قُلۡ
كُلّٞ
مُّتَرَبِّصٞ
فَتَرَبَّصُواْۖ
فَسَتَعۡلَمُونَ
مَنۡ
أَصۡحَٰبُ
ٱلصِّرَٰطِ
ٱلسَّوِيِّ
وَمَنِ
ٱهۡتَدَىٰ
١٣٥
(ಓ ಪೈಗಂಬರರೇ,) ಹೇಳಿರಿ; ‘ಪ್ರತಿಯೊಬ್ಬನೂ ಕರ್ಮಫಲದ ನಿರೀಕ್ಷೆಯಲ್ಲೇ ಇದ್ದಾನೆ, ಆದ್ದರಿಂದ ನೀವು ನಿರೀಕ್ಷಿಸುತ್ತಲಿರಿ, ಯಾರು ನೇರವಾದ ಮಾರ್ಗದಲ್ಲಿ ನೆಲೆಗೊಂಡವರು, ಯಾರು ಸನ್ಮಾರ್ಗ ಪಡೆದವರು ಎಂದು ಸದ್ಯವೇ ನಿಮಗೆ ತಿಳಿದು ಬರುವುದು’ 1