فَإِن
كُنتَ
فِي
شَكّٖ
مِّمَّآ
أَنزَلۡنَآ
إِلَيۡكَ
فَسۡـَٔلِ
ٱلَّذِينَ
يَقۡرَءُونَ
ٱلۡكِتَٰبَ
مِن
قَبۡلِكَۚ
لَقَدۡ
جَآءَكَ
ٱلۡحَقُّ
مِن
رَّبِّكَ
فَلَا
تَكُونَنَّ
مِنَ
ٱلۡمُمۡتَرِينَ
٩٤
ನಾವು ನಿಮಗೆ ಅವತೀರ್ಣಗೊಳಿಸಿದ (ಸನ್ಮಾರ್ಗ ದರ್ಶನದ) ಬಗೆಗೆ ನಿಮಗೆ ಯಾವುದೇ ಸಂಶಯವಿದ್ದರೆ, ನಿಮಗಿಂತ ಮುಂಚೆಯೇ ಗ್ರಂಥವನ್ನು ಓದುತ್ತಾ ಬಂದವರನ್ನು ವಿಚಾರಿಸಿರಿ. ವಾಸ್ತವದಲ್ಲಿ ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವೇ ಬಂದಿರುತ್ತದೆ. ಆದುದರಿಂದ ಸಂಶಯಗ್ರಸ್ತರಲ್ಲಿ ಸೇರಬೇಡಿರಿ 1.