Log masuk
Log masuk
Log masuk
Pilih Bahasa

Yaa siin 36:29 ان كانت الا صيحة واحدة فاذا هم خامدون ٢٩

Halaman 442 · Juz 23

إِن
كَانَتۡ
إِلَّا
صَيۡحَةٗ
وَٰحِدَةٗ
فَإِذَا
هُمۡ
خَٰمِدُونَ
٢٩
ಅದು ಒಂದು ಮಹಾ ಚೀತ್ಕಾರ ಮಾತ್ರವಾಗಿತ್ತು. ಆಗ ಹಠಾತ್ತನೆ ಅವರೆಲ್ಲರೂ ಸರ್ವನಾಶವಾದರು.
reading-goal:continue-reading

Baca q-and-a.tafsir

Ibn Kathir (Abridged)

ادْخُلِ الْجَنَّةَ

("Enter Paradise.") so he entered it with all its bountiful provision, when Allah had taken away from him all the sickness, grief and exhaustion of this world. Mujahid said, "It was said to Habib An-Najjar, `Enter Paradise.' This was his right, for he had been killed. When he saw t

…
ادْخُلِ الْجَنَّةَ

("Enter Paradise.") so he entered it with all its bountiful provision, when Allah had taken away from him all the sickness, grief an

…
Lihat tafsirs

Baca related-content

22. ನನ್ನನ್ನು ಸೃಷ್ಟಿಸಿದವನನ್ನು ಆರಾಧಿಸದಿರಲು ನನಗೇನು ಹಕ್ಕಿದೆ? ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. 23. ನಾನು ಅವನನ್ನು (ಅಲ್ಲಾಹನನ್ನು) ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಬೇಕೇ? ಪರಮ ದಯಾಳು (ಅಲ್ಲಾಹು) ನನಗೇನಾದರೂ ತೊಂದರೆ ಕೊಡಲು ಬಯಸಿದರೆ ಅವರು (ಆ ದೇವರುಗಳು) ಮಾಡುವ ಶಿಫಾರಸು ನನಗೆ ಸ್ವಲ್ಪವೂ ಪ್ರಯೋಜನವಾಗುವುದಿಲ್ಲ. ಅವರು ನನ್ನನ್ನು ರಕ್ಷಿಸುವುದೂ ಇಲ್ಲ. 24. ಹಾಗೇನಾದರೂ ಆದರೆ, ನಾನು ಸ್ಪಷ್ಟವಾಗಿ ದಾರಿತಪ್ಪುವುದು ನಿಶ್ಚಿತ. 25. ನಿಶ್ಚಯವಾಗಿಯೂ ನಾನು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಟ್ಟಿದ್ದೇನೆ. ಆದ್ದರಿಂದ ನೀವು ನನ್ನ ಮಾತಿಗೆ ಕಿವಿಗೊಡಿ.” 26. ಆ ವ್ಯಕ್ತಿಯೊಡನೆ ಹೇಳಲಾಯಿತು: “ಸ್ವರ್ಗವನ್ನು ಪ್ರವೇಶಿಸಿ.” ಆ ವ್ಯಕ್ತಿ ಹೇಳಿದರು: “ನನ್ನ ಜನರು ಇದನ್ನು ತಿಳಿಯುತ್ತಿದ್ದರೆ ಎಷ್ಟು ಚೆನ್ನಾಗಿತ್ತು! 27. ಅಂದರೆ, ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ಕ್ಷಮಿಸಿದ್ದಾನೆ ಮತ್ತು ನನ್ನನ್ನು ಗಣ್ಯರಲ್ಲಿ ಸೇರಿಸಿದ್ದಾನೆಂದು.” 28. ಅವರ ಬಳಿಕ ಅವರ ಜನರ ಮೇಲೆ ನಾವು ಆಕಾಶದಿಂದ ಯಾವುದೇ ಸೈನ್ಯವನ್ನು ಇಳಿಸಲಿಲ್ಲ. ನಾವು ಆ ರೀತಿ ಇಳಿಸುವವರೂ ಅಲ್ಲ. 29. ಅದು ಒಂದು ಮಹಾ ಚೀತ್ಕಾರ ಮಾತ್ರವಾಗಿತ್ತು. ಆಗ ಹಠಾತ್ತನೆ ಅವರೆಲ್ಲರೂ ಸರ್ವನಾಶವಾದರು. 30. ಅಯ್ಯೋ ನನ್ನ ದಾಸರೇ! ಅವರ ಬಳಿಗೆ ಸಂದೇಶವಾಹಕರು ಬಂದಾಗಲೆಲ್ಲಾ ಅವರು ಆ ಸಂದೇಶವಾಹಕರನ್ನು ತಮಾಷೆ ಮಾಡುತ್ತಲೇ ಇದ್ದರು. 31. ಏನು ಅವರು ನೋಡಿಲ್ಲವೇ? ಅವರಿಗಿಂತ ಮೊದಲು ನಾವು ಎಷ್ಟೆಷ್ಟು ತಲೆಮಾರುಗಳನ್ನು ನಾಶ ಮಾಡಿದ್ದೇವೆ ಮತ್ತು ಅವರಲ್ಲಿ ಯಾರೂ ಇವರ ಬಳಿಗೆ ಮರಳಿ ಬರುವುದಿಲ್ಲವೆಂದು. 32. ನಿಶ್ಚಯವಾಗಿಯೂ ಅವರಲ್ಲಿ ಯಾರನ್ನೂ ಬಿಡದೆ ಎಲ್ಲರನ್ನೂ ನಮ್ಮ ಮುಂದೆ ಹಾಜರುಪಡಿಸಲಾಗುವುದು.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan