فَأَخۡرَجَ
لَهُمۡ
عِجۡلٗا
جَسَدٗا
لَّهُۥ
خُوَارٞ
فَقَالُواْ
هَٰذَآ
إِلَٰهُكُمۡ
وَإِلَٰهُ
مُوسَىٰ
فَنَسِيَ
٨٨
ಆಮೇಲೆ ಅವನು ಅವರಿಗಾಗಿ ಒಂದು ಕರುವಿನ ರೂಪವನ್ನು ಮಾಡಿ ಹೊರತಂದನು. ಅದರಿಂದ ಎತ್ತಿನಂತಹ ಧ್ವನಿ ಹೊರಡುತ್ತಿತ್ತು. ಆಗ ಜನರು, “ಇದುವೇ ನಿಮ್ಮ ದೇವರು ಮತ್ತು ಮೂಸಾರ ದೇವರು. ಮೂಸಾ ಇದನ್ನು ಮರೆತುಬಿಟ್ಟಿದ್ದಾರೆ” ಎಂದು ಕೊಂಡರು1.