وَيَعۡبُدُونَ
مِن
دُونِ
ٱللَّهِ
مَا
لَا
يَضُرُّهُمۡ
وَلَا
يَنفَعُهُمۡ
وَيَقُولُونَ
هَٰٓؤُلَآءِ
شُفَعَٰٓؤُنَا
عِندَ
ٱللَّهِۚ
قُلۡ
أَتُنَبِّـُٔونَ
ٱللَّهَ
بِمَا
لَا
يَعۡلَمُ
فِي
ٱلسَّمَٰوَٰتِ
وَلَا
فِي
ٱلۡأَرۡضِۚ
سُبۡحَٰنَهُۥ
وَتَعَٰلَىٰ
عَمَّا
يُشۡرِكُونَ
١٨
ಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಉಪದ್ರವವನ್ನಾಗಲಿ ಉಪಕಾರವನ್ನಾಗಲಿ ಉಂಟು ಮಾಡ ದವುಗಳನ್ನು ಆರಾಧಿಸುತ್ತಾರೆ. ‘ಆ ಆರಾಧ್ಯರು ಅಲ್ಲಾಹನ ಬಳಿ ನಮ್ಮ ಶಿಫಾರಸ್ಸುಗಾರರು’ ಎಂದು ಅವರು ಹೇಳುತ್ತಾರೆ1. (ಓ ಪೈಗಂಬ ರರೇ,) ಹೇಳಿರಿ, ‘ಅಲ್ಲಾಹನು ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ ತಿಳಿಯದಂತಹ ಸುದ್ದಿಯನ್ನು ನೀವು ಅವನಿಗೆ ತಿಳಿಸುತ್ತೀರಾ?’ ಇವರು ಸಹಭಾಗಿಗಳನ್ನಾಗಿ ಮಾಡುತ್ತಿರುವವುಗಳಿಂದ ಅವನು ಅತಿ ಪಾವನನೂ ಉನ್ನತನೂ ಆಗಿರುತ್ತಾನೆ.