إِنَّآ
ءَامَنَّا
بِرَبِّنَا
لِيَغۡفِرَ
لَنَا
خَطَٰيَٰنَا
وَمَآ
أَكۡرَهۡتَنَا
عَلَيۡهِ
مِنَ
ٱلسِّحۡرِۗ
وَٱللَّهُ
خَيۡرٞ
وَأَبۡقَىٰٓ
٧٣
ನಮ್ಮ ಅಪರಾಧಗಳನ್ನೂ ನೀನು ನಮ್ಮ ಮೇಲೆ ಬಲವಂತದಿಂದ ಮಾಡಿಸಿದ ಇಂದ್ರಜಾಲವನ್ನೂ ಕ್ಷಮಿಸಲಿಕ್ಕಾಗಿ ನಾವು ನಮ್ಮ ಪ್ರಭುವಿನ ಮೇಲೆ ವಿಶ್ವಾಸವಿರಿಸಿದ್ದೇವೆ. ಅಲ್ಲಾಹನೇ ಉತ್ತಮನು ಮತ್ತು ಅವನೇ ಚಿರಂತನನೂ ಆಗಿರುತ್ತಾನೆ” 1.