وَلَوۡ
أَنَّآ
أَهۡلَكۡنَٰهُم
بِعَذَابٖ
مِّن
قَبۡلِهِۦ
لَقَالُواْ
رَبَّنَا
لَوۡلَآ
أَرۡسَلۡتَ
إِلَيۡنَا
رَسُولٗا
فَنَتَّبِعَ
ءَايَٰتِكَ
مِن
قَبۡلِ
أَن
نَّذِلَّ
وَنَخۡزَىٰ
١٣٤
ಪ್ರವಾದಿಯವರ ಆಗಮನಕ್ಕೆ ಮುನ್ನ ನಾವು ಇವರನ್ನು ಶಿಕ್ಷೆಯಿಂದ ನಾಶಗೊಳಿಸುತ್ತಿದ್ದರೆ, “ಓ ನಮ್ಮ ಪ್ರಭೂ, ನೀನು ನಮ್ಮ ಬಳಿಗೆ ಓರ್ವ ಸಂದೇಶವಾಹಕನನ್ನೇಕೆ ಕಳುಹಿಸಲಿಲ್ಲ? ನಾವು ನಿಂದ್ಯರೂ ನೀಚರೂ ಆಗುವುದಕ್ಕೆ ಮುಂಚೆಯೇ ನಾವು ನಿನ್ನ ಪುರಾವೆಗಳ ಅನುಸರಣೆ ಮಾಡಿಕೊಳ್ಳುತ್ತಿದ್ದೆವಲ್ಲ!” ಎಂದು ಇವರು ಹೇಳುತ್ತಿದ್ದರು 1.