ಅದಲ್ಲ, ಇದನ್ನು ಪೈಗಂಬರರು ಸ್ವತಃ ರಚಿಸಿ ಕೊಂಡರೆಂದು ಇವರು ಹೇಳುತ್ತಾರೆಯೇ? ಹೇಳಿರಿ; ನೀವು (ನಿಮ್ಮ ಈ ಆಪಾದನೆಯ ಬಗ್ಗೆ) ಸತ್ಯವಾದಿಗಳಾಗಿದ್ದರೆ ಇದಕ್ಕೆ ಸಮಾನವಾದ ಒಂದು ಅಧ್ಯಾಯವನ್ನು ರಚಿಸಿ ತನ್ನಿರಿ ಮತ್ತು ಅಲ್ಲಾಹನನ್ನು ಬಿಟ್ಟು ಯಾರನ್ನು ನಿಮಗೆ ಕರೆಯಲು ಸಾಧ್ಯವಿದೆಯೋ ಅವರನ್ನೆಲ್ಲ ಕರೆದುಕೊಳ್ಳಿರಿ 1.