وَلَوۡ
أَنَّ
لِكُلِّ
نَفۡسٖ
ظَلَمَتۡ
مَا
فِي
ٱلۡأَرۡضِ
لَٱفۡتَدَتۡ
بِهِۦۗ
وَأَسَرُّواْ
ٱلنَّدَامَةَ
لَمَّا
رَأَوُاْ
ٱلۡعَذَابَۖ
وَقُضِيَ
بَيۡنَهُم
بِٱلۡقِسۡطِ
وَهُمۡ
لَا
يُظۡلَمُونَ
٥٤
ಅಕ್ರಮವೆಸಗಿದ ಪ್ರತಿಯೊಬ್ಬನ ಬಳಿ ಭೂಮಿಯ ಸಕಲ ಸಂಪತ್ತು ಇದ್ದರೂ ಅವನು ಅದನ್ನೆಲ್ಲ ಪ್ರಾಯಶ್ಚಿತ್ತವಾಗಿ ಕೊಡುತ್ತಿದ್ದನು1. ಅವರು ಆ ಶಿಕ್ಷೆಯನ್ನು ಕಂಡಾಗ ಖೇದವನ್ನು ಮನದಲ್ಲೇ ಬಚ್ಚಿಡುವರು. ಆದರೆ ಅವರ ನಡುವೆ ನ್ಯಾಯೋಚಿತವಾದ ತೀರ್ಮಾನ ಕೈಕೊಳ್ಳಲಾ ಗುವುದು. ಅವರ ಮೇಲೆ ಯಾವ ಅಕ್ರಮವೂ ಆಗಲಾರದು.