أَكَانَ
لِلنَّاسِ
عَجَبًا
أَنۡ
أَوۡحَيۡنَآ
إِلَىٰ
رَجُلٖ
مِّنۡهُمۡ
أَنۡ
أَنذِرِ
ٱلنَّاسَ
وَبَشِّرِ
ٱلَّذِينَ
ءَامَنُوٓاْ
أَنَّ
لَهُمۡ
قَدَمَ
صِدۡقٍ
عِندَ
رَبِّهِمۡۗ
قَالَ
ٱلۡكَٰفِرُونَ
إِنَّ
هَٰذَا
لَسَٰحِرٞ
مُّبِينٌ
٢
ಜನರಿಗೆ ಎಚ್ಚರಿಕೆ ನೀಡಲಿಕ್ಕೂ ಸತ್ಯವಿಶ್ವಾಸಿಗಳಿಗೆ ಅವರ ಪ್ರಭುವಿನ ಬಳಿ ಸತ್ಯದ ಸ್ಥಾನವಿದೆ ಎಂಬ ಸುವಾರ್ತೆ ನೀಡಲಿಕ್ಕೂ ಅವರೊಳಗಿಂದಲೇ ಓರ್ವ ಮನುಷ್ಯನ ಕಡೆಗೆ ನಾವು ಸಂದೇಶ ಕಳುಹಿಸಿರುವುದು ಜನರಿಗೆ ಆಶ್ಚರ್ಯವಾಯಿತೇ? ಸತ್ಯನಿಷೇಧಿಗಳು ಹೇಳಿದರು - `ಇವನೊಬ್ಬ ಪ್ರತ್ಯಕ್ಷವಾದ ಮಾಟಗಾರನೇ ಹೌದು’ 1.