إِذۡ
قَالَ
يُوسُفُ
لِأَبِيهِ
يَٰٓأَبَتِ
إِنِّي
رَأَيۡتُ
أَحَدَ
عَشَرَ
كَوۡكَبٗا
وَٱلشَّمۡسَ
وَٱلۡقَمَرَ
رَأَيۡتُهُمۡ
لِي
سَٰجِدِينَ
٤
ಯೂಸುಫರು ತಮ್ಮ ಪಿತರೊಡನೆ ಹೇಳಿದ ಸಂದರ್ಭ. `ಅಪ್ಪಾ, ಹನ್ನೊಂದು ನಕ್ಷತ್ರಗಳೂ ಸೂರ್ಯನೂ ಚಂದ್ರನೂ ನನಗೆ ಸಾಷ್ಟಾಂಗವೆರಗುತ್ತಿರುವುದಾಗಿ ನಾನು ಸ್ವಪ್ನದಲ್ಲಿ ಕಂಡಿರುತ್ತೇನೆ’ 1.