿ.” ನಂತರ ಅವರು (ಅವುಗಳ) ಕಣಕಾಲು ಮತ್ತು ಕತ್ತುಗಳನ್ನು ಸವರಲು ಆರಂಭಿಸಿದರು. 34. ನಾವು ಸುಲೈಮಾನರನ್ನು ಪರೀಕ್ಷಿಸಿದೆವು. ನಾವು ಅವರ ಸಿಂಹಾಸನದ ಮೇಲೆ ಒಂದು ದೇಹವನ್ನು ಹಾಕಿದೆವು. ನಂತರ ಅವರು ವಿನಮ್ರತೆಯಿಂದ ಮರಳಿದರು. 35. ಅವರು ಹೇಳಿದರು: “ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು. ನನ್ನ ಬಳಿಕ ಯಾರಿಗೂ ಹೊಂದಿಕೆಯಾಗದಂತಹ ಒಂದು ಸಾಮ್ರಾಜ್ಯವನ್ನು ನನಗೆ ಕರುಣಿಸು. ನಿಶ್ಚಯವಾಗಿಯೂ ನೀನು ಅತ್ಯಧಿಕ ಉದಾರಿಯಾಗಿರುವೆ.” 36. ನಾವು ಅವರಿಗೆ ಗಾಳಿಯನ್ನು ಅಧೀನಗೊಳಿಸಿದೆವು. ಅದು ಅವರ ಆಜ್ಞೆಯಂತೆ ಅವರು ಬಯಸಿದ ಕಡೆಗೆ ಅವರನ್ನು ಮೃದುವಾಗಿ ಒಯ್ಯುತ್ತಿತ್ತು. 37. ಕಟ್ಟಡ ನಿರ್ಮಾಣಗಾರು ಮತ್ತು ಮುಳುಗುಗಾರರಾದ ಎಲ್ಲಾ ಶೈತಾನರನ್ನು (ನಾನು ಅವರಿಗೆ ಅಧೀನಗೊಳಿಸಿದೆವು). 38. ಸಂಕೋಲೆಗಳಲ್ಲಿ ಬಂಧಿಸಲಾದ ಇತರ ಕೆಲವು (ಶೈತಾನರನ್ನೂ ಅಧೀನಗೊಳಿಸಿದೆವು). 39. “ಇದು ನಮ್ಮ ಉಡುಗೊರೆಯಾಗಿದೆ. ನೀವು ಉಪಕಾರ ಮಾಡಿರಿ ಅಥವಾ ತಡೆದುಕೊಳ್ಳಿರಿ. ಯಾವುದೇ ಲೆಕ್ಕ ನೀಡಬೇಕಾಗಿಲ್ಲ.” 40. ನಿಶ್ಚಯವಾಗಿಯೂ ಅವರಿಗೆ ನಮ್ಮ ಬಳಿ ಸಾಮೀಪ್ಯವಿದೆ ಮತ್ತು ಅತ್ಯುತ್ತಮವಾದ ಠಿಕಾಣಿಯಿದೆ.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan