Log masuk
Log masuk
Log masuk
Pilih Bahasa

Saad 38:59 هاذا فوج مقتحم معكم لا مرحبا بهم انهم صالو النار ٥٩

Halaman 456 · Juz 23

هَٰذَا
فَوۡجٞ
مُّقۡتَحِمٞ
مَّعَكُمۡ
لَا
مَرۡحَبَۢا
بِهِمۡۚ
إِنَّهُمۡ
صَالُواْ
ٱلنَّارِ
٥٩
“ಇದು ನಿಮ್ಮ ಜೊತೆಗೆ (ನರಕವನ್ನು) ಪ್ರವೇಶಿಸುವ ಒಂದು ಗುಂಪಾಗಿದೆ. ಅವರಿಗೆ ಸ್ವಾಗತವಿಲ್ಲ. ನಿಶ್ಚಯವಾಗಿಯೂ ಅವರು ನರಕವನ್ನು ಪ್ರವೇಶಿಸುವರು.”
Teruskan Membaca

Baca Tafsir

Ibn Kathir (Abridged)

The Final Return of the Doomed

Having mentioned the final of the blessed, Allah follows that with mention of the final return of the doomed when they are resurrected and brought to account. Allah says:

هَذَا وَإِنَّ لِلطَّغِينَ

(This is so! And for the Taghin), which refers to those who disobey Allah,

…

The Final Return of the Doomed

Having mentioned the final of the blessed, Allah follows that with mention of the final return of the doomed when they a

…
Lihat Tafsir

Baca dalam Konteks

49. ಇದೊಂದು ಉಪದೇಶವಾಗಿದೆ. ನಿಶ್ಚಯವಾಗಿಯೂ ದೇವಭಯವುಳ್ಳವರಿಗೆ ಅತ್ಯುತ್ತಮ ವಾಸಸ್ಥಳವಿದೆ. 50. ಶಾಶ್ವತ ವಾಸದ ಸ್ವರ್ಗೋದ್ಯಾನಗಳು. ಅವರಿಗೆ ಅದರ ದ್ವಾರಗಳನ್ನು ತೆರೆದಿಡಲಾಗಿದೆ. 51. ಅಲ್ಲಿ ಅವರು ಒರಗಿ ಕುಳಿತು ಹಲವಾರು ವಿಧಗಳ ಹಣ್ಣುಗಳನ್ನು ಮತ್ತು ಪಾನೀಯಗಳಿಗೆ ಬೇಡಿಕೆಯಿಡುವರು. 52. ಅವರ ಬಳಿ ದೃಷ್ಟಿಗಳನ್ನು ನಿಯಂತ್ರಿಸುವ ಸಮಪ್ರಾಯದ ತರುಣಿಗಳಿರುವರು. 53. ಇದು ನಿಮಗೆ ವಿಚಾರಣೆಯ ದಿನಕ್ಕಾಗಿ ಮಾಡಲಾದ ವಾಗ್ದಾನವಾಗಿದೆ. 54. ನಿಶ್ಚಯವಾಗಿಯೂ ಇದು ನಮ್ಮ ಕಡೆಯ ಉಪಜೀವನವಾಗಿದೆ. ಇದಕ್ಕೆ ಕೊನೆಯೆಂಬುದೇ ಇಲ್ಲ. 55. ಇದು (ದೇವಭಯವುಳ್ಳವರ ಸ್ಥಿತಿಯಾಗಿದೆ). ನಿಶ್ಚಯವಾಗಿಯೂ ಅತಿರೇಕಿಗಳಿಗೆ ಅತಿಕೆಟ್ಟ ವಾಸಸ್ಥಳವಿದೆ. 56. ನರಕಾಗ್ನಿ! ಅವರು ಅದನ್ನು ಪ್ರವೇಶಿಸುವರು. ಅದು ಅತಿ ನಿಕೃಷ್ಟ ವಾಸಸ್ಥಳವಾಗಿದೆ. 57. ಇದು (ಅವರ ಸ್ಥಿತಿಯಾಗಿದೆ). ಆದ್ದರಿಂದ ಅವರು ಅದರ ರುಚಿಯನ್ನು ನೋಡಲಿ. ಕುದಿಯುವ ನೀರು ಮತ್ತು ಕೀವು! 58. ಇದರ ಹೊರತಾಗಿ ಇನ್ನೂ ಅನೇಕ ವಿಧದ ಶಿಕ್ಷೆಗಳು! 59. “ಇದು ನಿಮ್ಮ ಜೊತೆಗೆ (ನರಕವನ್ನು) ಪ್ರವೇಶಿಸುವ ಒಂದು ಗುಂಪಾಗಿದೆ. ಅವರಿಗೆ ಸ್ವಾಗತವಿಲ್ಲ. ನಿಶ್ಚಯವಾಗಿಯೂ ಅವರು ನರಕವನ್ನು ಪ್ರವೇಶಿಸುವರು.” 60. ಅವರು ಹೇಳುವರು: “ಅಲ್ಲ, ನಿಮಗೇ ಸ್ವಾಗತವಿಲ್ಲ. ನೀವೇ ಇದನ್ನು ನಮಗೆ ಮೊದಲು ತಂದಿಟ್ಟವರು. ಆ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!” 61. ಅವರು ಹೇಳುವರು: “ನಮ್ಮ ಪರಿಪಾಲಕನೇ! ಇದನ್ನು ನಮಗೆ ತಂದಿಟ್ಟವರು ಯಾರೋ ಅವರಿಗೆ ನರಕದಲ್ಲಿ ಇಮ್ಮಡಿ ಶಿಕ್ಷೆಯನ್ನು ನೀಡು.” 62. ಅವರು ಹೇಳುವರು: “ಇದೇನು? ನಾವು ಕೆಟ್ಟವರೆಂದು ಪರಿಗಣಿಸಿದ್ದ ಆ ಜನರು ನಮಗೆ ಕಾಣಿಸುತ್ತಿಲ್ಲವಲ್ಲ? 63. ನಾವು ಅವರನ್ನು (ತಪ್ಪಾಗಿ) ತಮಾಷೆ ಮಾಡುತ್ತಿದ್ದೆವೋ? ಅಥವಾ ನಮ್ಮ ದೃಷ್ಟಿಯಿಂದ ಅವರು ತಪ್ಪಿಹೋಗಿದ್ದಾರೋ?” 64. ನರಕವಾಸಿಗಳ ಈ ಜಗಳವು ಸತ್ಯವಾಗಿಯೂ ಸಂಭವಿಸಿಯೇ ತೀರುತ್ತದೆ.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan