Sign in
Sign in
Sign in
Select Language

Taha 20:80 يا بني اسراييل قد انجيناكم من عدوكم وواعدناكم جانب الطور الايمن ونزلنا عليكم المن والسلوى ٨٠

Page 317 · Juz 16

يَٰبَنِيٓ
إِسۡرَٰٓءِيلَ
قَدۡ
أَنجَيۡنَٰكُم
مِّنۡ
عَدُوِّكُمۡ
وَوَٰعَدۡنَٰكُمۡ
جَانِبَ
ٱلطُّورِ
ٱلۡأَيۡمَنَ
وَنَزَّلۡنَا
عَلَيۡكُمُ
ٱلۡمَنَّ
وَٱلسَّلۡوَىٰ
٨٠
ಓ ಇಸ್ರಾಯೇಲ್ ಮಕ್ಕಳೇ! ನಾವು ನಿಮ್ಮನ್ನು ನಿಮ್ಮ ವೈರಿಯಿಂದ ರಕ್ಷಿಸಿದೆವು. ತೂರ್ ಪರ್ವತದ ಬಲಭಾಗವನ್ನು ನಾವು ನಿಮಗೆ ವಾಗ್ದಾನ ಮಾಡಿದೆವು. ಮನ್ನ ಮತ್ತು ಸಲ್ವಾವನ್ನು ನಿಮಗೆ ಇಳಿಸಿಕೊಟ್ಟೆವು.
reading-goal:continue-reading

Read q-and-a.tafsir

Ibn Kathir (Abridged)

A Reminder for the Children of Israel of

Allah's Favors upon Them Allah reminds of His tremendous favors upon the Children of Israel and His numerous blessings. He saved them from their enemy, Fir`awn, and He relieved their eyes by drowning him and his hosts all at one time while they watched. Allah

…

A Reminder for the Children of Israel of

Allah's Favors upon Them Allah reminds of His tremendous favors upon the Children of Israel and His numerous b

…
View tafsirs

Read related-content

77. ನಾವು ಮೂಸಾರಿಗೆ ದೇವವಾಣಿಯನ್ನು ನೀಡಿದೆವು: “ನೀವು ರಾತ್ರೋರಾತ್ರಿ ನನ್ನ ದಾಸರೊಡನೆ ಹೊರಡಿ. ಅವರಿಗೆ ಸಮುದ್ರದಲ್ಲಿ ಒಂದು ಒಣ ರಸ್ತೆಯನ್ನು ಮಾಡಿಕೊಡಿ. ನಂತರ ನಿಮಗೆ (ಶತ್ರುಗಳು) ಹಿಂಬಾಲಿಸಿ ಹಿಡಿಯುವರೆಂಬ ಆತಂಕ ಮತ್ತು ಭಯವಿರಲಾರದು.” 78. ಫರೋಹ ತನ್ನ ಸೈನ್ಯದೊಂದಿಗೆ ಅವರನ್ನು ಹಿಂಬಾಲಿಸಿದನು. ಆಗ ಸಮುದ್ರವು ಹೇಗೆ ಆವರಿಸಿಕೊಳ್ಳಬೇಕೋ ಹಾಗೆಯೇ ಅವರನ್ನು ಆವರಿಸಿಕೊಂಡಿತು. 79. ಫರೋಹ ತನ್ನ ಜನರನ್ನು ತಪ್ಪುದಾರಿಗೆಳೆದನು. ಅವನು ಅವರಿಗೆ ಸರಿಯಾದ ಮಾರ್ಗವನ್ನು ತೋರಿಸಲಿಲ್ಲ. 80. ಓ ಇಸ್ರಾಯೇಲ್ ಮಕ್ಕಳೇ! ನಾವು ನಿಮ್ಮನ್ನು ನಿಮ್ಮ ವೈರಿಯಿಂದ ರಕ್ಷಿಸಿದೆವು. ತೂರ್ ಪರ್ವತದ ಬಲಭಾಗವನ್ನು ನಾವು ನಿಮಗೆ ವಾಗ್ದಾನ ಮಾಡಿದೆವು. ಮನ್ನ ಮತ್ತು ಸಲ್ವಾವನ್ನು ನಿಮಗೆ ಇಳಿಸಿಕೊಟ್ಟೆವು. 81. ನಾವು ನಿಮಗೆ ಒದಗಿಸಿದ ಶುದ್ಧ ವಸ್ತುಗಳನ್ನು ತಿನ್ನಿರಿ. ಅದರಲ್ಲಿ ಮಿತಿಮೀರಬೇಡಿ. ಹಾಗೇನಾದರೂ ಆದರೆ ನನ್ನ ಕೋಪವು ನಿಮ್ಮ ಮೇಲೆರಗುವುದು. ಯಾರ ಮೇಲೆ ನನ್ನ ಕೋಪವು ಎರಗುತ್ತದೋ ಅವನು ಸಂಪೂರ್ಣ ನಾಶವಾದನು. 82. ಪಶ್ಚಾತ್ತಾಪಪಡುವವರು, ವಿಶ್ವಾಸವಿಡುವವರು ಮತ್ತು ಸತ್ಕರ್ಮವೆಸಗುವವರು ಹಾಗೂ ಅನಂತರ ಸನ್ಮಾರ್ಗದಲ್ಲಿ ಸ್ಥಿರವಾಗಿ ನಿಲ್ಲುವವರಿಗೆ ನಿಶ್ಚಯವಾಗಿಯೂ ನಾನು ಕ್ಷಮಿಸುವೆನು.

- Kannada Translation - Hamza Butur

reading-goal:continue-reading

Notes and Reflections

reflection-not-available

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute