Masuk
Masuk
Masuk
Pilih Bahasa

Yusuf 12:25 واستبقا الباب وقدت قميصه من دبر والفيا سيدها لدى الباب قالت ما جزاء من اراد باهلك سوءا الا ان يسجن او عذاب اليم ٢٥

Halaman 214 · Juz 12

وَاسْتَبَقَا
الْبَابَ
وَقَدَّتْ
قَمِیْصَهٗ
مِنْ
دُبُرٍ
وَّاَلْفَیَا
سَیِّدَهَا
لَدَا
الْبَابِ ؕ
قَالَتْ
مَا
جَزَآءُ
مَنْ
اَرَادَ
بِاَهْلِكَ
سُوْٓءًا
اِلَّاۤ
اَنْ
یُّسْجَنَ
اَوْ
عَذَابٌ
اَلِیْمٌ
۟
ಅವರಿಬ್ಬರೂ ಬಾಗಿಲ ಬಳಿಗೆ ವೇಗವಾಗಿ ಓಡಿದರು. ಅವಳು ಯೂಸುಫರ ಅಂಗಿಯನ್ನು ಹಿಂದಿನಿಂದ ಎಳೆದು ಹರಿದಳು. ಅವರಿಬ್ಬರೂ ಬಾಗಿಲ ಬಳಿ ಅವಳ ಯಜಮಾನನನ್ನು (ಗಂಡನನ್ನು) ಕಂಡರು. ಅವಳು ಹೇಳಿದಳು: “ಯಾರು ನಿಮ್ಮ ಹೆಂಡತಿಯೊಂದಿಗೆ ಕೆಟ್ಟ ಇರಾದೆ ಇಟ್ಟುಕೊಳ್ಳುತ್ತಾನೋ ಅವನಿಗೆ ನೀಡಲಾಗುವ ಶಿಕ್ಷೆ ಅವನನ್ನು ಕಾರಾಗೃಹಕ್ಕೆ ತಳ್ಳುವುದು ಅಥವಾ ಯಾತನಾಮಯ ಶಿಕ್ಷೆ ನೀಡುವುದು ಮಾತ್ರವಾಗಿರಬೇಕು.”
Lanjutkan Membaca

Bacalah Tafsir

Ibn Kathir (Abridged)

مَا جَزَآءُ مَنْ أَرَادَ بِأَهْلِكَ سُوءًا

(What is the recompense (punishment) for him who intended an evil design against your wife...), in reference to illegal sexual intercourse,

إِلاَ أَن يُسْجَنَ

(except that he be put in prison)

أَوْ عَذَابٌ أَلِيمٌ

(or a painful torment) tormented severely with

…
مَا جَزَآءُ مَنْ أَرَادَ بِأَهْلِكَ سُوءًا

(What is the recompense (punishment) for him who intended an evil design against your wife...), in reference

…
Melihat Tafsir

Baca dalam Konteks

23. ಯೂಸುಫ್ ಯಾವ ಮಹಿಳೆಯ ಮನೆಯಲ್ಲಿದ್ದರೋ ಅವಳು ಯೂಸುಫರನ್ನು ಪುಸಲಾಯಿಸಲು ಪ್ರಾರಂಭಿಸಿದಳು. ಆಕೆ ಕದಗಳನ್ನೆಲ್ಲಾ ಮುಚ್ಚಿ “ಇತ್ತ ಬಾ” ಎಂದು ಕರೆದಳು. ಯೂಸುಫ್ ಹೇಳಿದರು: “ಅಲ್ಲಾಹನಿಗೆ ಶರಣು! ಅವನು ನನ್ನ ಒಡೆಯ. ಅವನು ನನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದಾನೆ. ನಿಶ್ಚಯವಾಗಿಯೂ ಅಕ್ರಮಿಗಳು ಯಶಸ್ವಿಯಾಗುವುದಿಲ್ಲ.” 24. ಅವಳು ಯೂಸುಫರಲ್ಲಿ ಅನುರಕ್ತಳಾಗಿದ್ದಳು. ತಮ್ಮ ಪರಿಪಾಲಕನ (ಅಲ್ಲಾಹನ) ಸಾಕ್ಷ್ಯವನ್ನು ಕಾಣದಿರುತ್ತಿದ್ದರೆ ಯೂಸುಫ್ ಕೂಡ ಆಕೆಯಲ್ಲಿ ಅನುರಕ್ತರಾಗುತ್ತಿದ್ದರು. ಈ ರೀತಿ ಅವರಿಂದ ದುಷ್ಕರ್ಮ ಮತ್ತು ಅಶ್ಲೀಲಕೃತ್ಯವನ್ನು ದೂರ ಸರಿಸಲು (ನಾವು ಹೀಗೆ ಮಾಡಿದೆವು). ನಿಶ್ಚಯವಾಗಿಯೂ ಅವರು ನಮ್ಮ ನಿಷ್ಕಳಂಕ ದಾಸರಲ್ಲಿ ಸೇರಿದವರಾಗಿದ್ದಾರೆ. 25. ಅವರಿಬ್ಬರೂ ಬಾಗಿಲ ಬಳಿಗೆ ವೇಗವಾಗಿ ಓಡಿದರು. ಅವಳು ಯೂಸುಫರ ಅಂಗಿಯನ್ನು ಹಿಂದಿನಿಂದ ಎಳೆದು ಹರಿದಳು. ಅವರಿಬ್ಬರೂ ಬಾಗಿಲ ಬಳಿ ಅವಳ ಯಜಮಾನನನ್ನು (ಗಂಡನನ್ನು) ಕಂಡರು. ಅವಳು ಹೇಳಿದಳು: “ಯಾರು ನಿಮ್ಮ ಹೆಂಡತಿಯೊಂದಿಗೆ ಕೆಟ್ಟ ಇರಾದೆ ಇಟ್ಟುಕೊಳ್ಳುತ್ತಾನೋ ಅವನಿಗೆ ನೀಡಲಾಗುವ ಶಿಕ್ಷೆ ಅವನನ್ನು ಕಾರಾಗೃಹಕ್ಕೆ ತಳ್ಳುವುದು ಅಥವಾ ಯಾತನಾಮಯ ಶಿಕ್ಷೆ ನೀಡುವುದು ಮಾತ್ರವಾಗಿರಬೇಕು.” 26. ಯೂಸುಫ್ ಹೇಳಿದರು: “ಅವಳೇ ನನ್ನನ್ನು ಪುಸಲಾಯಿಸಲು ಬಂದವಳು.” ಆಗ ಅವಳ ಕುಟುಂಬದ ಒಬ್ಬ ವ್ಯಕ್ತಿ ಸಾಕ್ಷಿ ನುಡಿಯುತ್ತಾ ಹೇಳಿದನು: “ಅವನ ಅಂಗಿ ಮುಂದಿನಿಂದ ಹರಿದಿದ್ದರೆ ಅವಳು ಹೇಳುವುದು ಸತ್ಯವಾಗಿದೆ ಮತ್ತು ಅವನು ಸುಳ್ಳುಗಾರನಾಗಿದ್ದಾನೆ. 27. ಆದರೆ ಅವನ ಅಂಗಿ ಹಿಂದಿನಿಂದ ಹರಿದಿದ್ದರೆ ಅವಳು ಸುಳ್ಳು ಹೇಳುತ್ತಿದ್ದಾಳೆ ಮತ್ತು ಅವನು ಸತ್ಯವಂತನಾಗಿದ್ದಾನೆ.” 28. ಯೂಸುಫರ ಅಂಗಿ ಹಿಂದಿನಿಂದ ಹರಿದಿರುವುದು ಕಂಡಾಗ ಅವನು (ಅವಳ ಗಂಡ) ಹೇಳಿದನು: “ಇದು ನಿಮ್ಮ (ಮಹಿಳೆಯರ) ಪಿತೂರಿಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ನಿಮ್ಮ ಪಿತೂರಿ ಭಯಾನಕವಾಗಿದೆ. 29. ಯೂಸುಫ್! ನೀನು ಚಿಂತೆ ಮಾಡಬೇಡ. (ಓ ಹೆಣ್ಣೇ!) ನೀನು ನಿನ್ನ ಪಾಪಕ್ಕೆ ಕ್ಷಮೆ ಕೇಳು. ನಿಶ್ಚಯವಾಗಿಯೂ ನೀನು ತಪ್ಪು ಮಾಡಿದವಳಾಗಿರುವೆ.”

- Kannada Translation - Hamza Butur

Lanjutkan Membaca

Catatan dan Refleksi

Anda tidak memiliki catatan atau refleksi apa pun mengenai ayat ini.

Notes placeholders

Tetap Terhubung dengan Al-Quran ❤️

Pengingat singkat dan bermakna untuk menyegarkan diri, merenung, dan tetap terhubung dengan Al-Quran.

Baca, Dengarkan, Cari, dan Renungkan Al Quran

Quran.com adalah platform tepercaya yang digunakan jutaan orang di seluruh dunia untuk membaca, mencari, mendengarkan, dan merefleksikan Al-Qur'an dalam berbagai bahasa. Platform ini menyediakan terjemahan, tafsir, tilawah, terjemahan kata demi kata, dan berbagai alat untuk pembelajaran yang lebih mendalam, sehingga Al-Qur'an dapat diakses oleh semua orang.

Sebagai sebuah Sadaqah Jariyah, Quran.com berdedikasi untuk membantu orang-orang terhubung secara mendalam dengan Al-Qur'an. Didukung oleh Quran.Foundation , sebuah organisasi nirlaba 501(c)(3), Quran.com terus berkembang sebagai referensi yang sangat bernilai dan gratis untuk semua orang, Alhamdulillah.

Navigasi
Halaman Utama
Radio Qur'an
Qari
Tentang Kami
Pengembang
Pengkinian Produk
Beri Masukan
Bantuan
Menyumbang
Proyek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyek nirlaba yang dimiliki, dikelola, atau disponsori oleh Quran.Foundation
Link populer
Doa-doa dari Al-Quran
Ayat Al-Quran Hari Ini
Ayat Kursi
Surah Yasin
Surah Al Mulk
Surah Ar-Rahman
Surah Al Waqi'ah
Surah Al Kahfi
Surah Al Muzzammil
Peta situsKerahasiaanSyarat dan Ketentuan
© 2026 Quran.com. Hak Cipta Terlindungi
Menyumbang