قَالَ
ءَامَنتُمۡ
لَهُۥ
قَبۡلَ
أَنۡ
ءَاذَنَ
لَكُمۡۖ
إِنَّهُۥ
لَكَبِيرُكُمُ
ٱلَّذِي
عَلَّمَكُمُ
ٱلسِّحۡرَۖ
فَلَأُقَطِّعَنَّ
أَيۡدِيَكُمۡ
وَأَرۡجُلَكُم
مِّنۡ
خِلَٰفٖ
وَلَأُصَلِّبَنَّكُمۡ
فِي
جُذُوعِ
ٱلنَّخۡلِ
وَلَتَعۡلَمُنَّ
أَيُّنَآ
أَشَدُّ
عَذَابٗا
وَأَبۡقَىٰ
٧١
ಫಿರ್ಔನ್ (ಹೀಗೆ) ಹೇಳಿದನು; “ನಾನು ನಿಮಗೆ ಅನುಮತಿ ಕೊಡುವುದಕ್ಕೆ ಮುಂಚೆಯೇ ನೀವು ಅವನ ಮೇಲೆ ವಿಶ್ವಾಸವಿಟ್ಟಿರಾ ? ಇವನು ನಿಮಗೆ ಯಕ್ಷಿಣಿ ವಿದ್ಯೆಯನ್ನು ಕಲಿಸಿದ್ದ ಗುರು ಎಂದು ತಿಳಿಯಿತು. ಆದ್ದರಿಂದ ನಾನು ನಿಮ್ಮ ಕೈಕಾಲು ಗಳನ್ನು ವಿರುದ್ಧ ದಿಕ್ಕುಗಳಿಂದ ಕತ್ತರಿಸಿ ಹಾಕು ತ್ತೇನೆ. ಖರ್ಜೂರ ವೃಕ್ಷದ ಕಾಂಡಗಳ ಮೇಲೆ ನಿಮ್ಮನ್ನು ಶಿಲುಬೆಗೇರಿಸುತ್ತೇನೆ. ಆಗ ನಮ್ಮಿಬ್ಬರ ಪೈಕಿ ಯಾರ ಶಿಕ್ಷೆ ಕಠಿಣ ಹಾಗೂ ದೀರ್ಘವಾದುದೆಂದು ನಿಮಗೆ ಚೆನ್ನಾಗಿ ತಿಳಿಯುವುದು” 1.