وَمَا
كَانَ
ٱلنَّاسُ
إِلَّآ
أُمَّةٗ
وَٰحِدَةٗ
فَٱخۡتَلَفُواْۚ
وَلَوۡلَا
كَلِمَةٞ
سَبَقَتۡ
مِن
رَّبِّكَ
لَقُضِيَ
بَيۡنَهُمۡ
فِيمَا
فِيهِ
يَخۡتَلِفُونَ
١٩
ಮಾನವರು ಒಂದೇ ಸಮುದಾಯವಾಗಿದ್ದರು. ಅನಂತರ ಅವರು ಭಿನ್ನಾಭಿಪ್ರಾಯ ತಾಳಿದರು 1. ನಿಮ್ಮ ಪ್ರಭುವಿನ ಕಡೆಯಿಂದ ಒಂದು ವಚನವು ಮೊದಲೇ ಇಲ್ಲದಿರುತ್ತಿದ್ದರೆ ಅವರು ಪರಸ್ಪರ ಭಿನ್ನಾಭಿಪ್ರಾಯ ವಿರಿಸುತ್ತಿರುವ ವಿಷಯದಲ್ಲಿ ಅವರ ನಡುವೆ (ಈಗಾಗಲೇ) ತೀರ್ಮಾನ ಮಾಡಿ ಬಿಡಲಾಗುತ್ತಿತ್ತು.