Entrar
Entrar
Entrar
Selecione o idioma

Taha 20:27 واحلل عقدة من لساني ٢٧

Página 313 · Juz 16

وَٱحۡلُلۡ
عُقۡدَةٗ
مِّن
لِّسَانِي
٢٧
ನನ್ನ ನಾಲಗೆಯಯಿಂದ ಕಟ್ಟುಗಳನ್ನು ಬಿಚ್ಚಿ ಹಾಕು.1
Continue lendo

Leia Tafsir

Ibn Kathir (Abridged)

The Hand of Musa turning White without any Disease

This is the second sign of Musa. That is Allah has commanded him to place his hand into the opening of his garment, as is clearly stated in another Ayah. It mentioned here merely as a passing reference, saying:

وَاضْمُمْ يَدَكَ إِلَى جَنَاحِكَ

(And pr

…

The Hand of Musa turning White without any Disease

This is the second sign of Musa. That is Allah has commanded him to place his hand into the opening

…
Visualizar Tafsirs

Leia no contexto

25. ಮೂಸಾ ಹೇಳಿದರು: “ನನ್ನ ಪರಿಪಾಲಕನೇ! ನನಗೆ ನನ್ನ ಹೃದಯವನ್ನು ತೆರೆದುಕೊಡು. 26. ನನಗೆ ನನ್ನ ಕೆಲಸವನ್ನು ಸುಲಭಗೊಳಿಸು. 27. ನನ್ನ ನಾಲಗೆಯಯಿಂದ ಕಟ್ಟುಗಳನ್ನು ಬಿಚ್ಚಿ ಹಾಕು. 28. ಜನರು ನನ್ನ ಮಾತನ್ನು ಅರ್ಥಮಾಡಿಕೊಳ್ಳುವುದಕ್ಕಾಗಿ. 29. ನನಗೆ ನನ್ನ ಕುಟುಂಬದಿಂದಲೇ ಒಬ್ಬ ಸಹಾಯಕನನ್ನು ನಿಶ್ಚಯಿಸು. 30. ನನ್ನ ಸಹೋದರ ಹಾರೂನನನ್ನು. 31. ಅವನಿಂದ ನನ್ನ ಶಕ್ತಿಯನ್ನು ಬಲಪಡಿಸು. 32. ನನ್ನ ಕೆಲಸದಲ್ಲಿ ಅವನನ್ನು ಪಾಲುದಾರನಾಗಿ ಮಾಡು. 33. ನಾವು ಹೇರಳವಾಗಿ ನಿನ್ನ ಪರಿಶುದ್ಧತೆಯನ್ನು ಕೊಂಡಾಡಲು. 34. ಮತ್ತು ನಿನ್ನನ್ನು ಹೇರಳವಾಗಿ ಸ್ಮರಿಸಲು. 35. ನಿಶ್ಚಯವಾಗಿಯೂ ನೀನು ನಮ್ಮ ಕ್ಷೇಮವನ್ನು ನೋಡಿಕೊಳ್ಳುವವನಾಗಿರುವೆ.” 36. ಅಲ್ಲಾಹು ಹೇಳಿದನು: “ಓ ಮೂಸಾ! ನೀವು ಕೇಳಿದ್ದೆಲ್ಲವನ್ನೂ ನಿಮಗೆ ನೀಡಲಾಗಿದೆ. 37. ನಾವು ನಿಮಗೆ ಬೇರೊಂದು ಸಂದರ್ಭದಲ್ಲೂ ದೊಡ್ಡ ಉಪಕಾರ ಮಾಡಿದ್ದೆವು. 38. ನಿಮಗೆ ಈಗ ತಿಳಿಸಲಾಗುವ (ಈ ಕೆಳಗಿನ) ವಿಷಯವನ್ನು ನಾವು ನಿಮ್ಮ ತಾಯಿಗೆ ತೋಚುವಂತೆ ಮಾಡಿದ ಸಂದರ್ಭ. 39. ಆ ಮಗುವನ್ನು (ಮೂಸಾರನ್ನು) ಒಂದು ಪೆಟ್ಟಿಗೆಯಲ್ಲಿಟ್ಟು ಹೊಳೆಗೆ ಎಸೆಯಿರಿ. ಹೊಳೆಯು ಆ ಪೆಟ್ಟಿಗೆಯನ್ನು ದಡಕ್ಕೆ ಒಯ್ಯುತ್ತದೆ. ಆಗ ನನ್ನ ಮತ್ತು ಆ ಮಗುವಿನ ವೈರಿ ಆ ಮಗುವನ್ನು ಎತ್ತಿಕೊಳ್ಳುವನು. (ಓ ಮೂಸಾ) ನಾನು ನನ್ನ ಕಡೆಯ ವಿಶೇಷ ಪ್ರೀತಿಯನ್ನು ನಿಮ್ಮ ಮೇಲೆ ಇಟ್ಟಿದ್ದೆನು. ನೀವು ನನ್ನ ಕಣ್ಣುಗಳ ಮುಂದೆ ಬೆಳೆದು ದೊಡ್ಡವನಾಗುವುದಕ್ಕಾಗಿ. 40. ನಿಮ್ಮ ಸಹೋದರಿ ನಡೆಯುತ್ತಾ ಬಂದ ಸಂದರ್ಭ. ಅವಳು ಹೇಳಿದಳು: “ಈ ಮಗುವಿನ ಲಾಲನೆ-ಪಾಲನೆ ಮಾಡುವ ಒಬ್ಬರನ್ನು ನಾನು ನಿಮಗೆ ತೋರಿಸಿಕೊಡಲೇ?” ಹೀಗೆ ನಾವು ನಿಮ್ಮನ್ನು ನಿಮ್ಮ ತಾಯಿಗೆ ಹಿಂದಿರುಗಿಸಿದೆವು. ಆಕೆಯ ಕಣ್ಮನ ತಣಿಯುವುದಕ್ಕಾಗಿ ಮತ್ತು ಆಕೆ ದುಃಖಪಡದಿರುವುದಕ್ಕಾಗಿ. ನೀವು ಒಬ್ಬ ವ್ಯಕ್ತಿಯನ್ನು ಕೊಂದಿರಿ. ಆಗ ನಾವು ನಿಮ್ಮನ್ನು ಆ ಸಂಕಟದಿಂದ ಪಾರು ಮಾಡಿದೆವು. ನಾವು ನಿಮ್ಮನ್ನು ಅನೇಕ ವಿಧಗಳಿಂದ ಪರೀಕ್ಷಿಸಿದೆವು. ನಂತರ ನೀವು ಮದ್ಯನ್ ಗೋತ್ರದವರೊಡನೆ ಹಲವಾರು ವರ್ಷ ವಾಸಿಸಿದಿರಿ. ಓ ಮೂಸಾ! ನಂತರ ನನ್ನ ನಿರ್ಣಯದಂತೆ ನೀವು ಇಲ್ಲಿಗೆ ಬಂದಿದ್ದೀರಿ. 41. ನಾನು ನಿಮ್ಮನ್ನು ಸ್ವತಃ ನನಗಾಗಿ ಆಯ್ಕೆ ಮಾಡಿದ್ದೇನೆ. 42. ನೀವು ನಿಮ್ಮ ಸಹೋದರನನ್ನು ಕರೆದುಕೊಂಡು ನನ್ನ ದೃಷ್ಟಾಂತಗಳೊಂದಿಗೆ ಹೊರಡಿರಿ. ನನ್ನನ್ನು ಸ್ಮರಿಸುವ ವಿಷಯದಲ್ಲಿ ಉದಾಸೀನರಾಗಬೇಡಿ. 43. ನೀವಿಬ್ಬರೂ ಫರೋಹನ ಬಳಿಗೆ ಹೋಗಿರಿ. ಖಂಡಿತವಾಗಿಯೂ ಅವನು ಅತಿರೇಕಿಯಾಗಿದ್ದಾನೆ. 44. ಅವನೊಡನೆ ಮೃದುವಾಗಿ ಮಾತನಾಡಿರಿ. ಅವನು ಉಪದೇಶ ಸ್ವೀಕರಿಸಬಹುದು ಅಥವಾ ಭಯಪಡಬಹುದು.” 45. ಅವರಿಬ್ಬರು ಹೇಳಿದರು: “ನಮ್ಮ ಪರಿಪಾಲಕನೇ! ಅವನು ನಮ್ಮ ಮೇಲೆ ದಬ್ಬಾಳಿಕೆ ಮಾಡಬಹುದು ಅಥವಾ ಅತಿರೇಕವೆಸಬಹುದೆಂದು ನಮಗೆ ಭಯವಾಗುತ್ತಿದೆ.” 46. ಅಲ್ಲಾಹು ಹೇಳಿದನು: “ಹೆದರಬೇಡಿ. ನಾನು ಖಂಡಿತ ನಿಮ್ಮ ಜೊತೆಗಿದ್ದೇನೆ. ನಾನು ಕೇಳುತ್ತಲೂ, ನೋಡುತ್ತಲೂ ಇದ್ದೇನೆ. 47. ನೀವಿಬ್ಬರೂ ಅವನ ಬಳಿಗೆ ಹೋಗಿ, ಅವನೊಡನೆ ಹೇಳಿರಿ: “ನಿಶ್ಚಯವಾಗಿಯೂ ನಾವು ನಿಮ್ಮ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರಾಗಿದ್ದೇವೆ. ಆದ್ದರಿಂದ ಇಸ್ರಾಯೇಲ್ ಮಕ್ಕಳನ್ನು ನಮ್ಮ ಜೊತೆಗೆ ಕಳುಹಿಸಿಕೊಡಿ. ಅವರನ್ನು ಹಿಂಸೆ ನೀಡಬೇಡಿ. ನಾವು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಒಂದು ದೃಷ್ಟಾಂತದೊಂದಿಗೆ ನಿಮ್ಮ ಬಳಿಗೆ ಬಂದಿದ್ದೇವೆ. ಸನ್ಮಾರ್ಗವನ್ನು ಅನುಸರಿಸುವವರ ಮೇಲೆ (ಅಲ್ಲಾಹನ) ಸಂರಕ್ಷಣೆಯಿದೆ. 48. ಸತ್ಯವನ್ನು ನಿಷೇಧಿಸಿದವರಿಗೆ ಮತ್ತು (ಅದರಿಂದ) ವಿಮುಖರಾದವರಿಗೆ ಶಿಕ್ಷೆಯಿದೆಯೆಂದು ನಿಶ್ಚಯವಾಗಿಯೂ ನಮಗೆ ದೇವವಾಣಿ ನೀಡಲಾಗಿದೆ.”

- Kannada Translation - Hamza Butur

Continue lendo

Anotações e reflexões

Você não tem anotações ou reflexões sobre este versículo.

Notes placeholders

Mantenha-se conectado ao Alcorão ❤️

Breves lembretes significativos para recomeçar, refletir e manter a conexão com o Alcorão.

Leia, ouça, pesquise e reflita sobre o Quran

Quran.com é uma plataforma confiável usada por milhões de pessoas em todo o mundo para ler, pesquisar, ouvir e refletir sobre o Alcorão em vários idiomas. Ela oferece traduções, tafsir, recitações, tradução palavra por palavra e ferramentas para um estudo mais aprofundado, tornando o Alcorão acessível a todos.

Como uma Sadaqah Jariyah, o Quran.com se dedica a ajudar as pessoas a se conectarem profundamente com o Alcorão. Apoiado pela Quran.Foundation , uma organização sem fins lucrativos 501(c)(3), o Quran.com continua a crescer como um recurso gratuito e valioso para todos, Alhamdulillah.

Navegar
Casa
Rádio Quran
Recitadores
Sobre nós
Desenvolvedores
Atualizações de produtos
Comentários
Ajuda
Doar
Nossos Projetos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projetos sem fins lucrativos de propriedade, administrados ou patrocinados pela Quran.Foundation
Links populares
Duas do Alcorão
Versículo do Alcorão do dia
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Mapa do sitePrivacidadeTermos e Condições
© 2026 Quran.com. Todos os direitos reservados
Contribuir