سائن ان کریں۔
سائن ان کریں۔
سائن ان کریں۔
زبان منتخب کریں۔

ص 38:8 اانزل عليه الذكر من بيننا بل هم في شك من ذكري بل لما يذوقوا عذاب ٨

صفحہ 453 · پارہ 23

ءَاُنْزِلَ
عَلَیْهِ
الذِّكْرُ
مِنْ
بَیْنِنَا ؕ
بَلْ
هُمْ
فِیْ
شَكٍّ
مِّنْ
ذِكْرِیْ ۚ
بَلْ
لَّمَّا
یَذُوْقُوْا
عَذَابِ
۟ؕ
(ಅವರು ಹೇಳಿದರು): “ನಮ್ಮೆಲ್ಲರ ನಡುವೆ ಅವನಿಗೆ ಮಾತ್ರ ದೇವವಾಣಿಯನ್ನು ಅವತೀರ್ಣಗೊಳಿಸಲಾಗಿದೆಯೇ?” ಅಲ್ಲ, ವಾಸ್ತವವಾಗಿ ಅವರು ನನ್ನ ದೇವವಾಣಿಯ ಬಗ್ಗೆ ಸಂಶಯದಲ್ಲಿದ್ದಾರೆ. ಅಲ್ಲ, ವಾಸ್ತವವಾಗಿ ಅವರು ಈ ತನಕ ನನ್ನ ಶಿಕ್ಷೆಯ ರುಚಿಯನ್ನು ನೋಡಿಲ್ಲ.
پڑھنا جاری رکھیں

تفسیر پڑھیں

Tafsir Ibn Kathir

باب

ہم نے تو یہ بات نہ اپنے دین میں دیکھی نہ نصرانیوں کے دین میں۔ یہ بالکل غلط اور جھوٹ اور بےسند بات ہے۔ یہ کیسے کچھ تعجب کی بات ہے کہ اللہ میاں کو کوئی اور نظر ہی نہ آیا اور اس پر قرآن اتار دیا۔ جیسے ایک اور آیت میں ان کا قول ہے «‏وَقَالُوْا لَوْلَا نُزِّلَ ھٰذَا الْقُرْاٰنُ عَلٰي رَجُلٍ مِّنَ الْ

…
باب

ہم نے تو یہ بات نہ اپنے دین میں دیکھی نہ نصرانیوں کے دین میں۔ یہ بالکل غلط اور جھوٹ اور بےسند بات ہے۔ یہ کیسے کچھ تعجب کی بات ہے کہ اللہ میاں کو کو

…
دیکھیں تفاسیر

سیاق و سباق میں پڑھیں

1. ಸ್ವಾದ್. ಉಪದೇಶವನ್ನು ಒಳಗೊಂಡಿರುವ ಕುರ್‌ಆನ್‍ನ ಮೇಲಾಣೆ! 2. ಆದರೆ ಸತ್ಯನಿಷೇಧಿಗಳು ದುರಭಿಮಾನ ಮತ್ತು ವಿರೋಧದಲ್ಲಿದ್ದಾರೆ. 3. ನಾವು ಅವರಿಗಿಂತ ಮುಂಚೆ ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಆಗ ಅವರು ಎಲ್ಲಾ ರೀತಿಯಲ್ಲೂ ಚೀತ್ಕರಿಸಿದರು. ಆದರೆ ಅದು ಪಾರಾಗುವ ಸಮಯವಾಗಿರಲಿಲ್ಲ. 4. ಅವರಿಂದಲೇ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಟ್ಟರು. ಸತ್ಯನಿಷೇಧಿಗಳು ಹೇಳಿದರು: “ಇವನೊಬ್ಬ ಮಾಟಗಾರ ಮತ್ತು ಸುಳ್ಳುಗಾರ! 5. ಇವನು ಇಷ್ಟೊಂದು ದೇವರುಗಳನ್ನು ಏಕೈಕ ದೇವರಾಗಿ ಮಾಡಿದನೇ? ನಿಜಕ್ಕೂ ಇದೊಂದು ಅಚ್ಚರಿದಾಯಕ ವಿಷಯವಾಗಿದೆ!” 6. ಅವರಲ್ಲಿನ ಸರದಾರರು ಹೇಳುತ್ತಾ ಸಾಗಿದರು: “ನಿಮ್ಮ ಧರ್ಮದಲ್ಲೇ ಮುಂದುವರಿಯಿರಿ ಮತ್ತು ನಿಮ್ಮ ದೇವರುಗಳ ವಿಷಯದಲ್ಲಿ ತಾಳ್ಮೆಯಿಂದಿರಿ. ಖಂಡಿತವಾಗಿಯೂ ಇದೊಂದು ಉದ್ದೇಶಪೂರ್ವಕ ಸಂಗತಿಯಾಗಿದೆ. 7. ನಾವು ಕೊನೆಯ ಧರ್ಮದಲ್ಲಿಯೂ ಇದರ ಬಗ್ಗೆ ಕೇಳಿಲ್ಲ. ಇದೊಂದು ಸುಳ್ಳು ಸೃಷ್ಟಿಯಲ್ಲದೆ ಇನ್ನೇನೂ ಅಲ್ಲ!” 8. (ಅವರು ಹೇಳಿದರು): “ನಮ್ಮೆಲ್ಲರ ನಡುವೆ ಅವನಿಗೆ ಮಾತ್ರ ದೇವವಾಣಿಯನ್ನು ಅವತೀರ್ಣಗೊಳಿಸಲಾಗಿದೆಯೇ?” ಅಲ್ಲ, ವಾಸ್ತವವಾಗಿ ಅವರು ನನ್ನ ದೇವವಾಣಿಯ ಬಗ್ಗೆ ಸಂಶಯದಲ್ಲಿದ್ದಾರೆ. ಅಲ್ಲ, ವಾಸ್ತವವಾಗಿ ಅವರು ಈ ತನಕ ನನ್ನ ಶಿಕ್ಷೆಯ ರುಚಿಯನ್ನು ನೋಡಿಲ್ಲ. 9. ಅವರ ಬಳಿ ಪ್ರಬಲನು ಮತ್ತು ಮಹಾ ಔದಾರ್ಯವಂತನಾದ ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯ ಖಜಾನೆಗಳಿವೆಯೇ? 10. ಅಥವಾ ಭೂಮ್ಯಾಕಾಶಗಳು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಸಾರ್ವಭೌಮತ್ವವು ಅವರಿಗೆ ಸೇರಿದೆಯೇ? ಹಾಗಿದ್ದರೆ ಅವರು ಆ ಮಾರ್ಗಗಳ ಮೂಲಕ (ಆಕಾಶಲೋಕಕ್ಕೆ) ಏರಿ ಹೋಗಲಿ! 11. ಇವರು (ದೊಡ್ಡ ದೊಡ್ಡ) ಸೈನ್ಯಗಳ ಪೈಕಿ ಸೋತು ಸುಣ್ಣವಾಗುವ ಒಂದು (ಚಿಕ್ಕ) ಸೈನ್ಯವಾಗಿದ್ದಾರೆ. 12. ಅವರಿಗಿಂತ ಮೊದಲು ನೂಹರ ಜನರು, ಆದ್ ಗೋತ್ರದವರು ಮತ್ತು ಗೂಟಗಳ ಒಡೆಯನಾದ ಫರೋಹ ಸತ್ಯವನ್ನು ನಿಷೇಧಿಸಿದ್ದರು. 13. ಸಮೂದ್ ಗೋತ್ರ, ಲೂತರ ಜನರು ಮತ್ತು ಐಕತ್‌ನ ಜನರು ಕೂಡ (ಸತ್ಯವನ್ನು ನಿಷೇಧಿಸಿದ್ದರು). ಇವು (ದೊಡ್ಡ ದೊಡ್ಡ) ಸೈನ್ಯಗಳಾಗಿದ್ದವು. 14. ಇವರಲ್ಲಿ ಸಂದೇಶವಾಹಕರುಗಳನ್ನು ನಿಷೇಧಿಸದವರು ಯಾರೂ ಇರಲಿಲ್ಲ. ಆದ್ದರಿಂದ ನನ್ನ ಶಿಕ್ಷೆಯು (ಅವರ ವಿಷಯದಲ್ಲಿ) ಖಾತ್ರಿಯಾಯಿತು.

- Kannada Translation - Hamza Butur

پڑھنا جاری رکھیں

نوٹس اور تدبرات

آپ کے پاس اس آیت پر کوئی نوٹ یا تدبر نہیں ہے

Notes placeholders

قرآن سے جڑے رہیں ❤️

قرآن سے ربط تازہ کرنے، غور کرنے اور اس سے جڑے رہنے کے لیے مختصر معنی خیز یاددہانی۔

قرآن کو پڑھیں، سنیں، تلاش کریں، اور اس پر تدبر کریں۔

Quran.com ایک قابلِ اعتماد پلیٹ فارم ہے جسے دنیا بھر کے لاکھوں لوگ قرآن کو متعدد زبانوں میں پڑھنے، سرچ کرنے، سننے اور اس پر تدبر کرنے کے لیے استعمال کرتے ہیں۔ یہ ترجمے، تفسیر، تلاوت، لفظ بہ لفظ ترجمہ اور گہرے مطالعے کے ٹولز فراہم کرتا ہے، جس سے قرآن سب کے لیے قابلِ رسائی بنتا ہے۔

صدقۂ جاریہ کے طور پر، Quran.com لوگوں کو قرآن کے ساتھ گہرا تعلق قائم کرنے میں مدد کے لیے وقف ہے۔ Quran.Foundation کے تعاون سے، جو ایک 501(c)(3) غیر منافع بخش تنظیم ہے، Quran.com سب کے لیے ایک مفت اور قیمتی وسیلہ کے طور پر بڑھتا جا رہا ہے، الحمد للہ۔

نیویگیٹ کریں۔
ہوم
قرآن ریڈیو
قراء
ہمارے بارے میں
ڈویلپرز
پروڈکٹ اپڈیٹس
رائے
مدد
عطیہ کریں۔
ہمارے پروجیکٹس
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
غیر منافع بخش منصوبے جو Quran.Foundation کی ملکیت، زیرِ انتظام یا زیرِ سرپرستی ہیں۔
مشہور لنکس
قرآن سے دعائیں
دن کی قرآنی آیت
آیت الکرسی
سورہ یسین
سورہ الملک
سورہ الرحمان
سورہ الواقعة
سورہ الكهف
سورہ المزمل
سائٹ کا نقشہرازداریشرائط و ضوابط
© 2026 Quran.com. جملہ حقوق محفوظ ہیں
تعاون کریں۔