سائن ان کریں۔
سائن ان کریں۔
سائن ان کریں۔
زبان منتخب کریں۔

يس 36:44 الا رحمة منا ومتاعا الى حين ٤٤

صفحہ 443 · پارہ 23

اِلَّا
رَحْمَةً
مِّنَّا
وَمَتَاعًا
اِلٰی
حِیْنٍ
۟
ಆದರೆ ನಾವು ನಮ್ಮ ಕಡೆಯ ದಯೆಯಿಂದ ಅವರನ್ನು ರಕ್ಷಿಸುತ್ತೇವೆ ಮತ್ತು ಒಂದು ನಿಶ್ಚಿತ ಕಾಲದವರೆಗೆ ಅವರಿಗೆ ಸವಲತ್ತುಗಳನ್ನು ನೀಡುತ್ತೇವೆ.
پڑھنا جاری رکھیں

تفسیر پڑھیں

تفسیر ابنِ کثیر

سمندر کی تسخیر ٭٭

اللہ تبارک و تعالیٰ اپنی قدرت کی ایک اور نشانی بتا رہا ہے کہ اس نے سمندر کو مسخر کر دیا ہے جس میں کشتیاں برابر آمد و رفت کر رہی ہیں۔ سب سے پہلی کشتی نوح علیہ السلام کی تھی جس پر سوار ہو کر وہ خود اور ان کے ساتھ ایماندار بندے نجات پا گئے تھے باقی روئے زمین پر ایک انسان بھی نہ بچا تھا

…
سمندر کی تسخیر ٭٭

اللہ تبارک و تعالیٰ اپنی قدرت کی ایک اور نشانی بتا رہا ہے کہ اس نے سمندر کو مسخر کر دیا ہے جس میں کشتیاں برابر آمد و رفت کر رہی ہیں۔

…
دیکھیں تفاسیر

سیاق و سباق میں پڑھیں

41. ನಾವು ಅವರ ಸಂತಾನವನ್ನು ತುಂಬಿ ತುಳುಕುವ ನಾವೆಯಲ್ಲಿ ಹೊತ್ತು ಸಾಗಿಸಿದ್ದು ಅವರಿಗೊಂದು ದೃಷ್ಟಾಂತವಾಗಿದೆ. 42. ಅವರು ಸವಾರಿ ಮಾಡಲು ಬಳಸುವ ಇಂತಹ ಅನೇಕ ವಸ್ತುಗಳನ್ನು ನಾವು ಸೃಷ್ಟಿಸಿದ್ದೇವೆ. 43. ನಾವು ಇಚ್ಛಿಸಿದರೆ ಅವರನ್ನು ಮುಳುಗಿಸಿ ಬಿಡುವೆವು. ಆಗ ಅವರ ಕೂಗನ್ನು ಕೇಳುವವರು ಯಾರೂ ಇರಲಾರರು. ಅವರು ಸ್ವತಃ ರಕ್ಷಣೆಯನ್ನೂ ಪಡೆಯಲಾರರು. 44. ಆದರೆ ನಾವು ನಮ್ಮ ಕಡೆಯ ದಯೆಯಿಂದ ಅವರನ್ನು ರಕ್ಷಿಸುತ್ತೇವೆ ಮತ್ತು ಒಂದು ನಿಶ್ಚಿತ ಕಾಲದವರೆಗೆ ಅವರಿಗೆ ಸವಲತ್ತುಗಳನ್ನು ನೀಡುತ್ತೇವೆ. 45. “ಮುಂದೆ ಉಂಟಾಗಲಿರುವ ಮತ್ತು ಈಗಾಗಲೇ ಉಂಟಾಗಿರುವ ಪಾಪಗಳ ಬಗ್ಗೆ ಎಚ್ಚರವಾಗಿರಿ; ನಿಮಗೆ ದಯೆ ತೋರಲಾಗುವುದಕ್ಕಾಗಿ” ಎಂದು ಅವರೊಡನೆ ಹೇಳಲಾದರೆ (ಅವರು ಅದನ್ನು ನಿರ್ಲಕ್ಷಿಸುತ್ತಾರೆ). 46. ಅವರ ಪರಿಪಾಲಕನ (ಅಲ್ಲಾಹನ) ಕಡೆಯ ದೃಷ್ಟಾಂತಗಳಲ್ಲಿ ಯಾವುದೇ ದೃಷ್ಟಾಂತವು ಅವರ ಬಳಿಗೆ ಬಂದರೂ ಅವರು ಅದನ್ನು ನಿರ್ಲಕ್ಷಿಸಿ ವಿಮುಖರಾಗುತ್ತಿದ್ದರು. 47. “ಅಲ್ಲಾಹು ನಿಮಗೆ ಒದಗಿಸಿದ ಸಂಪತ್ತಿನಿಂದ ಖರ್ಚು ಮಾಡಿರಿ” ಎಂದು ಅವರೊಡನೆ ಹೇಳಲಾದರೆ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಅಲ್ಲಾಹು ಇಚ್ಛಿಸಿದರೆ ಅವನೇ ಆಹಾರ ನೀಡಬಹುದಾದ ಈ ಜನರಿಗೆ ನಾವೇಕೆ ಆಹಾರ ನೀಡಬೇಕು? ನಿಜಕ್ಕೂ ನೀವು ಸ್ಪಷ್ಟ ದುರ್ಮಾರ್ಗದಲ್ಲಿದ್ದೀರಿ.” 48. ಅವರು ಹೇಳುತ್ತಾರೆ: “ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನವು ಯಾವಾಗ ನಿಜವಾಗುತ್ತದೆಂದು ಹೇಳಿರಿ.” 49. ಅವರು ಒಂದು ಮಹಾ ಚೀತ್ಕಾರವನ್ನು ಮಾತ್ರ ಕಾಯುತ್ತಿದ್ದಾರೆ. ಅವರು ಪರಸ್ಪರ ತರ್ಕಿಸುತ್ತಿರುವಾಗಲೇ ಅದು ಅವರನ್ನು ಹಿಡಿಯುವುದು. 50. ಆಗ ಯಾವುದೇ ಉಯಿಲು ಮಾಡಲು ಅವರಿಗೆ ಸಾಧ್ಯವಾಗುವುದಿಲ್ಲ. ತಮ್ಮ ಮನೆಯವರ ಬಳಿಗೆ ಮರಳಲೂ ಸಾಧ್ಯವಾಗುವುದಿಲ್ಲ.

- Kannada Translation - Hamza Butur

پڑھنا جاری رکھیں

نوٹس اور تدبرات

آپ کے پاس اس آیت پر کوئی نوٹ یا تدبر نہیں ہے

Notes placeholders

قرآن سے جڑے رہیں ❤️

قرآن سے ربط تازہ کرنے، غور کرنے اور اس سے جڑے رہنے کے لیے مختصر معنی خیز یاددہانی۔

قرآن کو پڑھیں، سنیں، تلاش کریں، اور اس پر تدبر کریں۔

Quran.com ایک قابلِ اعتماد پلیٹ فارم ہے جسے دنیا بھر کے لاکھوں لوگ قرآن کو متعدد زبانوں میں پڑھنے، سرچ کرنے، سننے اور اس پر تدبر کرنے کے لیے استعمال کرتے ہیں۔ یہ ترجمے، تفسیر، تلاوت، لفظ بہ لفظ ترجمہ اور گہرے مطالعے کے ٹولز فراہم کرتا ہے، جس سے قرآن سب کے لیے قابلِ رسائی بنتا ہے۔

صدقۂ جاریہ کے طور پر، Quran.com لوگوں کو قرآن کے ساتھ گہرا تعلق قائم کرنے میں مدد کے لیے وقف ہے۔ Quran.Foundation کے تعاون سے، جو ایک 501(c)(3) غیر منافع بخش تنظیم ہے، Quran.com سب کے لیے ایک مفت اور قیمتی وسیلہ کے طور پر بڑھتا جا رہا ہے، الحمد للہ۔

نیویگیٹ کریں۔
ہوم
قرآن ریڈیو
قراء
ہمارے بارے میں
ڈویلپرز
پروڈکٹ اپڈیٹس
رائے
مدد
عطیہ کریں۔
ہمارے پروجیکٹس
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
غیر منافع بخش منصوبے جو Quran.Foundation کی ملکیت، زیرِ انتظام یا زیرِ سرپرستی ہیں۔
مشہور لنکس
قرآن سے دعائیں
دن کی قرآنی آیت
آیت الکرسی
سورہ یسین
سورہ الملک
سورہ الرحمان
سورہ الواقعة
سورہ الكهف
سورہ المزمل
سائٹ کا نقشہرازداریشرائط و ضوابط
© 2026 Quran.com. جملہ حقوق محفوظ ہیں
تعاون کریں۔