يَٰٓأَيُّهَا
ٱلنَّاسُ
قَدۡ
جَآءَتۡكُم
مَّوۡعِظَةٞ
مِّن
رَّبِّكُمۡ
وَشِفَآءٞ
لِّمَا
فِي
ٱلصُّدُورِ
وَهُدٗى
وَرَحۡمَةٞ
لِّلۡمُؤۡمِنِينَ
٥٧
ಜನರೇ, ನಿಮ್ಮ ಪ್ರಭುವಿನ ಕಡೆಯಿಂದ ಸದುಪದೇಶ ಹಾಗೂ ಮನಸ್ಸುಗಳೊಳಗಿನ ಕಾಯಿಲೆ ಗಳಿಗೆ ಶಮನವೂ ನಿಮಗೆ ಬಂದಿದೆ. ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗದರ್ಶನವೂ ಕೃಪೆಯೂ ಆಗಿರುತ್ತದೆ 1.