Log masuk
Log masuk
Log masuk
Pilih Bahasa

Taha 20:60 فتولى فرعون فجمع كيده ثم اتى ٦٠

Halaman 315 · Juz 16

فَتَوَلَّىٰ
فِرۡعَوۡنُ
فَجَمَعَ
كَيۡدَهُۥ
ثُمَّ
أَتَىٰ
٦٠
ಫರೋಹ ಅಲ್ಲಿಂದ ನಿರ್ಗಮಿಸಿ ತನ್ನ ವ್ಯೂಹವನ್ನು ನಿರ್ಧರಿಸಿದನು. ನಂತರ ನಿಗದಿತ ಸಮಯಕ್ಕೆ ಬಂದನು.
reading-goal:continue-reading

Baca q-and-a.tafsir

Ibn Kathir (Abridged)

The Meeting of the Two Parties, Musa's Propagation of the Message and the Magicians

Allah, the Exalted informs that when Fir`awn and Musa agreed to an appointed meeting at a specified place and time, Fir`awn began to gather some magicians from the cities of his kingdom. Every person who had any affil

…

The Meeting of the Two Parties, Musa's Propagation of the Message and the Magicians

Allah, the Exalted informs that when Fir`awn and Musa agreed to an

…
Lihat tafsirs

Baca related-content

55. ನಾವು ನಿಮ್ಮನ್ನು ಅದರಿಂದ (ಭೂಮಿಯಿಂದ) ಸೃಷ್ಟಿಸಿದೆವು, ನಿಮ್ಮನ್ನು ಅದಕ್ಕೇ ಮರಳಿಸುವೆವು ಮತ್ತು ಅದರಿಂದಲೇ ನಿಮ್ಮನ್ನು ಪುನಃ ಹೊರತರುವೆವು. 56. ನಾವು ಅವನಿಗೆ (ಫರೋಹನಿಗೆ) ನಮ್ಮ ಎಲ್ಲಾ ದೃಷ್ಟಾಂತಗಳನ್ನು ತೋರಿಸಿಕೊಟ್ಟೆವು. ಆದರೆ ಅವನು ನಿಷೇಧಿಸಿದನು ಮತ್ತು ನಿರಾಕರಿಸಿದನು. 57. ಅವನು ಕೇಳಿದನು: “ಓ ಮೂಸಾ! ನೀನು ನಿನ್ನ ಮಾಟಗಾರಿಕೆಯನ್ನು ಬಳಸಿ ನಮ್ಮನ್ನು ನಮ್ಮ ದೇಶದಿಂದ ಓಡಿಸಲು ಇಲ್ಲಿಗೆ ಬಂದಿದ್ದೀಯಾ? 58. ನಾವು ಕೂಡ ಅದಕ್ಕೆ ಸಮಾನವಾದ ಮಾಟಗಾರಿಕೆಯನ್ನು ತರುವೆವು. ಆದ್ದರಿಂದ ನಮ್ಮಿಬ್ಬರ ನಡುವೆ ಒಂದು ಸಮಯವನ್ನು ನಿಶ್ಚಯಿಸು. ಅದನ್ನು ನಮ್ಮಿಬ್ಬರಲ್ಲಿ ಯಾರೂ ಉಲ್ಲಂಘಿಸಬಾರದು. ಖಾಲಿ ಮೈದಾನದಲ್ಲಿ ಸ್ಪರ್ಧೆ ನಡೆಯಲಿ.” 59. ಮೂಸಾ ಹೇಳಿದರು: “ಉತ್ಸವದ ದಿನವೇ ನಿಮಗಿರುವ ನಿಗದಿತ ಸಮಯವಾಗಿದೆ. ಪೂರ್ವಾಹ್ನದಲ್ಲೇ ಜನರು ಒಟ್ಟುಗೂಡಲಿ.” 60. ಫರೋಹ ಅಲ್ಲಿಂದ ನಿರ್ಗಮಿಸಿ ತನ್ನ ವ್ಯೂಹವನ್ನು ನಿರ್ಧರಿಸಿದನು. ನಂತರ ನಿಗದಿತ ಸಮಯಕ್ಕೆ ಬಂದನು. 61. ಮೂಸಾ ಮಾಟಗಾರರೊಡನೆ ಹೇಳಿದರು: “ನಿಮಗೆ ದುರದೃಷ್ಟ ಕಾದಿದೆ! ಅಲ್ಲಾಹನ ಮೇಲೆ ಸುಳ್ಳನ್ನು ಆರೋಪಿಸಬೇಡಿ. ಹಾಗೇನಾದರೂ ಮಾಡಿದರೆ ಅವನು ನಿಮ್ಮನ್ನು ಶಿಕ್ಷೆಯ ಮೂಲಕ ಸರ್ವನಾಶ ಮಾಡುವನು. ಸುಳ್ಳನ್ನು ಆರೋಪಿಸುವವನು ಖಂಡಿತ ಪರಾಜಿತನಾಗುತ್ತಾನೆ.” 62. ಜನರು ಪರಸ್ಪರ ತಮ್ಮ ತಮ್ಮಲ್ಲಿ ಭಿನ್ನ ಅಭಿಪ್ರಾಯಗಳನ್ನು ತಳೆದರು. ಅವರು ರಹಸ್ಯವಾಗಿ ಮಾತನಾಡತೊಡಗಿದರು. 63. ಅವರು ಹೇಳಿದರು: “ನಿಶ್ಚಯವಾಗಿಯೂ ಇವರಿಬ್ಬರು ಮಾಟಗಾರರಾಗಿದ್ದಾರೆ. ಇವರು ಇವರ ಮಾಟಗಾರಿಕೆಯಿಂದ ನಿಮ್ಮನ್ನು ಈ ದೇಶದಿಂದ ಓಡಿಸಲು ಮತ್ತು ನಿಮ್ಮ ಮಾದರಿಯೋಗ್ಯ ಸಂಪ್ರದಾಯವನ್ನು ನಾಶ ಮಾಡಲು ಬಯಸುತ್ತಾರೆ. 64. ಆದ್ದರಿಂದ ನೀವು ನಿಮ್ಮ ತಂತ್ರದ ಬಗ್ಗೆ ದೃಢನಿರ್ಧಾರ ಮಾಡಿರಿ. ನಂತರ ಒಂದೇ ಸಾಲಿನಲ್ಲಿ ಬನ್ನಿರಿ. ಮೇಲುಗೈ ಸಾಧಿಸುವವರೇ ಇಂದು ಯಶಸ್ವಿಯಾಗುವರು.”

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan