وَقَالَ
ٱلَّذِي
ٱشۡتَرَىٰهُ
مِن
مِّصۡرَ
لِٱمۡرَأَتِهِۦٓ
أَكۡرِمِي
مَثۡوَىٰهُ
عَسَىٰٓ
أَن
يَنفَعَنَآ
أَوۡ
نَتَّخِذَهُۥ
وَلَدٗاۚ
وَكَذَٰلِكَ
مَكَّنَّا
لِيُوسُفَ
فِي
ٱلۡأَرۡضِ
وَلِنُعَلِّمَهُۥ
مِن
تَأۡوِيلِ
ٱلۡأَحَادِيثِۚ
وَٱللَّهُ
غَالِبٌ
عَلَىٰٓ
أَمۡرِهِۦ
وَلَٰكِنَّ
أَكۡثَرَ
ٱلنَّاسِ
لَا
يَعۡلَمُونَ
٢١
ಈಜಿಪ್ತಿನಿಂದ ಅವರನ್ನು ಖರೀದಿಸಿದ ವ್ಯಕ್ತಿ ಯು1 ತನ್ನ ಪತ್ನಿಯೊಡನೆ, ‘ಇವನ ವಾಸವನ್ನು ಚೆನ್ನಾಗಿರಿಸು. ಇವನು ನಮಗೆ ಫಲಕಾರಿಯಾ ಗಲೂ ಬಹುದು ಅಥವಾ ನಾವು ಇವನನ್ನು ದತ್ತು ಪುತ್ರನನ್ನಾಗಿಯೂ ಮಾಡಿಕೊಳ್ಳಬಹುದು’ ಎಂದನು. ಈ ರೀತಿ ನಾವು ಯೂಸುಫರಿಗೆ ಭೂ ಭಾಗದಲ್ಲಿ ನೆಲೆಯೂರಲು ಅವಕಾಶ ಮಾಡಿ ಕೊಟ್ಟೆವು ಮತ್ತು ಅವರಿಗೆ ಸ್ವಪ್ನ ವ್ಯಾಖ್ಯಾನವನ್ನು ತಿಳಿಸಿಕೊಡುವ ವ್ಯವಸ್ಥೆ ಮಾಡಿದೆವು. ಅಲ್ಲಾಹು ತನ್ನ ಕಾರ್ಯವನ್ನು ಯಶಸ್ವಿಯಾಗಿ ಮಾಡಲು ಸುಶಕ್ತನು. ಆದರೆ ಹೆಚ್ಚಿನವರು ತಿಳಿಯುವುದಿಲ್ಲ.