وَأۡمُرۡ
أَهۡلَكَ
بِٱلصَّلَوٰةِ
وَٱصۡطَبِرۡ
عَلَيۡهَاۖ
لَا
نَسۡـَٔلُكَ
رِزۡقٗاۖ
نَّحۡنُ
نَرۡزُقُكَۗ
وَٱلۡعَٰقِبَةُ
لِلتَّقۡوَىٰ
١٣٢
ನಿಮ್ಮ ಕುಟುಂಬದವರಿಗೆ ನಮಾಝಿನ ಅಪ್ಪಣೆ ಕೊಡಿರಿ. ಅದರಲ್ಲಿ ಬರುವ ಕಷ್ಟಗಳನ್ನು ಸಹಿಸಿರಿ. ನಾವು ನಿಮ್ಮಿಂದ ಆಹಾರವನ್ನು ಕೇಳುವುದಿಲ್ಲ. ನಾವೇ ನಿಮಗೆ ಆಹಾರ ಕೊಡುತ್ತಿದ್ದೇವೆ. ಉತ್ತಮ ಪರ್ಯವಸಾನ ಭಕ್ತರಿಗಾಗಿದೆ1.