فَٱصۡبِرۡ
عَلَىٰ
مَا
يَقُولُونَ
وَسَبِّحۡ
بِحَمۡدِ
رَبِّكَ
قَبۡلَ
طُلُوعِ
ٱلشَّمۡسِ
وَقَبۡلَ
غُرُوبِهَاۖ
وَمِنۡ
ءَانَآيِٕ
ٱلَّيۡلِ
فَسَبِّحۡ
وَأَطۡرَافَ
ٱلنَّهَارِ
لَعَلَّكَ
تَرۡضَىٰ
١٣٠
ಆದುದರಿಂದ (ಓ ಪೈಗಂಬರರೇ,) ಅವರ ಮಾತುಗಳ ಬಗ್ಗೆ ತಾಳ್ಮೆ ವಹಿಸಿರಿ. ಸೂರ್ಯೋ ದಯ ಹಾಗೂ ಸೂರ್ಯಾಸ್ತಮಾನಕ್ಕೆ ಮುಂಚೆ ನಿಮ್ಮ ಪ್ರಭುವಿನ ಸ್ತುತಿಸ್ತೋತ್ರದೊಂದಿಗೆ ಅವನ ಪಾವಿತ್ರ್ಯವನ್ನು ಕೊಂಡಾಡಿರಿ. ರಾತ್ರಿ ವೇಳೆಗಳಲ್ಲಿಯೂ ಹಗಲಿನ ಅಂಚುಗಳಲ್ಲಿಯೂ ಅವನ ಪಾವಿತ್ರ್ಯವನ್ನು ಸ್ತುತಿಸಿರಿ1. ಇದರಿಂದ ನೀವು ಸಂತೃಪ್ತಿ ಪಡೆಯುವಿರಿ.