Log masuk
Log masuk
Log masuk
Pilih Bahasa

Yaa siin 36:18 قالوا انا تطيرنا بكم لين لم تنتهوا لنرجمنكم وليمسنكم منا عذاب اليم ١٨

Halaman 441 · Juz 22

قَالُوٓاْ
إِنَّا
تَطَيَّرۡنَا
بِكُمۡۖ
لَئِن
لَّمۡ
تَنتَهُواْ
لَنَرۡجُمَنَّكُمۡ
وَلَيَمَسَّنَّكُم
مِّنَّا
عَذَابٌ
أَلِيمٞ
١٨
ಜನರು ಹೇಳಿದರು: “ನಾವು ನಿಮ್ಮನ್ನು ಅಪಶಕುನವೆಂದು ಭಾವಿಸಿದ್ದೇವೆ. ನೀವು (ನಿಮ್ಮ ಧರ್ಮಪ್ರಚಾರವನ್ನು) ನಿಲ್ಲಿಸದಿದ್ದರೆ ನಾವು ನಿಮ್ಮನ್ನು ಖಂಡಿತ ಕಲ್ಲೆಸೆದು ಸಾಯಿಸುವೆವು ಮತ್ತು ನಿಮಗೆ ನಮ್ಮ ಕಡೆಯ ಯಾತನಾಮಯ ಶಿಕ್ಷೆಯನ್ನು ಅನುಭವಿಸಬೇಕಾಗಿ ಬರುವುದು.”
Teruskan Membaca

Baca Tafsir

Ibn Kathir (Abridged)

إِنَّا تَطَيَّرْنَا بِكُمْ

(For us, we see an evil omen from you;) meaning, `we do not see in your faces any sign of good for our lives.' Qatadah said, "They were saying, `if something bad befalls us, it will be because of you."' Mujahid said, "They were saying: People like you never enter a town, bu

…
إِنَّا تَطَيَّرْنَا بِكُمْ

(For us, we see an evil omen from you;) meaning, `we do not see in your faces any sign of good for our lives.' Qatadah said,

…
Lihat Tafsir

Baca dalam Konteks

13. ಅವರಿಗೆ ಒಂದು ಊರಿನ ನಿವಾಸಿಗಳ ಉದಾಹರಣೆಯನ್ನು ತಿಳಿಸಿಕೊಡಿ. ಅಲ್ಲಿಗೆ ಸಂದೇಶವಾಹಕರುಗಳು ಬಂದ ಸಂದರ್ಭ! 14. ನಾವು ಅವರ ಬಳಿಗೆ ಇಬ್ಬರು ಸಂದೇಶವಾಹಕರುಗಳನ್ನು ಕಳುಹಿಸಿದ್ದೆವು. ಆದರೆ ಅವರು ಆ ಇಬ್ಬರು ಸಂದೇಶವಾಹಕರನ್ನೂ ನಿಷೇಧಿಸಿದರು. ಆಗ ಅವರಿಗೆ ಬಲ ನೀಡುವುದಕ್ಕಾಗಿ ನಾವು ಮೂರನೆಯವರನ್ನು ಕಳುಹಿಸಿದೆವು. ಅವರು ಹೇಳಿದರು: “ನಿಶ್ಚಯವಾಗಿಯೂ ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಲಾಗಿದೆ.” 15. ಜನರು ಹೇಳಿದರು: “ನೀವು ನಮ್ಮಂತೆಯೇ ಇರುವ ಮನುಷ್ಯರಾಗಿದ್ದೀರಿ. ಪರಮ ದಯಾಳು (ಅಲ್ಲಾಹು) ಏನನ್ನೂ ಅವತೀರ್ಣಗೊಳಿಸಿಲ್ಲ. ನೀವು ಕೇವಲ ಸುಳ್ಳು ಹೇಳುತ್ತಿದ್ದೀರಿ.” 16. ಸಂದೇಶವಾಹಕರುಗಳು ಹೇಳಿದರು: “ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಲಾಗಿದೆಯೆಂದು ನಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ತಿಳಿದಿದೆ. 17. ನಮ್ಮ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸುವುದು ಮಾತ್ರವಾಗಿದೆ.” 18. ಜನರು ಹೇಳಿದರು: “ನಾವು ನಿಮ್ಮನ್ನು ಅಪಶಕುನವೆಂದು ಭಾವಿಸಿದ್ದೇವೆ. ನೀವು (ನಿಮ್ಮ ಧರ್ಮಪ್ರಚಾರವನ್ನು) ನಿಲ್ಲಿಸದಿದ್ದರೆ ನಾವು ನಿಮ್ಮನ್ನು ಖಂಡಿತ ಕಲ್ಲೆಸೆದು ಸಾಯಿಸುವೆವು ಮತ್ತು ನಿಮಗೆ ನಮ್ಮ ಕಡೆಯ ಯಾತನಾಮಯ ಶಿಕ್ಷೆಯನ್ನು ಅನುಭವಿಸಬೇಕಾಗಿ ಬರುವುದು.” 19. ಸಂದೇಶವಾಹಕರುಗಳು ಹೇಳಿದರು: “ನಿಮ್ಮ ಅಪಶಕುನವು ನಿಮ್ಮ ಜೊತೆಯಲ್ಲೇ ಇದೆ. ನಿಮಗೆ ಉಪದೇಶ ನೀಡಿದರೆ ನೀವು ಅದನ್ನು ಅಪಶಕುನ ಎನ್ನುತ್ತೀರಾ? ಅಲ್ಲ, ವಾಸ್ತವವಾಗಿ ನೀವು ಎಲ್ಲೆ ಮೀರಿದ ಜನರಾಗಿದ್ದೀರಿ.” 20. ನಗರದ ತುತ್ತತುದಿಯಿಂದ ಒಬ್ಬ ವ್ಯಕ್ತಿ ಓಡುತ್ತಾ ಬಂದನು. ಅವನು ಹೇಳಿದನು: “ಓ ನನ್ನ ಜನರೇ! ನೀವು ಸಂದೇಶವಾಹಕರುಗಳನ್ನು ಅನುಸರಿಸಿರಿ. 21. ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳದ ಮತ್ತು ಸನ್ಮಾರ್ಗದಲ್ಲಿರುವ ಇವರನ್ನು ಅನುಸರಿಸಿರಿ.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan