وَٱتَّبَعۡتُ
مِلَّةَ
ءَابَآءِيٓ
إِبۡرَٰهِيمَ
وَإِسۡحَٰقَ
وَيَعۡقُوبَۚ
مَا
كَانَ
لَنَآ
أَن
نُّشۡرِكَ
بِٱللَّهِ
مِن
شَيۡءٖۚ
ذَٰلِكَ
مِن
فَضۡلِ
ٱللَّهِ
عَلَيۡنَا
وَعَلَى
ٱلنَّاسِ
وَلَٰكِنَّ
أَكۡثَرَ
ٱلنَّاسِ
لَا
يَشۡكُرُونَ
٣٨
ನನ್ನ ಪೂರ್ವಜರಾಗಿರುವ ಇಬ್ರಾಹೀಮ್, ಇಸ್ಹಾಖ್ ಮತ್ತು ಯಅïಖೂಬರ ಮಾರ್ಗ ವನ್ನು ನಾನು ಅವಲಂಬಿಸಿದ್ದೇನೆ 1. ಅಲ್ಲಾಹ ನೊಂದಿಗೆ ಇತರರನ್ನು ಸಹಭಾಗಿಗಳನ್ನಾಗಿಸುವುದು ನಮಗೆ ಸಲ್ಲದು. ಇದು (ಸನ್ಮಾರ್ಗ) ನಮ್ಮ ಮೇಲೆ ಮತ್ತು ಮಾನವರ ಮೇಲೆ ಅಲ್ಲಾಹನ ಅನುಗ್ರಹವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞತೆ ಸಲ್ಲಿಸುವುದಿಲ್ಲ.