Se connecter
Se connecter
Se connecter
Sélectionner la langue

Yusuf 12:37 قال لا ياتيكما طعام ترزقانه الا نباتكما بتاويله قبل ان ياتيكما ذالكما مما علمني ربي اني تركت ملة قوم لا يومنون بالله وهم بالاخرة هم كافرون ٣٧

Page 239 · Juz 12

قَالَ
لَا
يَأۡتِيكُمَا
طَعَامٞ
تُرۡزَقَانِهِۦٓ
إِلَّا
نَبَّأۡتُكُمَا
بِتَأۡوِيلِهِۦ
قَبۡلَ
أَن
يَأۡتِيَكُمَاۚ
ذَٰلِكُمَا
مِمَّا
عَلَّمَنِي
رَبِّيٓۚ
إِنِّي
تَرَكۡتُ
مِلَّةَ
قَوۡمٖ
لَّا
يُؤۡمِنُونَ
بِٱللَّهِ
وَهُم
بِٱلۡأٓخِرَةِ
هُمۡ
كَٰفِرُونَ
٣٧
ಯೂಸುಫ್ ಹೇಳಿದರು: “ನಿಮಗೆ ಒದಗಿಸಲಾಗುವ ಆಹಾರವು ನಿಮ್ಮ ಬಳಿಗೆ ಬರುವ ಮೊದಲೇ ನಾನು ಅದರ (ಕನಸಿನ) ವ್ಯಾಖ್ಯಾನವನ್ನು ನಿಮಗೆ ತಿಳಿಸಿಕೊಡುವೆನು. ನಾನು ಹೇಳುವ ವ್ಯಾಖ್ಯಾನವು ನನ್ನ ಪರಿಪಾಲಕನು (ಅಲ್ಲಾಹು) ನನಗೆ ಕಲಿಸಿಕೊಟ್ಟ ವಿಷಯಗಳಲ್ಲಿ ಸೇರಿದ್ದಾಗಿದೆ. ಅಲ್ಲಾಹನಲ್ಲಿ ವಿಶ್ವಾಸವಿಡದ ಮತ್ತು ಪರಲೋಕವನ್ನು ನಿಷೇಧಿಸುವ ಜನರ ಮಾರ್ಗವನ್ನು ನಿಶ್ಚಯವಾಗಿಯೂ ನಾನು ತೊರೆದಿದ್ದೇನೆ.
reading-goal:continue-reading

Lire q-and-a.tafsir

Ibn Kathir (Abridged)

Yusuf calls His Jail Mates to Tawhid even before He interprets Their Dreams

Yusuf, peace be upon him, told the two men that he has knowledge in the interpretation of whatever they saw in their dream, and that he will tell them about the interpretation of the dreams before they become a reality. This

…

Yusuf calls His Jail Mates to Tawhid even before He interprets Their Dreams

Yusuf, peace be upon him, told the two men that he has knowledge in the int

…
Vue tafsirs

Lire related-content

36. ಯೂಸುಫರೊಂದಿಗೆ ಇಬ್ಬರು ಯುವಕರು ಕೂಡ ಕಾರಾಗೃಹಕ್ಕೆ ಪ್ರವೇಶ ಮಾಡಿದರು. ಅವರಲ್ಲೊಬ್ಬನು ಹೇಳಿದನು: “ನಾನು ಮದ್ಯ (ದ್ರಾಕ್ಷಾರಸ) ಹಿಂಡುತ್ತಿರುವಂತೆ ನನಗೆ ಕನಸು ಬಿದ್ದಿದೆ.” ಇನ್ನೊಬ್ಬನು ಹೇಳಿದನು: “ನಾನು ನನ್ನ ತಲೆಯ ಮೇಲೆ ರೊಟ್ಟಿಯನ್ನು ಒಯ್ಯುತ್ತಿರುವಂತೆ ನನಗೆ ಕನಸು ಬಿದ್ದಿದೆ. ಹಕ್ಕಿಗಳು ಅದನ್ನು ಕುಕ್ಕಿ ತಿನ್ನುತ್ತಿದ್ದವು. ಇದರ ಅರ್ಥವೇನೆಂದು ನಮಗೆ ತಿಳಿಸಿಕೊಡಿ. ನಿಶ್ಚಯವಾಗಿಯೂ ನಾವು ನಿಮ್ಮನ್ನು ಸಜ್ಜನರಂತೆ ಕಾಣುತ್ತಿದ್ದೇವೆ.” 37. ಯೂಸುಫ್ ಹೇಳಿದರು: “ನಿಮಗೆ ಒದಗಿಸಲಾಗುವ ಆಹಾರವು ನಿಮ್ಮ ಬಳಿಗೆ ಬರುವ ಮೊದಲೇ ನಾನು ಅದರ (ಕನಸಿನ) ವ್ಯಾಖ್ಯಾನವನ್ನು ನಿಮಗೆ ತಿಳಿಸಿಕೊಡುವೆನು. ನಾನು ಹೇಳುವ ವ್ಯಾಖ್ಯಾನವು ನನ್ನ ಪರಿಪಾಲಕನು (ಅಲ್ಲಾಹು) ನನಗೆ ಕಲಿಸಿಕೊಟ್ಟ ವಿಷಯಗಳಲ್ಲಿ ಸೇರಿದ್ದಾಗಿದೆ. ಅಲ್ಲಾಹನಲ್ಲಿ ವಿಶ್ವಾಸವಿಡದ ಮತ್ತು ಪರಲೋಕವನ್ನು ನಿಷೇಧಿಸುವ ಜನರ ಮಾರ್ಗವನ್ನು ನಿಶ್ಚಯವಾಗಿಯೂ ನಾನು ತೊರೆದಿದ್ದೇನೆ. 38. ನಾನು ನನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್, ಇಸ್‍ಹಾಕ್ ಮತ್ತು ಯಾಕೂಬರ ಮಾರ್ಗವನ್ನು ಹಿಂಬಾಲಿಸಿದ್ದೇನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು ನಮಗೆ ಅರ್ಹವಾದುದಲ್ಲ. ಇದು ನಮ್ಮ ಮತ್ತು ಸಂಪೂರ್ಣ ಮಾನವರ ಮೇಲಿರುವ ಅಲ್ಲಾಹನ ವಿಶೇಷ ಅನುಗ್ರಹವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ. 39. ಓ ನನ್ನ ಕಾರಾಗೃಹದ ಗೆಳೆಯರೇ! ಅನೇಕ ವಿಭಿನ್ನ ದೇವರುಗಳು ಉತ್ತಮವೋ, ಅಥವಾ ಮಹಾ ಶಕ್ತಿಶಾಲಿಯಾದ ಏಕೈಕ ಅಲ್ಲಾಹನೋ? 40. ನೀವು ಅಲ್ಲಾಹನನ್ನು ಬಿಟ್ಟು ಯಾವೆಲ್ಲಾ ದೇವರುಗಳನ್ನು ಆರಾಧಿಸುತ್ತಿದ್ದೀರೋ ಅವರು ಕೇವಲ ನೀವು ಮತ್ತು ನಿಮ್ಮ ಪೂರ್ವಜರು ನಾಮಕರಣ ಮಾಡಿದ ಕೆಲವು ಹೆಸರುಗಳಲ್ಲದೆ ಇನ್ನೇನೂ ಅಲ್ಲ. ಅಲ್ಲಾಹು ಅವರ ಬಗ್ಗೆ ಯಾವುದೇ ಸಾಕ್ಷ್ಯಾಧಾರವನ್ನು ಅವತೀರ್ಣಗೊಳಿಸಿಲ್ಲ. ಆಜ್ಞಾಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. ನೀವು ಅವನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬಾರದೆಂದು ಅವನು ಆಜ್ಞಾಪಿಸಿದ್ದಾನೆ. ಅದೇ ನೇರ ಧರ್ಮ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. 41. ಓ ನನ್ನ ಕಾರಾಗೃಹದ ಗೆಳೆಯರೇ! ನಿಮ್ಮಲ್ಲೊಬ್ಬನು ತನ್ನ ಅರಸನಿಗೆ ಮದ್ಯವನ್ನು ಕುಡಿಸುವನು. ಇನ್ನೊಬ್ಬನನ್ನು ಶಿಲುಬೆಗೇರಿಸಲಾಗುವುದು. ಆಗ ಹಕ್ಕಿಗಳು ಅವನ ತಲೆಯನ್ನು ಕುಕ್ಕಿ ತಿನ್ನುವುವು. ನೀವಿಬ್ಬರು ತೀರ್ಪು ಕೇಳುವ ಆ ವಿಷಯವು ಈಗಾಗಲೇ ತೀರ್ಮಾನಿಸಲ್ಪಟ್ಟಿದೆ.” 42. ಅವರಿಬ್ಬರಲ್ಲಿ ಬಿಡುಗಡೆಯಾಗುವನೆಂಬ ಗುಮಾನಿಯಿದ್ದ ವ್ಯಕ್ತಿಯೊಡನೆ ಅವರು ಹೇಳಿದರು: “ನಿನ್ನ ಅರಸನಿಗೆ ನನ್ನ ಬಗ್ಗೆ ನೆನಪು ಮಾಡು.” ಆದರೆ ಅವನ ಅರಸನ ಬಳಿ ಯೂಸುಫರ ಬಗ್ಗೆ ನೆನಪು ಮಾಡುವುದನ್ನು ಶೈತಾನನು ಮರೆಸಿ ಬಿಟ್ಟನು. ಆದ್ದರಿಂದ ಅವರು ಅನೇಕ ವರ್ಷಗಳ ಕಾಲ ಕಾರಾಗೃಹದಲ್ಲೇ ಉಳಿದರು.

- Kannada Translation - Hamza Butur

reading-goal:continue-reading

Notes et Réflexions

reflection-not-available

Notes placeholders

Restez connecté(e) avec le Coran ❤️

De courts rappels significatifs pour se recentrer, méditer et rester connecté(e) au Coran.

Lire, Écouter, Rechercher et Méditer sur le Coran

Quran.com est une plateforme fiable utilisée par des millions de personnes dans le monde pour lire, rechercher, écouter et méditer sur le Coran en plusieurs langues. Elle propose des traductions, des tafsirs, des récitations, des traductions mot à mot et des outils pour une étude plus approfondie, rendant le Coran accessible à tous.

En tant que Sadaqah Jariyah, Quran.com se consacre à aider les gens à se connecter profondément au Coran. Soutenu par Quran.Foundation , une organisation à but non lucratif 501(c)(3), Quran.com continue de se développer en tant que ressource gratuite et précieuse pour tous, Alhamdulillah.

Naviguer
Accueil
Quran Radio
Récitateurs
À propos de nous
Développeurs
Mises à jour du produit
Avis
Aider
Faire un don
Nos projets
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projets à but non lucratif détenus, gérés ou sponsorisés par Quran.Foundation
Liens populaires
Douas du Coran
Verset du Coran du jour
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Plan du site (sitemap)ConfidentialitéTermes et conditions
© 2026 Quran.com. Tous droits réservés
Contribuer