مَا
تَعۡبُدُونَ
مِن
دُونِهِۦٓ
إِلَّآ
أَسۡمَآءٗ
سَمَّيۡتُمُوهَآ
أَنتُمۡ
وَءَابَآؤُكُم
مَّآ
أَنزَلَ
ٱللَّهُ
بِهَا
مِن
سُلۡطَٰنٍۚ
إِنِ
ٱلۡحُكۡمُ
إِلَّا
لِلَّهِ
أَمَرَ
أَلَّا
تَعۡبُدُوٓاْ
إِلَّآ
إِيَّاهُۚ
ذَٰلِكَ
ٱلدِّينُ
ٱلۡقَيِّمُ
وَلَٰكِنَّ
أَكۡثَرَ
ٱلنَّاسِ
لَا
يَعۡلَمُونَ
٤٠
ಅಲ್ಲಾಹನ ಹೊರತು ನೀವು ಆರಾಧಿಸುತ್ತಿರುವ ಬೇರೆ ಬೇರೆ ವಸ್ತುಗಳೆಲ್ಲ ನೀವೂ ನಿಮ್ಮ ಪೂರ್ವಿ ಕರೂ ಹಾಕಿಕೊಂಡಿರುವ ಬರೇ ಹೆಸರುಗಳು ಮಾತ್ರ. ಅಲ್ಲಾಹನು ಅವುಗಳ ಬಗ್ಗೆ ಯಾವ ಆಧಾರವನ್ನೂ ಇಳಿಸಿಲ್ಲ. ಆಜ್ಞಾಧಿಕಾರವು ಅಲ್ಲಾಹನಿಗೆ ಮಾತ್ರ. ಅವನ ಹೊರತು ಬೇರೆ ಯಾರಿಗೂ ಆರಾ ಧನೆ ಸಲ್ಲಿಸಬಾರದೆಂದು ಅವನ ಕಟ್ಟಪ್ಪಣೆ ಇದೆ. ಇದೇ ಅಪ್ಪಟ ಋಜು ಮಾರ್ಗ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ 1.